Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಉಚ್ಚಿಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ದುರ್ಮರಣ

ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಎದುರು ಕಾರೊಂದು ರಸ್ತೆ ದಾಟಲಯ ನಿಂತಿದ್ದ ಮಹಿಳೆಯರಿಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಓರ್ವ ಮಹಿಳೆ ಸಾವನ್ನಿಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಸಾಸ್ತಾನದ ನಿವಾಸಿ ಮಮತಾ (40)

ಕರಾವಳಿ

ಪಾದಚಾರಿಗಳ ಮೇಲೆ ಉರುಳಿ ಬಿದ್ದ ಓಮ್ನಿ ಕಾರು; ಮಹಿಳೆಗೆ ಗಂಭೀರ ಗಾಯ, ಮಕ್ಕಳು ಪವಾಡಸದೃಶ ಪಾರು!

ಬೆಳ್ತಂಗಡಿ: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ

ದೇಶ - ವಿದೇಶ

ನಿಯಂತ್ರಣ ತಪ್ಪಿದ ಐಷಾರಾಮಿ ಎಸ್‌ಯುವಿ ಕಾರು ಪಾದಚಾರಿಗಳಿಗೆ ಡಿಕ್ಕಿ; 5 ಮಂದಿ ಸಾವು, ಚಾಲಕ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಗಳ ಗುಂಪನ್ನು ವೇಗವಾಗಿ ಚಲಿಸುವ ಎಸ್ ಯುವಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು

ಕರ್ನಾಟಕ

ಪಾದಚಾರಿಗಳ ಸುರಕ್ಷತೆಗೆ GBA ಯಿಂದ ಮಾಸ್ಟರ್ ಪ್ಲಾನ್: ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿಗೆ ಹೊಸ ಟಾಸ್ಕ್;

ಬೆಂಗಳೂರು: ಬೆಂಗಳೂರು (Bengaluru) ಎಲ್ಲದರಲ್ಲೂ ಮುಂದು ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಅದರಲ್ಲೂ ಕೊಲೆ, ದರೋಡೆ, ಆತ್ಮಹತ್ಯೆ ಪ್ರಕರಣಗಳಲ್ಲೂ ಬೆಂಗಳೂರು ಮುಂದೆ ಎಂಬುದು ವಿಪರ್ಯಾಸ. ಇದೀಗ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲೂ ಬೆಂಗಳೂರು ಮುಂದೆ ಎಂಬುದು ಸಾಬೀತಾಗಿದೆ. ರಾಷ್ಟ್ರೀಯ