Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೈಲು ಅಪಘಾತದಲ್ಲಿ ಸಾವು: ಕುಟುಂಬಕ್ಕೆ 8 ಲಕ್ಷ ಪರಿಹಾರ ನೀಡಲು ಗ್ರಾಹಕರ ಆಯೋಗ ತೀರ್ಪು

ಧಾರವಾಡ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ಹುಬ್ಬಳ್ಳಿ ವಿಭಾಗದ ನೈಋತ್ಯ ರೈಲ್ವೆಗೆ ಆದೇಶಿಸಿದೆ. ದೂರುದಾರರಿಗೆ 1 ತಿಂಗಳೊಳಗೆ 8 ಲಕ್ಷ ರೂ. ಪಾವತಿಸಬೇಕು. ಜತೆಗೆ ಪ್ರಕರಣದ

ದೇಶ - ವಿದೇಶ

ಇಂಡಿಗೋ ವಿಮಾನದಲ್ಲಿ ಹಲ್ಲೆಗೊಳಗಾಗಿ ನಾಪತ್ತೆಯಾಗಿದ್ದ ಪ್ರಯಾಣಿಕ ಹುಸೇನ್ ಮನೆಗೆ ವಾಪಸ್

ದಿಸ್‌ಪುರ: ಮುಂಬೈಯಿಂದ ಕೋಲ್ಕತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಸಹಪ್ರಯಾಣಿಕನಿಂದ ಹಲ್ಲೆಗೊಳಗಾಗಿ ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ಹುಸೇನ್ ಅಹ್ಮದ್‌ ಮಜುಂದಾರ್‌ (Hussain Ahmed Majumdar) ಅಸ್ಸಾಂನ ಬಾರ್ಪೇಟಾ (Barpeta) ರಸ್ತೆ ರೈಲು ನಿಲ್ದಾಣದಲ್ಲಿ

ದೇಶ - ವಿದೇಶ

ತಾಂತ್ರಿಕ ದೋಷದಿಂದ ಹಿಂತಿರುಗಿದ ಇಂಡಿಗೋ ವಿಮಾನ

ನವದೆಹಲಿ:ಇಂಫಾಲ್‌ಗೆ ಹೋಗುವ ಇಂಡಿಗೋ ವಿಮಾನದಲ್ಲಿ ಗುರುವಾರ (ಜುಲೈ 17, 2025) ಬೆಳಿಗ್ಗೆ ಒಂದು ಗಂಟೆ ಕಾಲ ವಾಯುಗಾಮಿ ನಂತರ ತಾಂತ್ರಿಕ ಅಡಚಣೆಯಿಂದಾಗಿ ರಾಷ್ಟ್ರ ರಾಜಧಾನಿಗೆ ಮರಳಿತು. “17 ಜುಲೈ 2025 ರಂದು ದೆಹಲಿಯಿಂದ ಇಂಫಾಲ್‌ಗೆ

ಅಪರಾಧ ಕರ್ನಾಟಕ

ರೈಲಿನಲ್ಲಿ ಅಪರಿಚಿತರು ಗಾಢ ನಿದ್ರೆಯ ಆಹಾರ ನೀಡಿ ಕಳ್ಳತನ

ಉತ್ತರಕನ್ನಡ:ರೈಲುಗಳಲ್ಲಿ ಪ್ರಯಾಣಿಸುವಾಗ ಅಪರಿಚತ ವ್ಯಕ್ತಿಗಳು ನೀಡುವ ಆಹಾರ ಸೇವನೆ ಮಾಡದಂತೆ ಪ್ರಯಾಣಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ರೈಲಿನಲ್ಲಿ ಪ್ರಯಾಣಿಸುವಾಗ ಮೂವರು ಜನರಿದ್ದ ಕುಟುಂಬವೊಂದು, ಅಪರಿಚಿತರು ನೀಡಿದ ಚಾಕೊಲೇಟ್ ತಿಂದು ವಿಚಿತ್ರ ಅನುಭವ ಎದುರಿಸಿದ ಘಟನೆಯೊಂದು

ದೇಶ - ವಿದೇಶ

ಮತ್ತೆ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ

ನವದೆಹಲಿ: ಮಂಗಳವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು-ಬೆಂಗಳೂರು ರೈಲಿನಲ್ಲಿ 70ರ ವೃದ್ಧೆಯ ಚಿನ್ನಾಭರಣ, ನಗದು ಕಳವು!

