Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಕ್ಕದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಹೆಚ್ಚಿದ ಪೋಲಿಯೊ ಪ್ರಕರಣಗಳು; ದೇಶದಲ್ಲಿ ಕಟ್ಟೆಚ್ಚರ

ನವದೆಹಲಿ: 2014 ರಿಂದ ಪೋಲಿಯೊ ಮುಕ್ತ ಎಂದು ಅಧಿಕೃತವಾಗಿ ಪ್ರಮಾಣೀಕರಿಸಲ್ಪಟ್ಟಿದ್ದರೂ, ಲಸಿಕೆಯಿಂದ ಪಡೆದ ಪೋಲಿಯೊವೈರಸ್ (ವಿಡಿಪಿವಿ), ಸ್ಥಳೀಯ ದೇಶಗಳು, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಕ್ಕೆ ಸಾಮೀಪ್ಯದಲ್ಲಿರುವುದು ಮತ್ತು ರೋಗನಿರೋಧಕ ಶಕ್ತಿಯಲ್ಲಿನ ಸಂಭಾವ್ಯ ಅಂತರಗಳಿಂದಾಗಿ ಭಾರತವು ಪೋಲಿಯೊ

ಕ್ರೀಡೆಗಳು ದೇಶ - ವಿದೇಶ

ಏಷ್ಯಾಕಪ್ ಟ್ರೋಫಿ ವಿವಾದ: ಪಾಕಿಸ್ತಾನವನ್ನು ಮಣಿಸಿದರೂ ಚಾಂಪಿಯನ್ ಭಾರತಕ್ಕೆ ಕಪ್ ಇಲ್ಲ; ಟ್ರೋಫಿ ಹಸ್ತಾಂತರಕ್ಕೆ ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿ ನಿರಾಕರಣೆ!

2025 ರ ಏಷ್ಯಾಕಪ್ (Asia Cup) ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ (India vs Pakistan) ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಈ ಟೂರ್ನಿ ನಡೆದು ತಿಂಗಳಾಗುತ್ತ ಬಂದರೂ ಚಾಂಪಿಯನ್ ಟೀಂ ಇಂಡಿಯಾಕ್ಕೆ

ದೇಶ - ವಿದೇಶ

ಆರ್ಥಿಕ ಸಂಕಷ್ಟದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ: ಮಸೂದ್ ಅಜರ್ ಸಹೋದರಿ ನೇತೃತ್ವದಲ್ಲಿ ‘ಆನ್‌ಲೈನ್ ಜಿಹಾದಿ ಕೋರ್ಸ್’ ಆರಂಭ!

ಇಸ್ಲಾಮಾಬಾದ್: ಪೆಹಲ್ಗಾಂ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಆಪರೇಶನ್ ಸಿಂದೂರ್ ಮೂಲಕ ತಿರುಗೇಟು ನೀಡಿತ್ತು. ಉಗ್ರರ 9 ನೆಲೆಗಳನ್ನು ಭಾರತ ಧ್ವಂಸ ಮಾಡಿತ್ತು. ಈ ಪೈಕಿ ಉಗ್ರ ಮಸೂದ್ ಅಜರ್ ಅವರ ಜೈಶ್ ಇ ಮೊಹಮ್ಮದ್

ಕ್ರೀಡೆಗಳು ದೇಶ - ವಿದೇಶ

ಮಹಿಳಾ ಏಕದಿನ ವಿಶ್ವಕಪ್: ಪಾಕಿಸ್ತಾನ ತಂಡ ಹೊರಬಿದ್ದಿದ್ದರಿಂದ ನಾಕೌಟ್ ಪಂದ್ಯಗಳು ಭಾರತದಲ್ಲೇ ನಡೆಯುವುದು ಖಚಿತ!

ಮಹಿಳಾ ಏಕದಿನ ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಆಡಿದ 6 ಪಂದ್ಯಗಳಲ್ಲಿ 4 ರಲ್ಲಿ ಪಾಕ್ ಪಡೆ ಸೋಲನುಭವಿಸಿದೆ. ಇನ್ನು ಎರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಅದರಂತೆ ಕೇವಲ 2 ಅಂಕಗಳನ್ನು ಮಾತ್ರ

ದೇಶ - ವಿದೇಶ

ಪಾಕ್ ವೈಮಾನಿಕ ದಾಳಿಗೆ ಮೂವರು ಅಫ್ಘಾನ್ ಕ್ರಿಕೆಟಿಗರು ಬಲಿ

ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ನಡುವಣ ಸೇನಾ ಸಂಘರ್ಷ ಮುಂದುವರೆದಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ

