Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕ್‌ನಲ್ಲಿ ಎರಡು ಪ್ರಮುಖ ಘಟನೆ: ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ, ಖೈಬರ್‌ನಲ್ಲಿ ವಾಯುದಾಳಿಗೆ 30 ನಾಗರಿಕರ ಬಲಿ

ಇಸ್ಲಾಮಾಬಾದ್: ಪಾಕಿಸ್ತಾನದ ನೈಋತ್ಯ ನಗರವಾದ ಕ್ವೆಟ್ಟಾದಲ್ಲಿರುವ  ಭದ್ರತಾ ಪಡೆಗಳ ಪ್ರಧಾನ ಕಚೇರಿಯ ಹೊರಗೆ ಮಂಗಳವಾರ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು , ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು

ದೇಶ - ವಿದೇಶ

ಭಯೋತ್ಪಾದನೆ ವೈಭವೀಕರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತದ ಛಾಟಿ ಏಟು

ಲಂಡನ್‌: ಪಾಕಿಸ್ತಾನ ಭಯೋತ್ಪಾದನೆಯನ್ನು (Terrorism) ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತದ ರಾಜತಾಂತ್ರಿಕ ಪೆಟಲ್ ಗೆಹ್ಲೋಟ್ (Petal Gahlot) ಪಾಕ್‌ ಪ್ರಧಾನಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ ಪ್ರಧಾನಿ ಶೆಹಬಾಜ್‌

ದೇಶ - ವಿದೇಶ

ಗಂಟೆಗಳ ಕಾಲ ಬಾಗಿಲ ಬಳಿ ಕಾಯಿಸಿ ಅಂತೂ ಪಾಕ್ ಪ್ರಧಾನಿ ಶೆಹಬಾಜ್​ರನ್ನು ಭೇಟಿಯಾದ​ ಟ್ರಂಪ್

ವಾಷಿಂಗ್ಟನ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್(Shehbaz Sharif) ಹಾಗೂ ಸೇನಾ ಮುಖ್ಯಸ್ಥ ಆಸಿಮ್ ಮುನೀರ್, ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ರನ್ನು ಭೇಟಿಯಾಗಲು ಅಮೆರಿಕ ತೆರಳಿದ್ದರು. ಆದರೆ ಟ್ರಂಪ್ ಭೇಟಿ ಮಾಡಲು ಗಂಟೆಗಟ್ಟಲೆ ಬಾಗಿಲ ಬಳಿಯೇ

ದೇಶ - ವಿದೇಶ

ತನ್ನ ದೇಶದ ಮೇಲೆಯೇ ಬಾಂಬ್ ಎಸೆದ ಪಾಕಿಸ್ತಾನ, 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನವೇನಾದ್ರೂ ಖಿನ್ನತೆಗೆ ಒಳಗಾಗಿದೆಯೇ ಎನ್ನುವ ಅನುಮಾನ ಕಾಡುತ್ತಿದೆ. ತನ್ನ ದೇಶದ ಮೇಲೆಯೇ ಬಾಂಬ್ ಎಸೆದು ತನ್ನದೇ 30 ನಾಗರಿಕರನ್ನು ಬಲಿಪಡೆದಿದೆ. ಇಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವಾಯುದಾಳಿಯಲ್ಲಿ ಮಹಿಳೆಯರು

ದೇಶ - ವಿದೇಶ

ಭಾರತ–ಪಾಕ್ ನಡುವೆ ಮತ್ತೆ ಯುದ್ಧ ಸಂಭವಿಸಿದರೆ, ಸೌದಿ ಅರೇಬಿಯಾ ಪಾಕಿಸ್ತಾನದ ಬೆನ್ನಿಗೆ ನಿಲ್ಲಲಿದೆ

ನವದೆಹಲಿ: ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ  ನಡುವೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಯುದ್ಧದ ವಾತಾವರಣ ತುಸು ತಣ್ಣಗಾಗಿದ್ದರೂ ಉಭಯ ದೇಶಗಳ ನಡುವಣ ಸಮಸ್ಯೆಗಳು ಬಗೆಹರಿದಿಲ್ಲ. ಇದೇ ಸಂದರ್ಭದಲ್ಲಿ, ಭಾರತದೊಂದಿಗೆ ಅತಿದೊಡ್ಡ ಪಾಲುದಾರಿಕೆ ಹೊಂದಿರುವ

