Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಂ ದಾಳಿಗೆ TRF ಹಣ ಹವಾಲಾ? ಎನ್‌ಐಎ ಮಲೇಷ್ಯಾ ಸಂಪರ್ಕಗಳನ್ನು ಪತ್ತೆ

ನವದೆಹಲಿ: ಪಹಲ್ಗಾಂ ಉಗ್ರ ದಾಳಿ ಕೃತ್ಯದ ಹೊಣೆ ಹೊತ್ತಿದ್ದ ದಿ ರೆಸಿಸ್ಟೆನ್ಸ್ ಫ್ರಂಟ್ ಎನ್ನುವ ಉಗ್ರ ಸಂಘಟನೆಗೆ ಯಾರಿಂದ ನೆರವು ಹರಿದುಬರುತ್ತಿದೆ ಎನ್ನುವುದಕ್ಕೆ ಹೊಸ ಪುರಾವೆ ಸಿಕ್ಕಿದೆ. ಮಲೇಷ್ಯಾದಿಂದ ಹವಾಲಾ ಮೂಲಕ ಟಿಆರ್​ಎಫ್​ಗೆ ಹಣ ಹರಿದುಹೋಗುತ್ತಿರಬಹುದು

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಎರಡು ಬಾರಿ ಹೊಣೆ ಹೊತ್ತ ಟಿಆರ್‌ಎಫ್: ಯುಎನ್‌ಎಸ್‌ಸಿ ಭಯೊತ್ಪಾದನೆ ವರದಿ ಬಹಿರಂಗ

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC – ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹೊಣೆಯನ್ನ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ಎರಡು ಬಾರಿ ಹೊತ್ತುಕೊಂಡಿದೆ ಎಂದು

ದೇಶ - ವಿದೇಶ

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಶಂಕಿತ ಉಗ್ರರು ಎನ್‌ಕೌಂಟರ್‌ನಲ್ಲಿ ಹತ

ಶ್ರೀನಗರ: ʻಆಪರೇಷನ್‌ ಮಹಾದೇವ್‌ʼ ಅಡಿಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆಯೊಂದರಲ್ಲಿ ಭದ್ರತಾ ಪಡೆಗಳು ಶ್ರೀನಗರದ ಲಿಡ್ವಾಸ್‌ ಪ್ರದೇಶದಲ್ಲಿ ಮೂವರು ವಿದೇಶಿ ಉಗ್ರರನ್ನ ಹತ್ಯೆಗೈದಿವೆ. ಸೇನೆಯ ಹಿರಿಯ ಅಧಿಕಾರಿಗಳ ಪ್ರಕಾರ, ಈ ಮೂವರು ಏಪ್ರಿಲ್‌ 22ರ ಪಹಲ್ಗಾಮ್‌ ಭಯೋತ್ಪಾದಕ

ದೇಶ - ವಿದೇಶ

ಪಹಲ್ಗಾಮ್ ದಾಳಿ ಪಾಕ್‌ನಿಂದ ಎನ್ನುವುದಕ್ಕೆ ಪುರಾವೆ ಎಲ್ಲಿದೆ?: ಚಿದಂಬರಂ ವಿವಾದಾತ್ಮಕ ಪ್ರಶ್ನೆ

ನವದೆಹಲಿ: ಪಹಲ್ಗಾಮ್ ದಾಳಿ ನಡೆಸಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನಿದೆ ಎಂದು ಕಾಂಗ್ರೆಸ್​​ ಹಿರಿಯ ನಾಯಕ ಹಾಗೂ ಮಾಜಿ ಗೃಹ ಸಚಿವ ಪಿ ಚಿದಂಬರಂ ಪ್ರಶ್ನೆ ಮಾಡಿದ್ದಾರೆ. ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್

ದೇಶ - ವಿದೇಶ

ಪಾಕ್ ಐಎಸ್ಐಯಿಂದ ಪಹಲ್ಗಾಮ್ ಹತ್ಯೆಗೆ ಮುನ್ನ ಭಾರತದಲ್ಲಿ ದೊಡ್ಡ ದಾಳಿಯ ಸಂಚು

ನವದೆಹಲಿ: ಪಹಲ್ಗಾಮ್ ದಾಳಿಗೂ ಮುನ್ನ ಪಾಕಿಸ್ತಾನ ದ ಬೇಹುಗಾರಿಕಾ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಭಾರತದಲ್ಲಿ ಪ್ರಮುಖ ದಾಳಿ ನಡೆಸಲು ಸಂಚು ರೂಪಿಸಿತ್ತು ಎನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ. ಆದರೆ ಆ ಸಂಚನ್ನು ಗುಪ್ತಚರ ಸಂಸ್ಥೆಗಳು

