Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಉರಿ ಪ್ರದೇಶದಲ್ಲಿ ಪಾಕಿಸ್ತಾನದ ಶೆಲ್ ದಾಳಿಗೆ ಭಾರತೀಯ ಮಹಿಳೆ ಬಲಿ

ಉರಿ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ರಝರ್ವಾನಿಯಿಂದ ಬಾರಾಮುಲ್ಲಾಗೆ ಹೋಗುತ್ತಿದ್ದ ವಾಹನವು ಮೊಹುರಾ ಬಳಿ ಶೆಲ್

ದೇಶ - ವಿದೇಶ

ಉದ್ವಿಗ್ನ ಪರಿಸ್ಥಿತಿಯಲ್ಲಿ ಕಾಶ್ಮೀರ-ಪಾಕಿಸ್ತಾನ ತೊರೆಯಲು ಇಸ್ರೇಲ್‌, ಅಮೆರಿಕ, ಸಿಂಗಾಪುರದ ನಾಗರಿಕರಿಗೆ ಸೂಚನೆ

ಜೆರುಸಲೇಂ/ ಸಿಂಗಾಪುರ್‌: ಭಾರತ-ಪಾಕ್‌ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಕಾರಣ ಇಸ್ರೇಲ್‌, ಸಿಂಗಾಪುರ ಮತ್ತು ಅಮೆರಿಕ ತಮ್ಮ ನಾಗರಿಕರಿಗೆ ಕಾಶ್ಮೀರ ಮತ್ತು ಪಾಕಿಸ್ತಾನವನ್ನು ತುರ್ತಾಗಿ ತೊರೆಯುವಂತೆ ಸೂಚಿಸಿವೆ. ಲಾಹೋರ್‌ನಲ್ಲಿ ಡ್ರೋನ್‌ ಸ್ಫೋಟವಾದ ಬೆನ್ನಲ್ಲೇ, ‘ಆ ಪ್ರದೇಶವನ್ನು

ದೇಶ - ವಿದೇಶ

ಭಾರತದಿಂದ ಪಾಕ್‌ಗೆ ಜಲದಾಳಿ: ಸಲಾಲ್ ಮತ್ತು ಬಾಗ್ಲಿಹಾರ್ ಅಣೆಕಟ್ಟಿನಿಂದ ನೀರು ಬಿಡುಗಡೆ

ನವದೆಹಲಿ: ಭಾರತ ಸಲಾಲ್ ಹಾಗೂ ಬಾಗ್ಲಿಹಾರ್​ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಿದ್ದು, ಪಾಕ್‌ಗೆ ಪ್ರವಾಹ ಭೀತಿ ಎದುರಾಗಿದೆ. ಈಗ ಭಾರತ ಪಾಕಿಸ್ತಾನದ ವಿರುದ್ಧ ಜಲದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ

ದೇಶ - ವಿದೇಶ

ಉದ್ವಿಗ್ನ ಪರಿಸ್ಥಿತಿ: ಪಾಕಿಸ್ತಾನದ ದಾಳಿಗೆ ಪ್ರತಿಕ್ರಿಯೆಯಾಗಿ ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು,

ಕ್ರೀಡೆಗಳು ದೇಶ - ವಿದೇಶ

ಡ್ರೋನ್ ದಾಳಿ ಭೀತಿಯಿಂದ ಪಿಎಸ್‌ಎಲ್ ಸ್ಥಳಾಂತರ: ಪಾಕಿಸ್ತಾನದಲ್ಲಿ ಭಯದ ವಾತಾವರಣ

ಪಾಕಿಸ್ತಾನ:ಐಪಿಎಲ್ ಮಾದರಿಯಲ್ಲೇ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್​ಎಲ್) ಈಗ ಯುಎಇಗೆ ಸ್ಥಳಾಂತರಗೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಭಾರತದ ದಾಳಿಗೆ ಪಾಕ್ ತತ್ತರಿಸಿ ಹೋಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿ ಇರುವ

ದೇಶ - ವಿದೇಶ

ಪಾಕ್ ಪ್ರಚೋದನೆಗೆ ಭಾರತ ತೀವ್ರ ಪ್ರತಿದಾಳಿ: ಹೆಚ್‌ಎಎಲ್‌ನಲ್ಲಿ ಒವರ್‌ಟೈಂ ಆದೇಶ, ಸಿಬ್ಬಂದಿಗೆ ಕಡ್ಡಾಯ ಹಾಜರಿ

ಬೆಂಗಳೂರು: ಆಪರೇಷನ್ ಸಿಂದೂರ್ ನಂತರದ ಬೆಳವಣಿಗೆಗಳಿಂದ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿರುವ ಹೆಚ್​ಎಎಎಲ್​​ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹೆಚ್​ಎಎಎಲ್​​ನ ಎಲ್ಲ ಸಿಬ್ಬಂದಿಯ ರಜೆ ರದ್ದುಗೊಳಿಸಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧರಿರುವಂತೆ ಸೂಚಿಸಲಾಗಿದೆ.