ದೇಶ - ವಿದೇಶ

ಕದನ ವಿರಾಮದ ನಡುವೆಯೇ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ: TTPನಿಂದ ಆತ್ಮಹತ್ಯಾ ಕಾರ್ ಬಾಂಬ್ ದಾಳಿ; 7 ಪಾಕಿಸ್ತಾನಿ ಸೈನಿಕರು ಹುತಾತ್ಮ

ಇಸ್ಲಾಮಾಬಾದ್: ಅಫ್ಘಾನ್‌ ಗಡಿ ಬಳಿಯ ಉತ್ತರ ವಜೀರಿಸ್ತಾನದ ಮಿರ್‌ ಅಲಿಯಲ್ಲಿರುವ ಭದ್ರತಾ ಪಡೆಗಳ ಶಿಬಿರದ ಮೇಲೆ ನಡೆದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 7 ಮಂದಿ ಪಾಕಿಸ್ತಾನಿ ಸೈನಿಕರು (Pakistani Soldiers) ಸಾವನ್ನಪ್ಪಿದ್ದಾರೆ. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ಗೆ

ದೇಶ - ವಿದೇಶ

ಪಾಕ್-ಅಫ್ಘಾನ್ ಕದನ ವಿರಾಮದ ನಡುವೆಯೇ ಭೀಕರ ದಾಳಿ: ಪಾಕಿಸ್ತಾನಿ ಮಿಲಿಟರಿ ಕ್ಯಾಂಪ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ; 7 ಯೋಧರ ಸಾವು

ಇಸ್ಲಾಮಾಬಾದ್‌: ಪಾಕಿಸ್ತಾನ ಅಫ್ಘಾನ್ ಗಡಿ ಬಳಿ ನಡೆದ ಮತ್ತೊಂದು ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 7 ಪಾಕಿಸ್ತಾನಿ ಯೋಧರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್ ಹಾಗೂ ಕಾಬೂಲ್ ನಡುವೆ ಕದನವಿರಾಮ ಘೋಷಣೆಯಾದ ಒಂದು ದಿನದ ನಂತರ ಈ

ದೇಶ - ವಿದೇಶ

ಭಾರತ ಮತ್ತು ಅಫ್ಘಾನಿಸ್ತಾನ ವಿರುದ್ಧ ಏಕಕಾಲಕ್ಕೆ ಯುದ್ಧಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ.

ಪಾಕಿಸ್ತಾನ ಭಾರತದ ವಿರುದ್ಧ ಒಂದಲ್ಲ ಒಂದು ಹೇಳಿಕೆ ನೀಡುತ್ತ ಬಂದಿದೆ. ಅದರೆ ಇಲ್ಲಿಯವರೆಗೆ ನೀಡಿದ ಹೇಳಿಕೆಯಂತೆ ಪಾಕ್ ನಡೆದುಕೊಂಡಿಲ್ಲ. ಈ ಹಿಂದೆ ಭಾರತವನ್ನು ಮಾತ್ರ ಟಾರ್ಗೆಟ್​​ ಮಾಡುತ್ತಿದ್ದ ಪಾಕಿಸ್ತಾನ ಇದೀಗ ಅಫ್ಘಾನಿಸ್ತಾನದ ವಿರುದ್ಧವು ಕಿಡಿಕಾರಿದೆ.

ಕ್ರೀಡೆಗಳು ದೇಶ - ವಿದೇಶ

ಲಾಹೋರ್‌ನಲ್ಲಿ ಸ್ಪಿನ್ ಮೋಡಿ: ಸೆನುರಾನ್ ಮುತ್ತುಸಾಮಿ ಅವರಿಂದ 11 ವಿಕೆಟ್ ಕಬಳಿಸಿ ದಾಖಲೆ ಸರಿಗಟ್ಟು; ಪಾಕಿಸ್ತಾನ ವಿರುದ್ಧ ದ.ಆಫ್ರಿಕಾಕ್ಕೆ ಜಯದ ಸವಾಲು!

ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ 378 ರನ್​ ಬಾರಿಸಿದ್ದ ಪಾಕಿಸ್ತಾನ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 167 ರನ್​​ಗಳಿಗೆ ಆಲೌಟ್

ಕ್ರೀಡೆಗಳು ದೇಶ - ವಿದೇಶ

ಜೋಹರ್ ಕಪ್‌ನಲ್ಲಿ ಪಾಕ್ ಆಟಗಾರರೊಂದಿಗೆ ಕೈಕುಲುಕುವ ಮೂಲಕ ಗಮನ ಸೆಳೆದ ಭಾರತೀಯ ಹಾಕಿಪಟುಗಳು

ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಆಫ್ ಜೋಹರ್ ಕಪ್ ಹಾಕಿ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಪರಸ್ಪರ ಹಸ್ತಲಾಘವ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಮುಗಿದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ವೇಳೆ ಭಾರತೀಯ