Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಭಿನಂದನ್ ಸೆರೆಹಿಡಿದ ಮೇಜರ್ ಮೊಯಿಜ್ ಟಿಟಿಪಿ ದಾಳಿಯಲ್ಲಿ ಸಾವು – ಪಾಕ್ ಸೇನಾ ಮುಖ್ಯಸ್ಥ ಮುನೀರ್ ಅಂತ್ಯಕ್ರಿಯೆಯಲ್ಲಿ ಭಾಗಿ

ನವದೆಹಲಿ: ಮಂಗಳವಾರ ಭಯೋತ್ಪಾದಕ ಗುಂಪು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟ ಮೇಜರ್ ಮೊಯಿಜ್ ಅಬ್ಬಾಸ್ ಶಾ ಅವರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ಭಾಗವಹಿಸಿದ್ದರು.

ದೇಶ - ವಿದೇಶ

2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ನಾಮನಿರ್ದೇಶನ: ಪಾಕಿಸ್ತಾನದಿಂದ ಮಾನ್ಯತೆ, ಭಾರತದಿಂದ ತೀವ್ರ ಸ್ಪಷ್ಟನೆ

ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ. ಇತ್ತೀಚಿನ ಭಾರತ – ಪಾಕಿಸ್ತಾನ ಸೇನಾ ಉದ್ವಿಗ್ನತೆಯ ಸಮಯದಲ್ಲಿ ಟ್ರಂಪ್ ರಾಜತಾಂತ್ರಿಕ ನಡೆಯ ಮೂಲಕ ಕದನ

ದೇಶ - ವಿದೇಶ

ಭಾರತ ಎಎಂಸಿಎ ಯೋಜನೆಗೆ ಅನುಮೋದನೆ, ಪಾಕ್‌ಗೆ ಚೀನಾ 40 ಜೆ-35 ಪೂರೈಕೆ ಸಜ್ಜು

ಬೀಜಿಂಗ್‌: ಭಾರತವು ತನ್ನದೇ ಆದ ಸ್ಟೆಲ್ತ್ ಫೈಟರ್‌ ಜೆಟ್‌ ನಿರ್ಮಿಸುವ ಯೋಜನೆಗೆ ಇತ್ತೀಚೆಗೆ ಅನುಮೋದನೆ ನೀಡಿದೆ. ಈ ಬೆನ್ನಲ್ಲೇ ಚೀನಾ ದೇಶವು ಪಾಕಿಸ್ತಾನಕ್ಕೆ 40 ಜೆ-35 5ನೇ ತಲೆಮಾರಿನ ಸ್ಟೆಲ್ತ್ ಫೈಟರ್ ಜೆಟ್‌ ಪೂರೈಸಲಿದೆ ಎಂದು

ದೇಶ - ವಿದೇಶ

ಇರಾನ್‌ ಬದಲಾವಣೆಯಿಂದ ಉಗ್ರತೆಯ ಬೆದರಿಕೆ: ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಪಾಕಿಸ್ತಾನದ ಎಚ್ಚರಿಕೆ

ವಾಷಿಂಗ್ಟನ್‌: ಇರಾನ್‌ನಲ್ಲಿರುವ ಪ್ರಭುತ್ವ ಬದಲಾದರೆ ಪಾಕಿಸ್ತಾನ-ಇರಾನ್ ಗಡಿಯಲ್ಲಿರುವ ಪ್ರತ್ಯೇಕತಾವಾದಿ ಮತ್ತು ಜಿಹಾದಿ ಗುಂಪುಗಳು ಲಾಭ ಪಡೆಯಬಹುದು ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ, ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ

ದೇಶ - ವಿದೇಶ

ನಾಸಿರ್ ಧಿಲ್ಲೋನ್ ವಿರೋಧದಲ್ಲಿ ಪಾಕಿಸ್ತಾನಿ ಯೂಟ್ಯೂಬರ್‌ರಿಂದ ಬೇಹುಗಾರಿಕೆ ಹಾಗೂ ಐಎಸ್‌ಐ ಸಂಪರ್ಕದ ಆರೋಪ

ನವದೆಹಲಿ: ಪಾಕಿಸ್ತಾನಿ ಯೂಟ್ಯೂಬರ್ ಮತ್ತು ಐಎಸ್‌ಐ ಏಜೆಂಟ್ ನಾಸಿರ್ ಧಿಲ್ಲೋನ್ ಅವರ ಹಳೆಯ ವೀಡಿಯೊವೊಂದು ವೈರಲ್ ಆಗಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದಲ್ಲಿ ಕೆಲವು ಸ್ನೇಹಿತರೊಂದಿಗೆ ಮಾತನಾಡುತ್ತಿದ್ದೆ ಎಂದು ಆತ ಒಪ್ಪಿಕೊಂಡಿದ್ದಾನೆ. ಭಾರತದಲ್ಲಿ ಬೇಹುಗಾರಿಕೆ ಜಾಲವನ್ನು

