Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನಕ್ಕೆ ಬ್ರೇಕ್ ಹಾಕಲು ಸರ್ಕಾರ ಮಾಸ್ಟರ್ ಪ್ಲಾನ್

ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಸರ್ಕಾರಗಳ ರೀತಿಯಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು (Social Media) ನಿಷೇಧಿಸುವ ಬಗ್ಗೆ ಕರ್ನಾಟಕ (Karnataka) ಕೂಡ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ

ದೇಶ - ವಿದೇಶ

ಮಗುವಿಗೆ ಹಾಲುಣಿಸಿದ ನಂತರ ಉಳಿದ ಎದೆಹಾಲನ್ನು ದಾನ ಮಾಡುತ್ತಿರುವ ಜ್ವಾಲಾ ಗುಟ್ಟಾ

ಕಾಮನ್‌ವೆಲ್ತ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತಕ್ಕಾಗಿ ಹಲವು ಪದಕಗಳನ್ನು ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಈಗ ನಿಸ್ವಾರ್ಥ ಸೇವೆಯ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ವಿಶಾಲ್ ಮತ್ತು ಜ್ವಾಲಾ ಗುಟ್ಟಾ ದಂಪತಿಗೆ ಮುದ್ದಾದ ಹೆಣ್ಣು ಮಗುವಿನ

ಕರ್ನಾಟಕ

ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸುತ್ತಿರುವ ಮಹಾತಾಯಿʼ

ತಾಯಿ (mother) ಪ್ರೀತಿಯೇ ಹಾಗೇ… ಆಕೆ ನಿಷ್ಕಲ್ಮಶ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ತನ್ನ ಮಕ್ಕಳಿಗಾಗಿ ಆಕೆ ಎಂತಹ ಸಾಹಸಕ್ಕೂ ತಯಾರಿರುತ್ತಾಳೆ. ಸಮಾಜವನ್ನು ಎದುರು ಹಾಕಿಕೊಳ್ಳಲು ಸಿದ್ಧವಿರುತ್ತಾಳೆ. ಬದುಕಿನ ಬಂಡಿ ಸಾಗಿಸಲು

ದೇಶ - ವಿದೇಶ

ನಿರ್ಲಕ್ಷ್ಯ ಮಾಡುವ ಮಕ್ಕಳಿಗೆ ವಿಚಿತ್ರವಾಗಿ ಬುದ್ದಿ ಕಲಿಸಿದ ತಾಯಿ

ಚೀನಾ ಭಾರತ ಸೇರಿದಂತೆ ಬಹುತೇಕ ಏಷ್ಯಾ ದೇಶಗಳಲ್ಲಿ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ನೋಡಿಕೊಳ್ಳಬೇಕು ಎಂಬ ನಿಯಮವಿದೆ. ಇದರ ಜೊತೆಗೆ ಪೋಷಕರು ಮಾಡಿದ ಆಸ್ತಿಯನ್ನು ಪೋಷಕರು ತಮ್ಮ ಮಕ್ಕಳಿಗೇ ನೀಡುತ್ತಾರೆ. ಆದರೆ ಕೆಲವು ಮಕ್ಕಳು ವೃದ್ಧಾಪ್ಯದಲ್ಲಿ

ದೇಶ - ವಿದೇಶ

‘ಮೊಬೈಲ್ ಬಳಸಬೇಡ’ ಎಂಬ ಮಾತಿಗೆ ಮನನೊಂದು: 17 ವರ್ಷದ ಹುಡುಗಿಯ ಆತ್ಮಹತ್ಯೆ

ಬಲ್ಲಿಯಾ: ಜಾಸ್ತಿ ಮೊಬೈಲ್ ಬಳಸಬೇಡ ಎಂದು ಅಮ್ಮ ಗದರಿದಕ್ಕೆ, ವಿಷ ಕುಡಿದು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉತ್ತರಪ್ರದೇಶದ ಸಿಕಂದರ್‌ಪುರ ಬಳಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರಂತರವಾಗಿ ಮೊಬೈಲ್ ಬಳಕೆ ಮಾಡಬೇಡ

ದೇಶ - ವಿದೇಶ

ಬಿಲ್ ಗೇಟ್ಸ್ ಮಕ್ಕಳಿಗೆ ಆಸ್ತಿ ಇಲ್ಲ, ಅವಕಾಶ ಮಾತ್ರ

ಅಮೇರಿಕಾ: ಮಕ್ಕಳಿಗೆ ಆಸ್ತಿ ಮಾಡಬಾರದು, ವಿದ್ಯೆ ಕಲಿಸಿಕೊಡಬೇಕು ಎಂದು ದೊಡ್ಡವರು ಹೇಳುತ್ತಾರೆ. ಇಂಥ ಧೋರಣೆ ಹೊಂದಿದವರು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್. ಇವರ ಬಳಿ ಇರುವ ಆಸ್ತಿ ಎಲ್ಲವನ್ನೂ ಮೂವರು ಮಕ್ಕಳಿಗೆ ಕೊಟ್ಟರೆ ಅವರ