Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ ವಾಯುಮಾಲಿನ್ಯಕ್ಕೆ ಮಕ್ಕಳು ಸಾಯುತ್ತಿದ್ದಾರೆ: ‘ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ’ ಎಂದು ಸಂಸತ್ ಆವರಣದಲ್ಲಿ ಸೋನಿಯಾ ಗಾಂಧಿ ಆಕ್ರೋಶ!

ನವದೆಹಲಿ: ದೆಹಲಿಯ ವಾಯುಮಾಲಿನ್ಯದಿಂದ (Newdelhi Air Pollution) ಮಕ್ಕಳು ಸಾಯುತ್ತಿದ್ದಾರೆ. ನನ್ನಂತಹ ವೃದ್ಧರಿಗೆ ತೊಂದರೆಯಾಗುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ (Sonia Gandhi) ಕಿಡಿಕಾರಿದ್ದಾರೆ.

ದೇಶ - ವಿದೇಶ

ಅಡಿಕೆ ಆಮದು ವಿವಾದ: ಸುಂಕ ಮುಕ್ತ ವ್ಯವಸ್ಥೆಯಿಂದ ದೇಶೀಯ ಬೆಳೆಗಾರರಿಗೆ ನಷ್ಟ – ಸಂಸತ್ತಿನಲ್ಲಿ ಕ್ಯಾ. ಬ್ರಿಜೇಶ್ ಚೌಟ ಧ್ವನಿ

ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ (India) ದೊಡ್ಡ ಪ್ರಮಾಣದಲ್ಲಿ ಅಡಿಕೆ (Arecanut) ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ

ದೇಶ - ವಿದೇಶ

ಸಂಸತ್‌ನಲ್ಲಿ ಗುಟ್ಕಾ-ಪಾನ್ ಮಸಾಲಾ ವಿರುದ್ಧ ಹೊಸ ಕಠಿಣ ಕಾನೂನು: ಇಂದಿನಿಂದಲೇ ಸೆಸ್ ಹೆಚ್ಚಳ ಪ್ರಸ್ತಾಪ

ನವದೆಹಲಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ (Pan Masala, Gutkha) ಉದ್ಯಮ ಗುರಿಯಾಗಿಸಿ ಹೊಸ ಕಠಿಣ ಕಾನೂನು ಪರಿಚಯಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ದೇಶ - ವಿದೇಶ

ಸಂಸತ್ ಚಳಿಗಾಲದ ಅಧಿವೇಶನ ಆರಂಭ: ನ್ಯಾಷನಲ್ ಹೆರಾಲ್ಡ್ ವಿರುದ್ಧ NDA ಅಸ್ತ್ರ; ಮತದಾರರ ಪಟ್ಟಿ ವಿವಾದ ಎತ್ತಲಿರುವ ವಿಪಕ್ಷ

ನವದೆಹಲಿ: ಇಂದಿನಿಂದ (ಡಿ.1) ಸಂಸತ್‌ನ (Parliament) ಚಳಿಗಾಲದ ಅಧಿವೇಶನ (Winter Session) ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಆಡಳಿತ ಎನ್‌ಡಿಎ ಪಕ್ಷ ಗಾಂಧಿ ಕುಟುಂಬದ ವಿರುದ್ಧ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಹೊಸ ಎಫ್‌ಐಆರ್‌ ಅಸ್ತ್ರ

ಅಪರಾಧ ದೇಶ - ವಿದೇಶ ರಾಜಕೀಯ

ಪ್ರಧಾನಿ-ಮುಖ್ಯಮಂತ್ರಿ ಸಹ ಸಚಿವರಿಗಾಗಿ ತಿದ್ದುಪಡಿ: ಗಂಭೀರ ಅಪರಾಧ ಪ್ರಕರಣದಲ್ಲಿ ಹುದ್ದೆಯಿಂದ ಸ್ವಯಂಚಾಲಿತ ರಾಜೀನಾಮೆ

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ

ದೇಶ - ವಿದೇಶ

ಲೋಕಸಭೆ ಮುಂಗಾರು ಅಧಿವೇಶನ ಅಂತ್ಯ: 12 ಮುಖ್ಯ ಮಸೂದೆಗಳು ಅಂಗೀಕಾರ, ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ ಗದ್ದಲ ಮುಂದುವರಿದಿದ್ದರಿಂದ

ದೇಶ - ವಿದೇಶ ರಾಜಕೀಯ

ರಾಹುಲ್ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್‌ ಗಾಂಧಿ , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ

ದೇಶ - ವಿದೇಶ

ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ನವದೆಹಲಿ: ಜುಲೈ 21ರಿಂದ ಆಗಸ್ಟ್ 12ರವರೆಗೆ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ಬಳಿಕ, ರಾಜ್ಯಸಭೆ ಮತ್ತು ಲೋಕಸಭೆ ಎರಡೂ