Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ದಾಳಿಯ ನಂತರ ಪೂಂಚ್ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ – ಐದು ಐಇಡಿ ವಶ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ  ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಐದು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ. ಪಹಲ್ಗಾಮ್​ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.

ಅಪರಾಧ ದೇಶ - ವಿದೇಶ

ಪಾಕಿಸ್ತಾನಿ ಮಹಿಳೆಯೊಂದಿಗೆ ಮದುವೆ: ಮಿನಾಲ್ ಖಾನ್ ಅನ್ನು ಅಡಗಿಸಿದ್ದ CRPF ಜವಾನ್ ಸೇವೆಯಿಂದ ವಜಾ

ನವದೆಹಲಿ :ಪಹಾಲ್ಗಮ್ ದಾಳಿಗೆ ಸಂಬಂಧಿಸಿದಂತೆ ಭಾರತದಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ಒಂದೆಡೆಯಾದರೆ , ಮತ್ತೊಂದೆಡೆ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆ ಮಿನಾಲ್ ಖಾನ್ ಅವರನ್ನು ಆನ್‌ಲೈನ್‌ನಲ್ಲಿ ಮದುವೆಯಾದ ಕೇಂದ್ರ ಮೀಸಲು ಪೊಲೀಸ್

ದೇಶ - ವಿದೇಶ

ಭಾರತ-ಪಾಕಿಸ್ತಾನ ವಾಯುಪ್ರದೇಶ ನಿರ್ಬಂಧ: ಯಾರು ಹೆಚ್ಚು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತಕ್ಕೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಭಾರತವು ಪಾಕಿಸ್ತಾನಕ್ಕೆ ತನ್ನ

ದೇಶ - ವಿದೇಶ

ಪಾಕಿಸ್ತಾನದ ಆಮದುಗಳಿಗೆ ಭಾರತದಲ್ಲಿ ನಿಷೇಧ: ರಾಷ್ಟ್ರೀಯ ಭದ್ರತೆಗೆ ಬಿಗಿಯಾದ ಕ್ರಮ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್‌ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ

ದೇಶ - ವಿದೇಶ

ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದರೂ ಗಡೀಪಾರು ಆದೇಶ: ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ,ಮಾನವೀಯತೆ ಮೆರೆದ ತೀರ್ಪು

ನವದೆಹಲಿ:ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಜತಾಂತ್ರಿಕ ನಿರ್ಬಂಧಗಳ ಭಾಗವಾಗಿ ವೀಸಾಗಳನ್ನು ರದ್ದುಗೊಳಿಸಿ ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕುತ್ತಿರುವ ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರಿನ ಆಕ್ಸೆಂಚರ್ ಉದ್ಯೋಗಿ ಮತ್ತು ಅವರ ಕುಟುಂಬವನ್ನು ಗಡೀಪಾರು ಮಾಡುವುದನ್ನು ಸುಪ್ರೀಂ ಕೋರ್ಟ್

ದೇಶ - ವಿದೇಶ

ಪಹಲ್ಗಾಮ್ ಉಗ್ರ ದಾಳಿ : ಪಾಕ್ ಒಪ್ಪಂದ ರದ್ದು, ಪೌರತ್ವ ವಿವಾದಕ್ಕೆ ಕೇಂದ್ರ ಸ್ಪಷ್ಟನೆ

ಕಾಶ್ಮೀರ:ಕಾಶ್ಮೀರದ ಪಹಲ್ಗಾಮ್​ನ ಉಗ್ರರ ಭೀಕರ ಗುಂಡಿನ ದಾಳಿ 26 ಅಮಾಯಕರ ಜೀವವನ್ನು ಬಲಿ ಪಡೆಯಿತು. ಈ ಘಟನೆ ಸಂಭವಿಸಿದ ಮರು ದಿನವೇ ಪಾಕ್​ನೊಂದಿಗಿನ ಒಪ್ಪಂದ, ಸಂಪರ್ಕಗಳನ್ನು ಕಡಿದು ಹಾಕಿದ ಭಾರತ, ಪ್ರತೀಕಾರ ತೆಗೆದುಕೊಳ್ಳುವ ಖಡಕ್

