Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನೀರಿಲ್ಲದೆ ಬಿತ್ತನೆ ಹೇಗೆ? ಸಿಂಧೂ ಒಪ್ಪಂದ ರದ್ದಿನಿಂದ ಪಾಕಿಸ್ತಾನದಲ್ಲಿ ಕೃಷಿ ಸಂಕಟ

ಇಸ್ಲಾಮಾಬಾದ್: ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲು ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಅದರಲ್ಲಿ ಸಿಂಧೂ ಜಲ ಒಪ್ಪಂದ ಕೂಡ ಒಂದು. ಈ ಒಪ್ಪಂದ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೋಗುತ್ತಿದ್ದ ನೀರನ್ನು ಭಾರತದಲ್ಲಿ

ದೇಶ - ವಿದೇಶ

ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಕೊಲಂಬಿಯಾದ ನಿಲುವು ಬದಲಾವಣೆ

ಪಾಕಿಸ್ತಾನದ ಪರ ಸಹಾನುಭೂತಿ ತೋರಿದ ಕೊಲಂಬಿಯಾ ಸರ್ಕಾರ ಇದೀಗ ತನ್ನ ಹೇಳಿಕೆಯನ್ನು ವಾಪಸ್ಸು ತೆಗೆದುಕೊಂಡಿದೆ. ಈ ಹೇಳಿಕೆಯನ್ನು ಹಿಂದೆ ಸರಿಯಲು ಪ್ರಮುಖ ಕಾರಣ ಭಾರತದಿಂದ ಹೋಗಿರುವ ನಿಯೋಗ ಕಾರಣವಾಗಿದೆ. ನಿಯೋಗದ ನೇತೃತ್ವ ವಹಿಸಿದ ಶಶಿ

ದೇಶ - ವಿದೇಶ

ನೀರು ನಿಲ್ಲಿಸಿದರೆ ಯುದ್ಧವೆಂದೇ ಪರಿಗಣನೆ: ಪಾಕಿಸ್ತಾನ ಸೇನೆಯಿಂದ ಭಾರತಕ್ಕೆ ಪ್ರತಿಕ್ರಿಯೆ

ಇಸ್ಲಾಮಾಬಾದ್: ನೀರಿನ ವಿಚಾರದಲ್ಲಿ ಪಾಕಿಸ್ತಾನ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಏಕೆಂದರೆ ಇದು 24 ಕೋಟಿ ಜನರಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಸಿಂಧೂ ನದಿ ನೀರು ವಿಚಾರದಲ್ಲಿ

ದೇಶ - ವಿದೇಶ

ಪಾಕಿಸ್ತಾನಕ್ಕೆ ಗುಪ್ತಚರ ಸಹಾಯ: ಭಾರತೀಯ ಸಿಮ್ ಪೂರೈಕೆಯಿಂದ ಪಾಕ್ ಪರ ಏಜೆಂಟ್ ಬಂಧನ

ಬೆಂಗಳೂರು: ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ಗಳನ್ನು ಪೂರೈಸುತ್ತಾ, ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಪಾಕ್‌ ಪರ ಬೇಹುಗಾರನನ್ನ ದೆಹಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ. ರಾಜಸ್ಥಾನದ ದೀಗ್ ಜಿಲ್ಲೆಯ ಗಂಗೋರಾ

ದೇಶ - ವಿದೇಶ

ಭದ್ರತಾ ಪಡೆಗಳಿಂದ ಎಲ್‌ಇಟಿ ಉಗ್ರರ ಸೆರೆ – ಗುಪ್ತ ಕಾರ್ಯಾಚರಣೆಯಲ್ಲಿ ಯಶಸ್ಸು

ಶೋಪಿಯಾನ್: ಭಾರತ-ಪಾಕಿಸ್ತಾನ ಉದ್ವಿಗ್ನತೆ ನಡುವೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನನ್ನು ಭದ್ರತಾ ಪಡೆ ಎಲ್​ಇಟಿಯ ಇಬ್ಬರು ಹೈಬ್ರಿಡ್ ಉಗ್ರರನ್ನು ಬಂಧಿಸಿವೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.ಶೋಪಿಯಾನ್‌ನಲ್ಲಿ ಬಂಧಿಸಲಾದ ಈ ಲಷ್ಕರ್ ಭಯೋತ್ಪಾದಕರ ಹೆಸರುಗಳು ಇರ್ಫಾನ್

