Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅಮೆರಿಕದಿಂದ ಭಾರತದ ಮೇಲೆ ಪರಮಾಣು ಬೆದರಿಕೆ

ವಾಷಿಂಗ್ಟನ್: ಭಾರತದ ಮೇಲೆ ಅಮೆರಿಕ ದುಪ್ಪಟ್ಟು ಆಮದು ಸುಂಕ ವಿಧಿಸಿರುವ ಬೆನ್ನಲ್ಲೇ ಅಮೆರಿಕಕ್ಕೆ ಭೇಟಿ ನೀಡಿರುವ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ( Asim Munir) ಭಾರತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೇಶ - ವಿದೇಶ

ಪಾಕ್ ಸೇನಾ ಮುಖ್ಯಸ್ಥನಿಗೆ ಭಾರತದ ಮೇಲೆ ದಾಳಿ ಮಾಡಲು ಮನವಿ ಮಾಡಿದ್ದ ಶಮಾ ಪರ್ವೀನ್ ಅನ್ಸಾರಿ

ಅಹಮದಾಬಾದ್: ನಿಷೇಧಿತ ಉಗ್ರ ಸಂಘಟನೆ ಅಲ್‌ ಖೈದಾ ವಿಚಾರಗಳನ್ನು ಹರಡುತ್ತಿದ್ದ ಆರೋಪದ ಮೇಲೆ ಜು.29ರಂದು ಬೆಂಗಳೂರಿನಲ್ಲಿ ಬಂಧಿತಳಾದ ಶಮಾ ಪರ್ವೀನ್ ಅನ್ಸಾರಿ, ಆಪರೇಷನ್ ಸಿಂದೂರದ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಿ, ಮುಸ್ಲಿಂ ಪ್ರದೇಶಗಳನ್ನೆಲ್ಲ

ದೇಶ - ವಿದೇಶ

ಪಾಕಿಸ್ತಾನ ಸೇನೆಗೂ ಭಯ ಹುಟ್ಟಿಸಿದ ಹಿಂಗ್ಲಾಜ್ ಮಾತಾ ದೇವಾಲಯ

ನವದೆಹಲಿ:ಪಾಕಿಸ್ತಾನ ಸೇನೆ ತಾನು ಹಾಗೆ, ತಾನು ಹೀಗೆ ಎಂದು ಜಗತ್ತಿನ ಮುಂದೆ ಹೇಳಿಕೊಳ್ಳುತ್ತಿರಬಹುದು. ಆದರೆ, ಬಲೂಚಿಸ್ತಾನದಲ್ಲಿರುವ ಹಿಂಗ್ಲಾಜ್‌ ಮಾತಾ ದೇವಸ್ಥಾನವನ್ನು ಕಂಡರೆ ಮಾತ್ರ ಪಾಕಿಸ್ತಾನದ ಸೇನೆಯ ಜಂಘಾಬಲವೇ ಉಡುಗಿ ಹೋಗುತ್ತದೆ. ಇಲ್ಲಿಯವರೆಗೂ ಪಾಕಿಸ್ತಾನದ ಸೇನೆ

ದೇಶ - ವಿದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥನ ಎದುರು ‘ಸಾಮೂಹಿಕ ಕೊಲೆಗಾರ’ ಎಂದು ಘೋಷಣೆ

ಪ್ರಸ್ತುತ ಅಮೆರಿಕಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿರುದ್ಧ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದು, ವಿದೇಶಿ ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಹಲವು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಮುನೀರ್ ವಿರುದ್ಧ ‘ಸಾಮೂಹಿಕ

ದೇಶ - ವಿದೇಶ

ಟೈಮ್ಸ್ ಸ್ಕ್ವೇರ್‌ನಲ್ಲಿ ಪಾಕ್ ಸೇನೆಗೆ ಜಾಗತಿಕ ಟ್ರೋಲ್

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮುಖಭಂಗಕ್ಕೀಡಾಗಿದೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಲ್ಲಿ ತಾವೇ ಗೆದ್ದಿರುವುದಾಗಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೊಂಡು ತಿರುಗುತ್ತಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಪಾಕ್ ಪ್ರಧಾನಿ

ದೇಶ - ವಿದೇಶ

ಕಾಶ್ಮೀರ ನಮ್ಮ ರಕ್ತನಾಳ: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನ : ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ಜಮ್ಮು ಕಾಶ್ಮೀರವನ್ನು ಇಸ್ಲಾಮಾಬಾದ್‌ನ ರಕ್ತನಾಳ ಎಂದು ಕರೆದಿದ್ದಾರೆ. ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಸಮರ್ಥಿಸಿಕೊಂಡ ಅವರು, ಪಾಕಿಸ್ತಾನ ಕಾಶ್ಮೀರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.