ದೇಶ - ವಿದೇಶ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ಹಿನ್ನಡೆ: ಬಲೂಚ್ ಸಂಘಟನೆಗಳ ನಿಷೇಧ ಪ್ರಸ್ತಾಪಕ್ಕೆ ಅಮೆರಿಕ ವಿರೋಧ

ವಿಶ್ವಸಂಸ್ಥೆ: ಬಲೋಚಿಸ್ತಾನ್ ಲಿಬರೇಷನ್ ಆರ್ಮಿ (Bla) ಮತ್ತು ಮಜೀದ್ ಬ್ರಿಗೇಡ್ ಸಂಘಟನೆಗಳನ್ನು ವಿದೇಶಿ ಉಗ್ರರ ಸಂಘಟನೆ ಎಂದು ಅಮೆರಿಕ ಘೋಷಿಸಿದ ನಂತರ ಅವುಗಳನ್ನು ವಿಶ್ವಸಂಸ್ಥೆಯಲ್ಲಿ ನಿರ್ಬಂಧಿಸುವ ಪಾಕಿಸ್ತಾನ ಮತ್ತು ಚೀನಾ ಪ್ರಯತ್ನವನ್ನು ಅಮೆರಿಕ, ಇಂಗ್ಲೆಂಡ್

ದೇಶ - ವಿದೇಶ

ಪ್ರವಾಹ ಬಾಧಿತರಿಗೆ “ಬಕೆಟ್‌ಗಳಲ್ಲಿ ನೀರು ಸಂಗ್ರಹಿಸಿಕೊಳ್ಳಿ ” ಎಂದ ಪಾಕಿಸ್ತಾನ ರಕ್ಷಣಾ ಸಚಿವ

ಇಸ್ಲಾಮಾಬಾದ್ – ಪಾಕಿಸ್ತಾನದಲ್ಲಿ ಪ್ರವಾಹದಿಂದ 850ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಜನರು ಪ್ರವಾಹದ ನೀರನ್ನು ‘ಆಶೀರ್ವಾದ’ ಎಂದು ಪರಿಗಣಿಸಿ ಅದನ್ನು ಮನೆಗಳಲ್ಲಿ ಬಕೆಟ್ ಮತ್ತು ಟಬ್‌ಗಳಲ್ಲಿ ಸಂಗ್ರಹಿಸಿ ಎಂದು ಪಾಕಿಸ್ತಾನದ

ದೇಶ - ವಿದೇಶ

ಕೇಂದ್ರ ಸರ್ವಧರ್ಮೀಯ ಶರಣಾರ್ಥಿಗಳಿಗೆ 2024 ಡಿಸೆಂಬರ್‌ 31ರವರೆಗೆ ಭಾರತದಲ್ಲಿ ಉಳಿಯಲು ಅನುಮತಿ

ನವದೆಹಲಿ: ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ , ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ

ದೇಶ - ವಿದೇಶ

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 11 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

ಕ್ವೆಟ್ಟಾ: ಪಾಕಿಸ್ತಾನದ ಅತೀದೊಡ್ಡ ಪ್ರಾಂತ್ಯ ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿ ರಾಜಕೀಯ ರ್‍ಯಾಲಿಯೊಂದರ ಸಂದರ್ಭದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದು ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇತರ 40ಕ್ಕೂ ಹೆಚು ಮಂದಿ ಗಾಯಗೊಂಡಿದ್ದಾರೆ ಎಂದು

ದೇಶ - ವಿದೇಶ

ಪಾಕಿಸ್ತಾನದಿಂದ ಭಾರತಕ್ಕೆ ಪರೋಕ್ಷ ಹಣ ಹರಿವು- ಆರ್‌ಬಿಐ ಎಚ್ಚರಿಕೆ

ನವದೆಹಲಿ: ಪಾಕಿಸ್ತಾನದಿಂದ ಭಾರತದೊಳಗೆ ಪರೋಕ್ಷವಾಗಿ ಹರಿದುಬರುತ್ತಿರುವ ಹಣದ ಬಗ್ಗೆ ಹೆಚ್ಚು ನಿಗಾ ಇರಿಸುವಂತೆ ಬ್ಯಾಂಕುಗಳಿಗೆ ಆರ್​ಬಿಐ (RBI) ಸೂಚನೆ ನೀಡಿರುವುದು ಬೆಳಕಿಗೆ ಬಂದಿದೆ. ಪಾಕಿಸ್ತಾನದಿಂದ (Pakistan) ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗೆ ಪೋಷಣೆ ನೀಡಲಾಗುತ್ತಿರುವ ಸಂಶಯವನ್ನು