Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಪೂಂಚ್‌ನಲ್ಲಿ ಮತ್ತೆ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.

ದೇಶ - ವಿದೇಶ

‘ಆಪರೇಷನ್ ಮಹಾದೇವ’ ಯಶಸ್ವಿ: ಪಹಲ್ಗಾಮ್ ನರಮೇಧದ ಉಗ್ರರ ಹತ್ಯೆ, ಅಮಿತ್ ಶಾ ಘೋಷಣೆ!

ನವದೆಹಲಿ: ಏಪ್ರಿಲ್‌ 22ರ ಪಹಲ್ಗಾಮ್ ನರಮೇಧದಲ್ಲಿ ಭಾಗಿಯಾಗಿದ್ದ ಉಗ್ರರನ್ನು ಸೋಮವಾರ ಶ್ರೀನಗರದ ಬಳಿಯ ಅಡವಿಯಲ್ಲಿ ಭದ್ರತಾ ಪಡೆಗಳು ‘ಆಪರೇಷನ್ ಮಹಾದೇವ’ ಅಡಿಯಲ್ಲಿ ಹತ್ಯೆ ಮಾಡಿದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಎನ್‌ಐಎ ತನಿಖೆ: ಚೀನಾದ ಸ್ಯಾಟಲೈಟ್ ಫೋನ್ ಕಳ್ಳಸಾಗಣೆ ಅನುಮಾನ

ನವದೆಹಲಿ:ಜಮ್ಮು-ಕಾಶ್ಮೀರದ ಪಹಲ್ಗಾಮ್​​​ನಲ್ಲಿ ಪಾಕ್ ಪೋಷಿತ ಉಗ್ರರು ನಡೆಸಿದ ಗುಂಡಿನ ದಾಳಿ ನಂತರ ಭಾರತವು ಉಗ್ರರ ಮತ್ತು ಪಾಕ್​​ಗೆ ತಕ್ಕ ಪಾಠ ಕಲಿಸುವುದಾಗಿ ಈಗಾಗಲೇ ಯುದ್ಧಕ್ಕೆ ಸರ್ವ ಸನ್ನದ್ಧವಾಗಿದೆ.ಭಾರತದ ಸೇನಾ ವ್ಯವಸ್ಥೆ ಹೈ ಅಲರ್ಟ್​ ಆಗಿದ್ದು,

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಎನ್‌ಐಎ ತನಿಖೆ: ಚೀನಾದ ಸ್ಯಾಟಲೈಟ್ ಫೋನ್ ಕಳ್ಳಸಾಗಣೆ ಅನುಮಾನ

ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದೆ. ಎನ್‌ಐಎ ಅಧಿಕಾರಿಗಳು ಹಲವು ತಂಡಗಳಾಗಿ ದೇಶದ ವಿವಿಧ

ಕರ್ನಾಟಕ

ಮಂತ್ರಾಲಯದಲ್ಲಿ ಪಹಲ್ಗಾಮ್ ದಾಳಿ ಇಫೆಕ್ಟ್:ಭದ್ರತೆಯ ಹೈ ಅಲರ್ಟ್

ರಾಯಚೂರು:ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಆಂಧ್ರ‌ ಪ್ರದೇಶ ಪೊಲೀಸರು ಹೈ ಅಲರ್ಟ್ ವಹಿಸಿದ್ದಾರೆ.ಮಂತ್ರಾಲಯಂ ಹಾಗೂ ಮಾಧವರಂ ಠಾಣೆ ಪೊಲೀಸರಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠ ಹಾಗೂ ಮಂತ್ರಾಲಯದಲ್ಲಿ

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪಾಕಿಸ್ತಾನಿ ವೀಸಾ ರದ್ದು: ಪತಿ ಕರೆ ಸ್ವೀಕರಿಸುವುದಿಲ್ಲ ಮಹಿಳೆಯ ಅಳಲು

ಕಾಶ್ಮೀರ :ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಭಾರತವು ಪಾಕಿಸ್ತಾನಿಗಳ ವೀಸಾಗಳನ್ನು ರದ್ದು ಮಾಡಿದ್ದು ಕೂಡಲೇ ದೇಶ ತೊರೆಯುವಂತೆ ಆದೇಶ ಮಾಡಿದೆ.ಆದ್ರೆ ಇಲ್ಲೊಬ್ಬಳು ಮಹಿಳೆ ತನ್ನ ಪಾಕಿಸ್ತಾನಿ ಪತಿ ತನ್ನ ಕರೆಗಳಿಗೆ ಉತ್ತರಿಸುತ್ತಿಲ್ಲ ಎಂದು ಅಳಲು

ದೇಶ - ವಿದೇಶ

“ಅಣ್ವಸ್ತ್ರ ಬಳಸುವುದು ಅಂತಿಮ ಆಯ್ಕೆ”: ಪಾಕಿಸ್ತಾನದ ರಕ್ಷಣಾ ಸಚಿವರ ಎಚ್ಚರಿಕೆ

ಇಸ್ಲಾಮಾಬಾದ್‌ : ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಹತ್ಯೆಗೆ ಸಂಬಂಧಿಸಿದಂತೆ ಎರಡು ರಾಷ್ಟ್ರಗಳ ನಡುವೆ ಇರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವರು ಮಹತ್ವದ ಹೇಳಿಕೆಯನ್ನು ನೀಡಿದ್ದು, ಭಾರತವು ದಾಳಿಗೆ

ದೇಶ - ವಿದೇಶ

ಪಹಲ್ಗಾಮ್ ದಾಳಿ ಬಳಿಕ ಮುರಿದುಬಿತ್ತು ಭಾರತ-ಪಾಕಿಸ್ತಾನದವರ ಮದುವೆ

ನವದೆಹಲಿ: ಭಾರತ-ಪಾಕಿಸ್ತಾನದ ಸಂಬಂಧಗಳನ್ನು ಹದಗೆಡಿಸಿರುವ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತ- ಪಾಕಿಸ್ತಾನದ ವಧು-ವರರ ನಡುವೆ ನಡೆಯಬೇಕಿದ್ದ ಮದುವೆಯೇ ಮುರಿದುಬಿದ್ದಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕುಟುಂಬವೊಂದರ ವರ

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ದಾಳಿಯ ಬಳಿಕ ಭಾರತದಿಂದ ಪಿಎಸ್ಎಲ್ ತಡೆ

ಬೆಂಗಳೂರು :ಪಹಲ್ಗಾಮ್ ದಾಳಿಯ ನಂತರ, ಭಾರತದ ಕ್ರೀಡಾ ವೇದಿಕೆಗಳು ಪಾಕಿಸ್ತಾನ ಸೂಪರ್ ಲೀಗ್‌ನಿಂದ ದೂರ ಸರಿದಿವೆ. ಡ್ರೀಮ್11, ಇಎಸ್‌ಪಿಎನ್‌ ಕ್ರಿಕ್‌ಇನ್ಫೋ ಮತ್ತು ಕ್ರಿಕ್‌ಬಜ್‌ ಪಿಎಸ್‌ಎಲ್‌ ಸ್ಕೋರ್‌ಗಳನ್ನು ತೋರಿಸುವುದನ್ನು ನಿಲ್ಲಿಸಿವೆ. ಈ ಕ್ರಮವು ಭಾರತ ಮತ್ತು

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಐದು ಉಗ್ರರ ಮನೆ ನೆಲಸಮ

ನವದೆಹಲಿ: 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ. ಶೋಪಿಯಾನ್, ಕುಲ್ಗಾಮ್