Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕ್ ಜನರಲ್ಲಿ ಭಯದ ಸೆಳೆತ: ನಕ್ಷತ್ರವನ್ನೇ ಕ್ಷಿಪಣಿಯಾಗಿ ಭಾವಿಸಿದ ಪಾಕ್ ಜನ

ಜಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ತಿರುಗೇಟು ನೀಡಿದೆ. ಪಾಕಿಸ್ತಾನ ದ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ

ದೇಶ - ವಿದೇಶ

ಆಪರೇಷನ್ ಸಿಂಧೂರ‌ಗೆ ಸೀಮಾ ಹೈದರ್ ಬೆಂಬಲ: ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಗೆ ಶ್ಲಾಘನೆ

ನವದೆಹಲಿ: ಭಾರತವು ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನದ ಮೇಲೆ ನಡೆಸಿರುವ ‘ಆಪರೇಷನ್​ ಸಿಂಧೂರ್’ಯಶಸ್ವಿಯಾಗಿದೆ. ಇದೇ ಬೆನ್ನಲ್ಲೇ ಪಾಕ್​ನಿಂದ ಬಂದು ಭಾರತದಲ್ಲಿ ನೆಲೆಸಿರುವ ಸೀಮಾ ಹೈದರ್ ದಾಳಿ ಕುರಿತು ಮಾತನಾಡಿದ್ದಾರೆ. ಇನ್​ಸ್ಟಾಗ್ರಾಂ ವಿಡಿಯೋ ಮೂಲಕ

ದೇಶ - ವಿದೇಶ

ಐಬಿ ದಾಟಲು ಯತ್ನಿಸಿದ ಪಾಕಿಸ್ತಾನಿ ಪ್ರಜೆ ಬಿಎಸ್‌ಎಫ್ ಗುಂಡಿಗೆ ಬಲಿ

ನವದೆಹಲಿ: ಪಂಜಾಬ್‌ನ ಫಿರೋಜ್‌ಪುರ ವಲಯದ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಭಾರತದ ಭೂಪ್ರದೇಶಕ್ಕೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಪ್ರಜೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುರುವಾರ ಗುಂಡಿಕ್ಕಿ ಕೊಂದಿದೆ.ಬಿಎಸ್‌ಎಫ್ ಹೇಳಿಕೆಯ ಪ್ರಕಾರ, ಪಾಕ್‌ಪ್ರಜೆಯೊಬ್ಬ ಐಬಿ ದಾಟಿ

ಕರ್ನಾಟಕ ದೇಶ - ವಿದೇಶ

ಭಾರತೀಯ ವಾಯುದಾಳಿ ಬಗ್ಗೆ ವೈರಲ್ ವಿಡಿಯೋ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟಿದ ಫೇಕ್ ಕ್ಲಿಪ್‌ಎಷ್ಟು ಸತ್ಯ?

ಬೆಂಗಳೂರು: ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ ( ಪಿಒಜೆಕೆ ) ದಲ್ಲಿರುವ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ

ದೇಶ - ವಿದೇಶ

ಸಿಯಾಲ್ಕೋಟ್ ದಾಳಿ:ವೈರಲ್ ನ್ಯೂಸ್‌ಗೆ ವಾಸ್ತವದ ತಿದ್ದುಪಡಿ

ನವದೆಹಲಿ:ಭಾರತವು ಪಾಕಿಸ್ತಾನದ ಸಿಯಾಲ್ಕೋಟ್‌ನಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ, ಈ ಸುದ್ದಿಯೊಂದಿಗೆ ಹಂಚಿಕೊಂಡ ಚಿತ್ರಗಳು 2021 ರಲ್ಲಿ ಗಾಜಾದಲ್ಲಿ ನಡೆದ ಸಂಘರ್ಷದವು ಎಂದು

ದೇಶ - ವಿದೇಶ

ಪಾಕಿಸ್ತಾನದೊಂದಿಗೆ ತಾಣಗಳ ಮೇಲೆ ಭಾರತದ ದಾಳಿಯಿಂದ ಷೇರು ಮಾರುಕಟ್ಟೆಯಲ್ಲಿ ಅಸ್ಥಿರತೆ

ಮುಂಬೈ : ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತದ ದಾಳಿ ಮತ್ತು ನೆರೆಯ ರಾಷ್ಟ್ರದಿಂದ ಪ್ರತೀಕಾರದ ಭಯದ ನಂತರ ದೇಶೀಯ ಷೇರು ಮಾರುಕಟ್ಟೆಗಳು ಬುಧವಾರ ಅಸ್ಥಿರವಾಗಿದ್ದವು. ಬಹುನಿರೀಕ್ಷಿತ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದದ ಮುಕ್ತಾಯದಿಂದ

ದೇಶ - ವಿದೇಶ

ಭಾರತದ ‘ಆಪರೇಷನ್ ಸಿಂದೂರ್’ ಪಾಕ್ ಮೇಲೆ ದಾಳಿ ಭಯಭೀತರಾಗಿ ಓಡಿದ ಜನ

ನವದೆಹಲಿ: ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ “ಆಪರೇಷನ್ ಸಿಂದೂರ್” ಎಂಬ ಹೆಸರಿನಲ್ಲಿ ದಾಳಿ ನಡೆಸಿದೆ. ದಾಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ರಸ್ತೆಯಲ್ಲಿ ಸಾಗುತ್ತಿದ್ದ

ಅಪರಾಧ ದೇಶ - ವಿದೇಶ

ಪಹಲ್ಗಾಮ್ ಪ್ರತೀಕಾರದ ಬಳಿಕ ಪಾಕ್ ಸೇನೆಯ ಅಪ್ರಚೋದಿತ ದಾಳಿ:ಮಹಿಳೆ, ಮಕ್ಕಳು ಸೇರಿ 7 ಮಂದಿ ಬಲಿ

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಇನ್ನೂ ಪಾಠ ಕಲಿಯದ ಪಾಕಿಸ್ತಾನ ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ

ದೇಶ - ವಿದೇಶ

ಪ್ರವಾಸಿಗರ ಸುರಕ್ಷತೆ ವಿಚಾರದ ಪಿಐಎಲ್‌ಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ :ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ:ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

ಇಸ್ಲಾಮಾಬಾದ್ :ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್​ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