Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ʼಪೆರೋಲ್ ಮೇಲೆ ಬಂದ ಕೈದಿಗೆ ಆಸ್ಪತ್ರೆಯೊಳಗೆ ಗುಂಡು ದಾಳಿʼ – ಪಾಟ್ನಾದ ಪ್ಯಾರಾಸ್ ಆಸ್ಪತ್ರೆಯಲ್ಲಿ ಭಯದ ವಾತಾವರಣ

ಪಾಟ್ನಾ: ಪೆರೋಲ್ ಮೇಲೆ ಹೊರಗಿದ್ದ ಕೈದಿಗೆ ಆಸ್ಪತ್ರೆಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಶಾಸ್ತ್ರಿ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಪ್ಯಾರಾಸ್ ಆಸ್ಪತ್ರೆ ಆವರಣದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಅಪರಿಚಿತ ದುಷ್ಕರ್ಮಿಗಳು ಕೈದಿಯ ಮೇಲೆ ಗುಂಡು ಹಾರಿಸಿದ್ದಾರೆ.  ದಾಳಿಕೋರರನ್ನು ಗುರುತಿಸಲು ಮತ್ತು ಹಲ್ಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು

ದೇಶ - ವಿದೇಶ

ಪಾಟ್ನಾದ ವಿಮಾನ ನಿಲ್ದಾಣದಲ್ಲಿ ತೀವ್ರ ಹೈಡ್ರಾಮಾ – ವಿಮಾನ ಲ್ಯಾಂಡಿಂಗ್ ವಿಫಲ, ಪೈಲಟ್ ಮತ್ತೆ ಟೇಕಾಫ್

ಪಾಟ್ನಾ: ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್‌ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ. ಮಂಗಳವಾರ ರಾತ್ರಿ ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದ 6ಇ2482 ಇಂಡಿಗೋ

ಅಪರಾಧ ದೇಶ - ವಿದೇಶ

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನಿವಾಸದ ಬಳಿಯಲ್ಲಿ ಗುಂಡಿನ ದಾಳಿ

ಪಾಟ್ನಾ, ಜೂನ್ 19: ಆರ್​ಜೆಡಿ ನಾಯಕ ತೇಜಸ್ವಿ ಯಾದವ್ನಿ ವಾಸದೆದುರು ಗುಂಡಿನ ದಾಳಿ ನಡೆದಿದೆ. ಸಚಿವ ಅಶೋಕ್ ಚೌಧರಿ ಹಾಗೂ ತೇಜಸ್ವಿ ಯಾದವ್ ಮನೆ ಅಕ್ಕಪಕ್ಕದಲ್ಲೇ ಇದೆ. ಗೇಟ್ ಬಳಿ ಯುವಕನ ಮೇಲೆ ಗುಂಡು

ಅಪರಾಧ ದೇಶ - ವಿದೇಶ

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಚಿಕಿತ್ಸೆಯ ನಿರ್ಲಕ್ಷ್ಯಕ್ಕೆ ಬಲಿಯಾದ ಅತ್ಯಾಚಾರ ಸಂತ್ರಸ್ತೆ

ಪಾಟ್ನಾ: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಗಂಟೆಗಟ್ಟಲೆ ಆಂಬ್ಯುಲೆನ್ಸ್​ನಲ್ಲಿ ಕುಳಿತು ಅತ್ಯಾಚಾರ ಸಂತ್ರಸ್ತೆ ಪ್ರಾಣ ಬಿಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.  ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್​ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು.

ದೇಶ - ವಿದೇಶ

ನೃತ್ಯ ಕಾರ್ಯಕ್ರಮದಿಂದ ವರನ ಅಪಹರಣ: ಪಾಟ್ನಾದಲ್ಲಿ ತೀವ್ರ ಗೊಂದಲ

ಪಾಟ್ನಾ: ಮದುವೆ ಸಮಾರಂಭದಲ್ಲಿ ಪ್ರದರ್ಶನ ನೀಡಲು ನೇಮಿಸಲಾದ ನರ್ತಕರು ವರನನ್ನೇ ಮದುವೆಯಿಂದ ಅಪಹರಿಸಿದ ಘಟನೆಯು ನಡೆದಿದೆ. ಶುಕ್ರವಾರ ರಾತ್ರಿ ದಿಘ್ವಾ ದುಬೌಲಿ ಗ್ರಾಮದಲ್ಲಿ ಸಾಂಪ್ರದಾಯಿಕ “ಲೌಂಡಾ ನಾಚ್” ಪ್ರದರ್ಶನದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.