ಅಪರಾಧ ಕರ್ನಾಟಕ

ಪಾಕಿಸ್ತಾನ ಬೆಂಬಲದ ಹಿನ್ನೆಲೆ: ಟರ್ಕಿಯ ಮೆಚ್ಚುಗೆ ಪತ್ರ ಹರಿದು ಹಾಕಿದ ಹಂಪಿ ಗೈಡ್

ಹಂಪಿ:ಕಳೆದ ಡಿಸೆಂಬರ್‌ನಲ್ಲಿ ಹಂಪಿಗೆ ಭೇಟಿ ನೀಡಿದ ಟರ್ಕಿ ರಾಷ್ಟ್ರದ ರಾಯಭಾರ ಕಚೇರಿಯ ಅಧಿಕಾರಿಗಳು ರವಾನಿಸಿದ್ದ ಮೆಚ್ಚುಗೆ ಪತ್ರನ್ನು ಹರಿದು ಹಾಕುವ ಮೂಲಕ ಹಂಪಿಯ ಪ್ರವಾಸಿ ಮಾರ್ಗದರ್ಶಿಯೊಬ್ಬರು ಟರ್ಕಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ

ದೇಶ - ವಿದೇಶ

ಹುತಾತ್ಮ ಸ್ಥಾನಕ್ಕಾಗಿ ಅಳಲುತ್ತಿರುವ ಹೆಂಡತಿ: ಪಹಲ್ಗಾಮ್ ದಾಳಿಯಲ್ಲಿ ಮೃತರಾದ ಶುಭಂ ದ್ವಿವೇದಿ ಕುರಿತು ಪತ್ನಿ ಆಕ್ರೋಶ

ಕಾಶ್ಮೀರ :ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು 10 ದಿನ ಕಳೆದರೂ ಇಲ್ಲಿಯವರೆಗೂ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ದಾಳಿಯಲ್ಲಿ ಬಲಿಯಾದ ಉತ್ತರ ಪ್ರದೇಶದ ಶುಭಂ

ದೇಶ - ವಿದೇಶ

ಭಾರತದಲ್ಲಿ ಸಿಕ್ಕಿಹಾಕಿಕೊಂಡ ಪಾಕ್ ನಾಗರಿಕರಿಗೆ ತಾಯ್ನಾಡು ಪ್ರವೇಶ ನಿರಾಕರಣೆ

ನವದೆಹಲಿ: ಭಾರತದಲ್ಲಿ ಸಿಲುಕಿರುವ ಪಾಕಿಸ್ತಾನಿ ಪ್ರಜೆಗಳು ಪಾಕಿಸ್ತಾನಕ್ಕೆ ಹೋಗಲು ಭಾರತ ಸರ್ಕಾರ ಗಡುವು ವಿಸ್ತರಿಸಿದೆ. ಅನೇಕ ಪಾಕ್ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರವೇಶಿಸಲು ವಾಘಾ-ಅಟ್ಟಾರಿ ಗಡಿಯನ್ನು ತಲುಪಿದ್ದಾರೆ. ಆದರೂ ಪಾಕ್ ಸರ್ಕಾರ ಅವರನ್ನು ಪಾಕಿಸ್ತಾನಕ್ಕೆ ಪ್ರವೇಶಿಸಲು ಅನುಮತಿ

ದೇಶ - ವಿದೇಶ

“ಅಣ್ವಸ್ತ್ರ ಬಳಸುವುದು ಅಂತಿಮ ಆಯ್ಕೆ”: ಪಾಕಿಸ್ತಾನದ ರಕ್ಷಣಾ ಸಚಿವರ ಎಚ್ಚರಿಕೆ

ಇಸ್ಲಾಮಾಬಾದ್‌ : ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಹತ್ಯೆಗೆ ಸಂಬಂಧಿಸಿದಂತೆ ಎರಡು ರಾಷ್ಟ್ರಗಳ ನಡುವೆ ಇರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವರು ಮಹತ್ವದ ಹೇಳಿಕೆಯನ್ನು ನೀಡಿದ್ದು, ಭಾರತವು ದಾಳಿಗೆ