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ಹತ್ಯೆ ಬಳಿಕ ಕೊಡಗಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮುಗ್ದ ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ಅಲ್ಲಿನ ಪ್ರವಾಸೋದ್ಯಮದ ಮೇಲೆ ಹೊಡೆತ ಬಿದ್ದಿತ್ತು. ಕೊನೆಗೆ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿ ಅನೇಕ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಈ

ಅಪರಾಧ

ಪಹಲ್ಗಾಮ್ ದಾಳಿಗೆ ಪಾಕ್ ಉಗ್ರರ ಯೋಜನೆಗೆ ಅಮೆರಿಕದ ಸ್ಯಾಟ್‌ಲೈಟ್ ಚಿತ್ರಗಳ ಬಳಕೆ

ನವದೆಹಲಿ: ಪಹಲ್ಗಾಮ್ ದಾಳಿ ಹಿಂದೆ ಪಾಪಿ ಪಾಕಿಸ್ತಾನದ  ಕೈವಾಡವಿದೆ ಎನ್ನುವುದಕ್ಕೆ ಮತ್ತಷ್ಟು ಸಾಕ್ಷ್ಯಗಳು ಸಿಗುತ್ತಿವೆ. ಇದೀಗ ಅಮೆರಿಕದ ಕಂಪನಿಯೊಂದರಿಂದ 3 ಲಕ್ಷ ರೂ.ಕೊಟ್ಟು ಸ್ಯಾಟ್‌ಲೈಟ್ ಫೋಟೋವನ್ನು ಪಾಕ್ ಉಗ್ರರು ಪಡೆದಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ದೇಶ - ವಿದೇಶ

ಪಹಲ್ಗಾಮ್ ದಾಳಿಯ ಪ್ರತಿಕ್ರಿಯೆ: ಭಾರತ ಪಾಕಿಸ್ತಾನ ಆಮದುಗಳಿಗೆ ಬ್ರೇಕ್”

ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದಿಂದ ಬರುವ ಎಲ್ಲಾ ನೇರ ಮತ್ತು ಪರೋಕ್ಷ ಆಮದನ್ನು ನಿಷೇಧಿಸಿದೆ.ಹಿಮಾಲಯನ್ ಪಿಂಕ್ ಸಾಲ್ಟ್ಹಿಮಾಲಯನ್ ಗುಲಾಬಿ ಉಪ್ಪನ್ನು ಪಾಕಿಸ್ತಾನದ ಖೇವ್ರಾ ಉಪ್ಪಿನ ಶ್ರೇಣಿಯಿಂದ ಕೊಯ್ಲು ಮಾಡಲಾಗುತ್ತದೆ.

ಕರ್ನಾಟಕ ದೇಶ - ವಿದೇಶ

ಪೆಹೆಲ್ಗಾಮ್ ದಾಳಿ ನಂತರ ಪಾಕಿಸ್ತಾನಕ್ಕೆ ಪ್ರತೀಕಾರ – ಕರ್ನಾಟಕದ ಡ್ಯಾಂಗಳಲ್ಲಿ ಭದ್ರತೆ ಬಿಗಿ

ಬೆಂಗಳೂರು : ಪಾಕ್ ಬೆಂಬಲಿತ ಉಗ್ರರು ಜಮ್ಮು ಕಾಶ್ಮೀರದ ಪೆಹೆಲ್ಗಾಮ್​ನಲ್ಲಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ದೇಶದ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಪಾಕಿಸ್ತಾನ

ಕರ್ನಾಟಕ ದೇಶ - ವಿದೇಶ

ಪೆಹಲ್ಗಾಮ್‌ ದಾಳಿ: ಕನ್ನಡನಾಡಿನಲ್ಲಿ ಓದಿದ ಮಾಸ್ಟರ್‌ಮೈಂಡ್‌ ಸಜಾದ್ ಗುಲ್‌

ಬೆಂಗಳೂರು :ಕಾಶ್ಮೀರದ ಪೆಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆ ಹೊತ್ತ ಪಾಕಿಸ್ತಾನದ ದಿ ರೆಸಿಸ್ಟಂಟ್ ಫ್ರಂಟ್‌ ಮುಖ್ಯಸ್ಥ ಶೇಖ್ ಸಜಾದ್ ಗುಲ್‌ ಇದರ ಹಿಂದಿರುವ ವ್ಯಕ್ತಿ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.