ದೇಶ - ವಿದೇಶ

ಪಹಲ್ಗಾಮ್ ದಾಳಿಯ ಪ್ರತಿಕ್ರಿಯೆ: ಭಾರತ ಪಾಕಿಸ್ತಾನ ಆಮದುಗಳಿಗೆ ಬ್ರೇಕ್”

ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದಿಂದ ಬರುವ ಎಲ್ಲಾ ನೇರ ಮತ್ತು ಪರೋಕ್ಷ ಆಮದನ್ನು ನಿಷೇಧಿಸಿದೆ.ಹಿಮಾಲಯನ್ ಪಿಂಕ್ ಸಾಲ್ಟ್ಹಿಮಾಲಯನ್ ಗುಲಾಬಿ ಉಪ್ಪನ್ನು ಪಾಕಿಸ್ತಾನದ ಖೇವ್ರಾ ಉಪ್ಪಿನ ಶ್ರೇಣಿಯಿಂದ ಕೊಯ್ಲು ಮಾಡಲಾಗುತ್ತದೆ.

ದೇಶ - ವಿದೇಶ

ಎಸ್-400 ‘ಸುದರ್ಶನ ಚಕ್ರ’ ಕಾರ್ಯಚರಣೆ: ಪಾಕಿಸ್ತಾನದ ಕ್ಷಿಪಣಿಗೆ ಭಾರತದಿಂದ ಪ್ರತೀಕಾರ

ನವದೆಹಲಿ: ಭಾರತ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಮೇಲೆ ಸುದರ್ಶನ ಚಕ್ರ ಪ್ರಯೋಗ ಮಾಡಿದೆ. ರಷ್ಯಾ ನಿರ್ಮಿತ ಏರ್‌ ಡಿಫೆನ್ಸ್‌ ವ್ಯವಸ್ಥೆಯಾದ ಎಸ್‌-400ಗೆ ಭಾರತೀಯ ಸೇನೆ ಸುದರ್ಶನ ಚಕ್ರ ಎಂದು ಹೆಸರಿಟ್ಟಿದ್ದು, ಇದರ ಮೂಲಕವೇ

ಕರ್ನಾಟಕ ದೇಶ - ವಿದೇಶ

ಪೆಹೆಲ್ಗಾಮ್ ದಾಳಿ ನಂತರ ಪಾಕಿಸ್ತಾನಕ್ಕೆ ಪ್ರತೀಕಾರ – ಕರ್ನಾಟಕದ ಡ್ಯಾಂಗಳಲ್ಲಿ ಭದ್ರತೆ ಬಿಗಿ

ಬೆಂಗಳೂರು : ಪಾಕ್ ಬೆಂಬಲಿತ ಉಗ್ರರು ಜಮ್ಮು ಕಾಶ್ಮೀರದ ಪೆಹೆಲ್ಗಾಮ್​ನಲ್ಲಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ದೇಶದ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಪಾಕಿಸ್ತಾನ

ದೇಶ - ವಿದೇಶ

ರಾವಲ್ಪಿಂಡಿ ಡ್ರೋನ್ ದಾಳಿ ಬಳಿಕ ಪಾಕಿಸ್ತಾನ ಕ್ರೀಡಾಂಗಣದಲ್ಲಿ ಭೀತಿಯ ಛಾಯೆ

ಪಹಲ್ಗಾಮ್‌ನಲ್ಲಿ 26 ಅಮಾಯಕ ಜೀವಗಳನ್ನುಬಲಿ ಪಡೆದಿದ್ದ ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ಭಾರತ ಸರಿಯಾದ ತಿರುಗೇಟು ನೀಡುತ್ತಿದೆ. ಪಾಕಿಸ್ತಾನದಲ್ಲಿ ನೆಲೆ ನಿಂತಿರುವ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಹುಡುಕಿ ಹುಡುಕಿ ಹೊಡೆಯಲಾರಂಭಿಸಿದೆ. ಭಾರತದ ದಾಳಿಗೆ