Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜಾತಿಗಣತಿ ತಲೆನೋವು: ಜಾತಿ ಪಟ್ಟಿಯಲ್ಲಿ ‘ಕ್ರಿಶ್ಚಿಯನ್’ ನಮೂದು; ಆಕ್ರೋಶ ಭುಗಿಲೆದ್ದು ಹೈಕೋರ್ಟ್​ಗೆ ಪಿಐಎಲ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರಕ್ಕೆ ಜಾತಿ ಜಟಾಪಟಿ ಟೆನ್ಷನ್ ತಂದಿಟ್ಟಿದೆ. ಜಾತಿಗಣತಿ ಆರಂಭಕ್ಕೂ ಮುನ್ನವೇ ಆಕ್ರೋಶ ಭುಗಿಲೆದ್ದಿದೆ. ಈ ಮಧ್ಯೆ ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್​ಗೆ (High Court) ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು,

ಕರ್ನಾಟಕ

ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ 3 PIL

ಬೆಂಗಳೂರು: ಮೈಸೂರು ದಸರಾ (Mysuru Dasara) ಉದ್ಘಾಟನೆಗೆ ಲೇಖಕಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ಮುಂದುವರಿದಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka high court) ಇದನ್ನು ಪ್ರಶ್ನಿಸಿ ಮತ್ತೆರಡು

ದೇಶ - ವಿದೇಶ

ಪೋಲಿಸ್ ಠಾಣೆಗಳಲ್ಲಿ ಕೆಲಸ ಮಾಡುತ್ತಿಲ್ಲವೆಂದು ಸ್ವಯಂ ಪ್ರೇರಿತ PIL ದಾಖಲು- ಸುಪ್ರೀಂ

ನವದೆಹಲಿ : ಪೊಲೀಸ್ ಠಾಣೆಗಳಲ್ಲಿ (Police Stations) ಸಿಸಿಟಿವಿ (CCTV) ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ (Suo Motu) ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಪರುಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್: ಅರ್ಜಿದಾರ ಉದಯ ಶೆಟ್ಟಿಗೆ ಹೈಕೋರ್ಟ್ 5 ಲಕ್ಷ ಠೇವಣಿ ಆದೇಶ

ಬೆಂಗಳೂರು: ಕಾರ್ಕಳದ ಬೈಲೂರಿನಲ್ಲಿರುವ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರುಶುರಾಮ ಮೂರ್ತಿಯನ್ನು ಮರು ಸ್ಥಾಪಿಸಲು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದ ಉದಯ ಶೆಟ್ಟಿ ಮುನಿಯಾಲು ಅವರಿಗೆ ಹೈಕೋರ್ಟ್ ಪ್ರತಿಮೆ ಸ್ಥಾಪನೆಗೆ ಕಾಣಿಕೆಯಾಗಿ

ದೇಶ - ವಿದೇಶ

ಪ್ರವಾಸಿಗರ ಸುರಕ್ಷತೆ ವಿಚಾರದ ಪಿಐಎಲ್‌ಗೆ ಸುಪ್ರೀಂ ಕೋರ್ಟ್ ತಿರಸ್ಕಾರ

ನವದೆಹಲಿ :ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನೆಲೆ, ಜಮ್ಮು ಮತ್ತು ಕಾಶ್ಮೀರದ ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.