Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮೋದಿ ಸ್ವಾಗತಕ್ಕೆ ಅಣ್ಣಾಮಲೈ ಗೈರು: ತಮಿಳುನಾಡು ಬಿಜೆಪಿಯಲ್ಲಿ ಭಿನ್ನಮತದ ಹೊಗೆ?

ಕೊಯಮತ್ತೂರು: ಬಿಜೆಪಿ ಮತ್ತು ಎಐಎಡಿಎಂಕೆ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸಾಲುಗಟ್ಟಿ ನಿಂತಿದ್ದರೂ, ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಬರದ ನಂತರ ರಾಜ್ಯ ಬಿಜೆಪಿ ಮಾಜಿ

ದೇಶ - ವಿದೇಶ

ಮೋದಿ ಅಣಕಿಸಿ ವಿಡಿಯೋ ಪೋಸ್ಟ್: ಮಧ್ಯಪ್ರದೇಶದಲ್ಲಿ ಸರ್ಕಾರಿ ಶಾಲಾ ಶಿಕ್ಷಕ ಸಸ್ಪೆಂಡ್

ಭೋಪಾಲ: ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಏರಿಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಪೋಸ್ಟ್ ಹಾಕಿದ ಮಧ್ಯಪ್ರದೇಶದ ಸರಕಾರಿ ಶಾಲಾ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಪೊಕ್ರಿ ಬ್ಲಾಕ್‌ನ

ದೇಶ - ವಿದೇಶ

ಕೋವಿಡ್ ಕಾಲದ ಸವಾಲು ಗೆದ್ದಂತೆ ಈ ಅನಿಲ ಬಿಕ್ಕಟ್ಟನ್ನೂ ಗೆಲ್ಲುತ್ತೇವೆ: ಪ್ರಧಾನಿ ಮೋದಿ ಅಭಯ

ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾಗಿರುವ LPG ಸಂಬಂಧಿತ ಕಳವಳಗಳನ್ನು ಭಾರತವು ಕೋವಿಡ್ ಸಾಂಕ್ರಾಮಿಕ ಕಾಲದಂತೆ ಯಶಸ್ವಿಯಾಗಿ ಎದುರಿಸಿ ನಿವಾರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಎನ್‌ಕ್ಷಿಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಾಗತಿಕ

kerala

ಕೇರಳ: ಪ್ರಧಾನಿ ಮೋದಿಯನ್ನು ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು

ಕಣ್ಣೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ‘ದೇಶದ್ರೋಹಿ’ ಎಂದು ನಿಂದಿಸಿದ ವ್ಯಕ್ತಿಯೊಬ್ಬನ ವಿರುದ್ಧ ಕೇರಳದ ಕಣ್ಣೂರಿನ ಶ್ರೀಕಂದಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.ಆರೋಪಿಯನ್ನು ಕೊಟ್ಟೂರಿನ ನಿವಾಸಿಯಾದ ರಾಜನ್

ದೇಶ - ವಿದೇಶ

ಇಂದಿನಿಂದ ಪ್ರಧಾನಿ ಮೋದಿ 2 ದಿನಗಳ ಮಲೇಷ್ಯಾ ಪ್ರವಾಸ: ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಒತ್ತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರದಿಂದ ಮಲೇಷ್ಯಾಗೆ 2 ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಮೋದಿ ಅವರು ಕೌಲಾಲಂಪುರಕ್ಕೆ ಪ್ರಯಾಣಿಸಲಿದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಫೆ.7-8ರವರೆಗೆ

ದೇಶ - ವಿದೇಶ

ಅಮೆರಿಕ ವಿಧಿಸಿದ ಸುಂಕಗಳಿಂದ ಪ್ರಧಾನಿ ಮೋದಿ ಅತೃಪ್ತ!

ಹೊಸದಿಲ್ಲಿ/ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಸಂಬಂಧಿಸಿ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಗಳ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ‘ಅಷ್ಟು ಸಂತೋಷವಾಗಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಂಗಳವಾರ

ದೇಶ - ವಿದೇಶ

ದೇಶದ ಪ್ರಧಾನಿ ಬಗ್ಗೆ ಪೃಥ್ವಿರಾಜ್ ಚೌಹಾಣ್ ವಿಲಕ್ಷಣ ಹೇಳಿಕೆ: ಪ್ರಧಾನಿ ಮೋದಿಯನ್ನೂ ಕಿಡ್ನ್ಯಾಪ್ ಮಾಡ್ತಾರಾ ಟ್ರಂಪ್? – ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ!

ಮುಂಬೈ: ವೆನಿಜುವೆಲಾದಲ್ಲಿ (Venezuela) ಆದ ಘಟನೆ ಭಾರತದಲ್ಲೂ ಸಂಭವಿಸುತ್ತಾ? ನಿಕೋಲಸ್ ಮಡುರೋನಾ ಕಿಡ್ನಾಪ್ ಮಾಡಿದಂತೆ ಪ್ರಧಾನಿ ಮೋದಿಯನ್ನೂ (PM Modi) ಟ್ರಂಪ್ (Donald Trump) ಕಿಡ್ನಾಪ್ ಮಾಡ್ತಾರಾ? ಅಂತ ಮಹಾರಾಷ್ಟ್ರದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ

ದೇಶ - ವಿದೇಶ

ಅಟಲ್ ಜೀ 101ನೇ ಜನ್ಮದಿನ: ವಾಜಪೇಯಿ ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಲು ಖ್ಯಾತ ಮರಳು ಕಲಾವಿದ ಸುದರ್ಶನನ್ ಪಟ್ನಾಯಕ್ ಗುರುವಾರ ಮರಳು ಶಿಲ್ಪವನ್ನು ನಿರ್ಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ

ದೇಶ - ವಿದೇಶ

ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಇಲ್ಲಿನ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಷನ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದ ಕ್ರಿಸ್‌ಮಸ್ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಪ್ರಾರ್ಥನಾ ಸಭೆಯಲ್ಲಿ ಕರೋಲ್‌ಗಳು, ಸ್ತುತಿಗೀತೆಗಳು ಹಾಗೂ ವಿಶೇಷ ಪೂಜಾಕ್ರಿಯೆಗಳು ನಡೆದವು. ದಿಲ್ಲಿ

ಕರ್ನಾಟಕ

ಅಂಜನಾದ್ರಿ ಬೆಟ್ಟದಲ್ಲಿ ಸ್ವಾಮೀಜಿಗಳ ಕಿತ್ತಾಟ

ಕೊಪ್ಪಳ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ನಡೆದಿರುವ ಜಗಳ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