Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಮನರಂಜನೆ

‘ದಿ ಕೇರಳ ಸ್ಟೋರಿ’ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ: ಕೋಮುವಾದ ಪ್ರಚೋದಿಸುವ ಸಿನಿಮಾ ಎಂದು ಸಿಎಂ ಪಿಣರಾಯಿ ವಿಜಯನ್ ಕಿಡಿ

ತಿರುವನಂತಪುರ: 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಶುಕ್ರವಾರ ಘೋಷಣೆಯಾಗಿವೆ. ವಿವಾದಾತ್ಮಕ ಸಿನಿಮಾ ‘ದಿ ಕೇರಳ ಸ್ಟೋರಿ’ಯ ಸುದಿಪ್ತೋ ಸೇನ್‌ ಅವರಿಗೆ ‘ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ’ ನೀಡಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕಿಡಿಕಾರಿದ್ದಾರೆ.