ಮಂಗಳೂರು : ಉಡುಪಿಯಿಂದ ಬೆಂಗಳೂರಿಗೆ ರೈಲಿನಲ್ಲಿ (ನಂ. 16586) ಪ್ರಯಾಣಿಸುತ್ತಿದ್ದ 70ರ ವೃದ್ಧೆಯ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಘಟನೆ ಮೇ 30ರಂದು ಸಂಭವಿಸಿದೆ. ವೃದ್ಧೆ ಸಹಿತ ಐವರು ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು.

ಅಪರಾಧ ಕರ್ನಾಟಕ

ಮಹಿಳಾ ಪ್ರಯಾಣಿಕರನ್ನು ಗುರಿಯಾಗಿಸುತ್ತಿರುವ ಕಳ್ಳ ಮಹಿಳೆಯರ ತಂಡ

ಬೆಳಗಾವಿ: ಮಹಿಳಾ ಪ್ರಯಾಣಿಕರೇ ಬಸ್‌ ಹತ್ತುವಾಗ ಮತ್ತು ಇಳಿಯುವಾಗ ಎಚ್ಚರ. ಸ್ವಲ್ಪ ಯಾಮಾರಿದರೂ ನಿಮ್ಮ ಚಿನ್ನಾಭರಣ ಕಳ್ಳಿಯರ ಪಾಲಾದೀತು…!ಹೌದು. ರಾಜ್ಯ ಸರ್ಕಾರ ‘ಶಕ್ತಿ’ ಯೋಜನೆ ಜಾರಿಗೊಳಿಸಿದ ನಂತರ ಇಲ್ಲಿನ ಕೇಂದ್ರೀಯ ಬಸ್‌ ನಿಲ್ದಾಣದಲ್ಲಿ ಮಹಿಳಾ

ದೇಶ - ವಿದೇಶ

ಆಲಿಕಲ್ಲು ಮಳೆ, ಬಿರುಗಾಳಿ ನಡುವೆ ಇಂಡಿಗೋ ವಿಮಾನ ಸುರಕ್ಷಿತ ತುರ್ತು ಲ್ಯಾಂಡಿಂಗ್

ನವದೆಹಲಿ:ಹವಾಮಾನ ವೈಪರಿತ್ಯದಿಂದ ದೆಹಲಿ-ಶ್ರೀಗನರ ಇಂಡಿಗೋ ವಿಮಾನದ ಪ್ರಯಾಣಿಕರು ಉಸಿರು ಬಿಗಿ ಹಿಡಿಯುವಂತೆ ಮಾಡಿತ್ತು. ದೆಹಲಿಯಿಂದ ಹೊರಟ ಇಂಡಿಗೋ ವಿಮಾನ ಟರ್ಬುಲೆನ್ಸ್ ಕಾರಣದಿಂದ ತೀವ್ರ ಆತಂಕದ ಸೃಷ್ಟಿಸಿತ್ತು. ಆಲಿಕಲ್ಲು ಮಳೆ, ಬಿರುಗಾಳಿಯಿಂದ ಆಗಸದಲ್ಲಿ ವಿಮಾನದ ಮೂತಿಗೆ

Accident ಕರ್ನಾಟಕ

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಬೆಂಕಿ: ಎಲ್ಲ ಪ್ರಯಾಣಿಕರು ಸುರಕ್ಷಿತ

ಮಂಡ್ಯ:ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಖಾಸಗಿ ಟ್ರಾವೆಲ್ಸ್ ಬಸ್ ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. ಬೆಂಗಳೂರು-ಮಂಗಳೂರು ಹೈವೆಯಲ್ಲಿ 25 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್​ನಲ್ಲಿ ಇಂದು ಬೆಳಗಿನ ಜಾವ 5 ಗಂಟೆ