ದೇಶ - ವಿದೇಶ

ಅಮೆರಿಕ ಸಂಸದ ಬ್ರಾಡ್ ಶೆರ್ಮನ್ ಪಾಕಿಸ್ತಾನಕ್ಕೆ ಜೈಶ್ ಎ ಮೊಹಮ್ಮದ್ ವಿರುದ್ಧ ನಿರ್ಣಾಯಕ ಕ್ರಮಕ್ಕೆ ಸೂಚನೆ

ಇಸ್ಲಾಮಾಬಾದ್‌/ವಾಷಿಂಗ್ಟನ್‌: ಜೈಶ್‌ ಎ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಅಮೆರಿಕ ಸಂಸದ ಬ್ರಾಡ್‌ ಶೆರ್ಮನ್ ಪಾಕಿಸ್ತಾನಕ್ಕೆ ಬಲವಾದ ಸಂದೇಶ ನೀಡಿದ್ದಾರೆ. ಅಲ್ಲದೇ ಜೈಶ್‌ ಸಂಘಟನೆಯ ನೀಚ ಕೃತ್ಯಗಳನ್ನು ಪಾಕಿಸ್ತಾನದ ಮಾಜಿ ಸಚಿವರಿಗೆ

ದೇಶ - ವಿದೇಶ

ಹಿಜಾಬ್ ಇಲ್ಲದೆ ಜೀನ್ಸ್ ಧರಿಸಿದ್ದ ಯುವತಿಯರ ಮೇಲೆ ಹಲ್ಲೆ

ಇಸ್ಲಾಮಾಬಾದ್: ಹಿಜಾಬ್ ಧರಿಸಿದೆ ಜೀನ್ಸ್​ಪ್ಯಾಂಟ್​ ಧರಿಸಿದ್ದ ಇಬ್ಬರು ಯುವತಿಯರಿಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎನ್ನುವ ಕೂಗು ಕೇಳಿಬಂದಿದೆ.  ಇಬ್ಬರು ಯುವತಿಯರು ಜೀನ್ಸ್ ಮತ್ತು

ದೇಶ - ವಿದೇಶ

ಭಾರತವನ್ನು ಮಾತುಕತೆಗೆ ಒಪ್ಪಿಸಬೇಕು: ಅಮೆರಿಕ ಅಧ್ಯಕ್ಷರಿಗೆ ಪಾಕಿಸ್ತಾನದ ಮನವಿ

ಇಸ್ಲಾಮಾಬಾದ್: ‘‘ನಮ್ಮ ಜತೆ ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಬೇಕು’’ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಮನವಿ ಮಾಡಿದ್ದಾರೆ. ಈಗಾಗಲೇ ಭಾರತವು ಪಾಕಿಸ್ತಾನ ಭಯೋತ್ಪಾದನೆಗೆ ಸಹಕಾರ ನೀಡುವುದನ್ನು ಬಿಡುವವರೆಗೂ ಅವರೊಂದಿಗೆ ಬೇರೆ

ದೇಶ - ವಿದೇಶ

ಪಾಕ್ ಪರ ಬೇಹುಗಾರಿಕೆ ಆರೋಪ: ಮತ್ತೊಬ್ಬ ಪಂಜಾಬ್ ಯೂಟ್ಯೂಬರ್ ಬಂಧನ

ಚಂಢೀಗಡ: ಪಾಕ್‌ ಪರ ಬೇಹುಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜ್ಯೋತಿ ಮಲ್ಹೋತ್ರಾ ಬೆನ್ನಲ್ಲೇ ಇದೀಗ ಪಂಜಾಬ್‌ನ ಮತ್ತೊಬ್ಬ ಯೂಟ್ಯೂಬರ್‌ ಬಂಧಿಸಲಾಗಿದೆ.ಮೊಹಾಲಿಯಲ್ಲಿರುವ ರಾಜ್ಯ ವಿಶೇಷ ಕಾರ್ಯಚರಣೆಯ ಕೋಶ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಸ್ಟೀರ್‌ ಸಿಂಗ್‌ ಒಳಗೊಂಡ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಅಬ್ದುಲ್ ಅಜೀಜ್ ನಿಗೂಢ ಸಾವು: ಭಯೋತ್ಪಾದಕ ಜಾಲಕ್ಕೆ ಭಾರೀ ಹೊಡೆತ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ. ಕಳೆದ ತಿಂಗಳು ಜೈಶ್