ದೇಶ - ವಿದೇಶ

ಪಾಕಿಸ್ತಾನ ಗಡಿಭಾಗದಲ್ಲಿ ಯುದ್ಧ ತರಬೇತಿ: ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು-ಕಾಶ್ಮೀರದಲ್ಲಿ ಮಾಕ್ ಡ್ರಿಲ್

ನವದೆಹಲಿ: ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಾದ ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಸಂಜೆ ಮಾಕ್‌ ಡ್ರಿಲ್ ನಡೆಯಲಿದೆ. ಜನರಿಗೆ ಯುದ್ಧ ಸಂದರ್ಭದ ಬಗ್ಗೆ ಜಾಗೃತಿ ಮೂಡಿಸಲು ಮಾಕ್‌ ಡ್ರಿಲ್‌ ನಡೆಸಲಾಗುತ್ತದೆ ಎಂದು ಮೂಲಗಳು

ದೇಶ - ವಿದೇಶ

ಆಪರೇಷನ್ ಸಿಂಧೂರ್: ಭಾರತದ ಪ್ರತೀಕಾರದ ಶಕ್ತಿಯ ಚಿತ್ರಣ, ಪಾಕ್ ಮೇಲೆ ಬಿಗಿ ಕ್ರಮ

ನವದೆಹಲಿ: ಆಪರೇಷನ್ ಸಿಂಧೂರ್ ನಡೆದು 20 ದಿನಗಳು ಕಳೆದಿವೆ.  ಅದಕ್ಕೆ ಸಂಬಂಧಿಸಿದ ಚಿತ್ರಗಳು ಇನ್ನೂ ಬಿಡುಗಡೆಯಾಗುತ್ತಲೇ ಇವೆ. ಇಲ್ಲಿಯವರೆಗೆ ಈ ಕಾರ್ಯಾಚರಣೆಯ ಹಲವು ಚಿತ್ರಗಳು ದೇಶದ ಜನರಲ್ಲಿ ಮತ್ತಷ್ಟು ಉತ್ಸಾಹ ಮೂಡುವಂತೆ,  ದೇಶದ ಮೇಲೆ ಹೆಮ್ಮೆ

ದೇಶ - ವಿದೇಶ

ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಶಾಂತಿ ಮಾತುಕತೆಗೆ ಆಹ್ವಾನ: ಭಾರತಕ್ಕೆ ಮತ್ತೆ ಪ್ರಸ್ತಾಪ

ಟೆಹರಾನ್‌: ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತೊಮ್ಮೆ ಭಾರತದ ಜೊತೆ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಇರಿಸಿದ್ದಾರೆ.ಟರ್ಕಿಯ ನಂತರ ಷರೀಫ್ ಈಗ ಎರಡು ದಿನಗಳ ಭೇಟಿಗಾಗಿ ಇರಾನ್‌ಗೆ ಆಗಮಿಸಿದ್ದಾರೆ. ಈ ವೇಳೆ ಟೆಹರಾನ್‌ನಲ್ಲಿ ಮಾತನಾಡಿದ ಅವರು, ಕಾಶ್ಮೀರ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಧರ್ಮನಿಂದನೆ ಸುಳ್ಳು ಆರೋಪ: ಪ್ರವಾಸಿಗನನ್ನು ಸಜೀವ ದಹನ ಮಾಡಿದ ಗುಂಪು

ಇಸ್ಲಾಮಾಬಾದ್: ಕುರಾನ್ ಗೆ ಅಗೌರವ ತೋರಿದ್ದಾರೆಂದು ಪ್ರವಾಸಿಗರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಗುಂಪೊಂದು ಆ ವ್ಯಕ್ತಿ ಮೇಲೆ ಹಲ್ಲೆ ನಡೆಸಿತ್ತು. ವರದಿಗಳ ಪ್ರಕಾರ, ಆ ವ್ಯಕ್ತಿ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಬಿರುಗಾಳಿಯ ಅಬ್ಬರ: ಕಟ್ಟಡ ಕುಸಿತ, ಮರಗಳು ಧರೆಗುರುಳಿದ ಸ್ಥಿತಿ

ಇಸ್ಲಾಮಾಬಾದ್‌: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ 20 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ. ಬಿರುಗಾಳಿಯಿಂದಾಗಿ ವಿದ್ಯುತ್‌ ಕಂಬಗಳು ಹಾನಿಯಾಗಿದ್ದು, ಹಲವು ಪ್ರದೇಶಗಳಲ್ಲಿ