Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಾಕ್ ಸೇನಾ ಮುಖ್ಯಸ್ಥ ಆಸಿಂ ಮುನೀರ್ ಮತ್ತೆ ಅಮೆರಿಕ ಪ್ರವಾಸ – ಟ್ರಂಪ್ ಭೇಟಿ ಸಾಧ್ಯತೆ, ತೈಲ ಒಪ್ಪಂದ ಮತ್ತು ವಾಣಿಜ್ಯ ಚರ್ಚೆ

ಇಸ್ಲಾಮಾಬಾದ್: ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಮತ್ತೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಎರಡು ತಿಂಗಳಲ್ಲಿ ಎರಡನೇ ಭೇಟಿ ಇದಾಗಿದೆ. ಅಮೆರಿಕ ಮತ್ತು ಪಾಕಿಸ್ತಾನ ನಡುವೆ ಕೆಲವು ಪ್ರಮುಖ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.ಈ ಸಮಯದಲ್ಲಿ

ಅಪರಾಧ ದೇಶ - ವಿದೇಶ

ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ಗುಂಡಿನ ದಾಳಿ:ವಿದ್ಯಾರ್ಥಿ ಫೀನಿಕ್ಸ್ ಇಕ್ನರ್‌ನಿಂದ ಫೈರಿಂಗ್, 2 ಸಾವು

ತಲ್ಲಹಸ್ಸಿ: ಅಮೆರಿಕದ ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಆಗ್ನೇಯ ಅಮೆರಿಕ ಪೊಲೀಸರು ಮಾಹಿತಿ ನೀಡಿ, ಸ್ಥಳೀಯ ಡೆಪ್ಯೂಟಿ ಶೆರಿಫ್

ಕರ್ನಾಟಕ

ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ಕರ್ನಾಟಕ ನಂ.1 : ‘IGR ರಿಪೋರ್ಟ್ 2025’ ಬಿಡುಗಡೆ

ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು

ದೇಶ - ವಿದೇಶ

‘ಭಾರತದ13 ಲಕ್ಷ ಸೇನೆ ಏನೂ ಮಾಡಲಿಲ್ಲ’ಭಾರತ-ಹಿಂದೂ ಧರ್ಮದ ವಿರುದ್ಧ ಮತ್ತೆ ಕಿಡಿಕಾರಿದ ಪಾಕಿಸ್ತಾನ ಸೇನಾ ಮುಖ್ಯಸ್ಥ

ನವದೆಹಲಿ :ನಾವು ಹಿಂದೂಗಳಿಗಿಂತ ಭಿನ್ನ ಎಂದು ಹೇಳುವ ಮೂಲಕ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೆ ಭಾರತ ಮತ್ತು ಹಿಂದೂ ಧರ್ಮದ ವಿರುದ್ಧ ಕಿಡಿಕಾರಿದ್ದಾರೆ.ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಯರ ಕುರಿತ ಸಭೆಯನ್ನು ಉದ್ದೇಶಿಸಿ