Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಸಿಬ್ಬಂದಿಯ ಕಳ್ಳಾಟ ಬಯಲು: ಜೈಲು ಒಳಗೆ ಸ್ಮಾರ್ಟ್‌ಫೋನ್, ಇಯರ್‌ಫೋನ್ ಸಾಗಾಟಕ್ಕೆ ಯತ್ನಿಸಿದ ಸಿಬ್ಬಂದಿ ಅಮರ್ ಪ್ರಾಂಜೆ ಬಂಧನ

ಬೆಂಗಳೂರು: ನಗರದ ಪ್ರಸಿದ್ಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಸಿಬ್ಬಂದಿಯ ಕಳ್ಳಾಟ ಬಯಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಜೈಲು ಒಳಗೆ ಅನಧಿಕೃತ ವಸ್ತುಗಳನ್ನು ಕೊಂಡೊಯ್ಯಲು ಯತ್ನಿಸಿದ ಸಿಬ್ಬಂದಿಯನ್ನು ತಪಾಸಣೆಯ ವೇಳೆ ಜೈಲು ಅಧಿಕಾರಿಗಳು  ಪತ್ತೆಹಚ್ಚಿ ಬಂಧಿಸಿದ್ದಾರೆ.

ಕರ್ನಾಟಕ

ದರ್ಶನ್ ಕೇಸ್ ನಂತರವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ: ಕೇಕ್ ಕಟ್ ಮಾಡಿ ರೌಡಿಶೀಟರ್‌ ಬರ್ತ್‌ಡೇ ಪಾರ್ಟಿ!

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು

ಕರ್ನಾಟಕ

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ‘ಕರಡಿ’ ಕಾಣಿಸಿಕೊಂಡು ಆತಂಕ: ಕೊನೆಗೆ ಪತ್ತೆಯಾಗಿದ್ದು ನಾಯಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಾಯಿ ಕಂಡು ಕರಡಿ ಎಂದು ಆತಂಕಗೊಂಡಿರುವ ಘಟನೆ ಪರಪ್ಪನ ಜೈಲಿನ ಬಳಿ ನಡೆದಿದೆ. ಸಾಕಿದ ನಾಯಿಯೊಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಓಡಾಡಿತ್ತು. ಇದನ್ನ ಅಪಾರ್ಟ್ಮೆಂಟ್ ನಿವಾಸಿಗಳು ಮೊಬೈಲ್ ನಲ್ಲಿ

ಅಪರಾಧ ಕರ್ನಾಟಕ

ದರ್ಶನ್‌ಗೆ ದಿಂಬು ಸಿಗುತ್ತದಾ? ಪವಿತ್ರಾ ಜಾಮೀನು ದೊರೆಯುತ್ತದಾ? ನಿರ್ಧಾರ ಸೆಪ್ಟೆಂಬರ್ 2ಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಹೀಗಾಗಿ, ಈ ಏಳೂ ಮಂದಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೀಗಿರುವಾಗಲೇ ಪವಿತ್ರಾ ಗೌಡ

ಕರ್ನಾಟಕ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣನಿಗೆ ಶಿಕ್ಷೆಯಾಗಿ ಸಿಗಲಿರುವ ಕೂಲಿ ಕೆಲಸಗಳೇನು?

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಈಗ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ನಿನ್ನೆಯಿಂದಲೇ ಅಧಿಕೃತವಾಗಿ ಸಜಾಬಂಧಿ ಖೈದಿಯಾಗಿದ್ದಾರೆ. ಜೀವನ ಪೂರ್ತಿ ಜೈಲೂಟವನ್ನೇ ತಿನ್ನಬೇಕಾಗಿ ಬಂದಿರುವ ಅವರ ಜೀವನಶೈಲಿ

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ ಟಿ. ನಾಸೀರ್‌ ಕುತಂತ್ರ: ಯುವಕರನ್ನು ಬಳಸಿಕೊಂಡು ಲಕ್ಷಾಂತರ ರೂ. ಆಮಿಷ!

ಬೆಂಗಳೂರು: ಜೈಲಿನಲ್ಲೇ ಸಂಚು ರೂಪಿಸಿ ಕೋರ್ಟ್‌ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಬಾಂಬ್‌ ಸ್ಫೋಟಿಸಿ ಬಾಂಗ್ಲಾಕ್ಕೆ ಪರಾರಿಯಾಗಲು ಯೋಜನೆ ರೂಪಿಸಿದ್ದ ಎಲ್‌ಇಟಿ ಉಗ್ರ ಟಿ. ನಾಸೀರ್‌, ಭಯೋತ್ಪಾದಕ ಸಂಘಟನೆ ಪರ ಕೆಲಸ ಮಾಡಲು ಆಯ್ಕೆ ಮಾಡಿಕೊಳ್ಳುತ್ತಿದ್ದ

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರದಿಂದ ಉಗ್ರ ಚಟುವಟಿಕೆ: NIA ತನಿಖೆ, ಜೈಲು ಸಿಬ್ಬಂದಿ ಬಲೆಗೆ!

ಬೆಂಗಳೂರು: ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ, ನೆರವು ನೀಡಿದ ಆರೋಪದಡಿ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಐದು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಿಢೀರ್ ದಾಳಿ: ಗಾಂಜಾ, ಮೊಬೈಲ್ ಚಾರ್ಜರ್ ಸೇರಿ ಹಲವು ನಿಷೇಧಿತ ವಸ್ತುಗಳು ಪತ್ತೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್‌ ದಾಳಿ ನಡೆಸಿ ಪರಿಶೀಲಿಸಿದ್ದು, ಗಾಂಜಾ, ಬೀಡಿ, ಸಿಗರೇಟು ಸೇರಿ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರದಲ್ಲಿ ಲಂಚ ಕೊಡದ ಕೈದಿಗೆ ಜೈಲಲ್ಲೇ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲುಯಾವಾಗಲೂ ಒಂದಲ್ಲಾ ಒಂದು ರೀತಿ ಸುದ್ದಿಯಲ್ಲಿರುತ್ತೆ. ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗನಿಗೆ ರಾಜಾತಿಥ್ಯ ಕೊಟ್ಟ ಆರೋಪ ಹೊತಿದ್ದ ಈ ಜೈಲಿನ ವಿರುದ್ಧ ಈಗ ಹೊಸದೊಂದು ಆರೋಪ ಕೇಳಿ ಬಂದಿದೆ.