Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

‘ವಂದೇ ಮಾತರಂ’ ನಮ್ಮ ಇತಿಹಾಸ, ವರ್ತಮಾನ ಮತ್ತು ಭವಿಷ್ಯದ ಧೈರ್ಯ: 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿ ಮಾತು

ನವದೆಹಲಿ: ವಂದೇ ಮಾತರಂ (Vande Mataram) ಗೀತೆಯಲ್ಲಿರುವ ಪ್ರತಿ ಪದಗಳು ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪ. ಈ ಪದಗಳು ಭಾರತ ಮಾತೆಯ ಮೇಲಿನ ಭಕ್ತಿ ತೋರುತ್ತದೆ. ಈ ಪದಗಳು ನಮ್ಮನ್ನು

ದೇಶ - ವಿದೇಶ

ಪ್ರಧಾನಿ ಮೋದಿ ರ‍್ಯಾಲಿ; ಮೇಕೆ ಗಾಡಿ ಓಡಿಸಿಕೊಂಡು ಬಂದ ಟೀ ವ್ಯಾಪಾರಿ; ‘ಇದು ಮೋದಿ ಪ್ರೀತಿ’ ಎಂದ ಜನ

ಬಿಹಾರ ವಿಧಾನಸಭಾ ಚುನಾವಣೆ 2025 ರ ಸಂದರ್ಭದಲ್ಲಿ ಭಾಗಲ್ಪುರದ ಹವಾಯಿ ಅಡ್ಡಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಹಗುರವಾದ ಕ್ಷಣವು ಗಮನ ಸೆಳೆಯಿತು. ಗೋಪಾಲ್ಪುರದ ಪ್ರಕಾಶ್ ಮಂಡಲ್ ಎಂಬ ಚಹಾ ಮಾರಾಟಗಾರ

ದೇಶ - ವಿದೇಶ

ಮೋದಿ ‘ಮಹಾನ್ ವ್ಯಕ್ತಿ’, ‘ಒಳ್ಳೆಯ ಸ್ನೇಹಿತ’: ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವ ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌: ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump), ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ.

ಕರ್ನಾಟಕ

ಕಬ್ಬು ಬೆಳೆಗಾರರ ಸಮಸ್ಯೆಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ: ಹೋರಾಟ ಶಮನಕ್ಕೆ ನೆರವು ಕೋರಿ ಪ್ರಧಾನಿ ಮೋದಿಗೆ ತುರ್ತು ಪತ್ರ

ಬೆಂಗಳೂರು: ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ (Farmer Protest) ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದ್ರೂ ಸಮಸ್ಯೆ

ದೇಶ - ವಿದೇಶ

PM ಮೋದಿ ಜೊತೆ ಫೋಟೋಶೂಟ್: ವಿಶ್ವಕಪ್ ಪದಕದಿಂದ ವಂಚಿತರಾಗಿದ್ದರೂ ಗೆಳೆಯ ಪ್ರತೀಕಾ ರಾವಲ್‌ಗೆ ಮೆಡಲ್ ಕೊಟ್ಟು ಹೃದಯ ಗೆದ್ದ ಅಮನ್‌ಜೋತ್ ಕೌರ್

ನವದೆಹಲಿ: ವಿಶ್ವಕಪ್ ವಿಜೇತ ಮಹಿಳಾ ಚಾಂಪಿಯನ್ಸ್ ತಂಡವು ಪ್ರಧಾನಿ ಮೋದಿ ಜೊತೆ ತೆಗೆಸಿಕೊಂಡ ಗ್ರೂಪ್ ಫೋಟೋ ಭಾರೀ ವೈರಲ್ ಆಗಿದೆ. ಈ ಫೋಟೋಶೂಟ್ ವೇಳೆ ತಾವು ಗೆದ್ದಿದ್ದ ವಿಶ್ವಕಪ್ ಪದಕವನ್ನು ಅಮನ್‌ಜೋತ್ ಕೌರ್ (Amanjot Kaur)

ದೇಶ - ವಿದೇಶ

ವಿಶ್ವಕಪ್ ವಿಜೇತ ಮಹಿಳಾ ತಂಡದಿಂದ ಪ್ರಧಾನಿ ಮೋದಿಗೆ ಸ್ಪೆಷಲ್ ಗಿಫ್ಟ್: ಸಹಿ ಮಾಡಿದ ‘ನಮೋ 1’ ಜೆರ್ಸಿ ಉಡುಗೊರೆ

ನವದೆಹಲಿ: ವಿಶ್ವಕಪ್ ವಿಜೇತ ಮಹಿಳಾ ಚಾಂಪಿಯನ್ಸ್ ತಂಡವನ್ನು ಪ್ರಧಾನಿ ಮೋದಿ (PM Modi) ಇಂದು ಭೇಟಿಯಾಗಿದ್ದಾರೆ. ಈ ವೇಳೆ ತಂಡದ ಆಟಗಾರ್ತಿಯರೆಲ್ಲರೂ ಸಹಿಹಾಕಿದ `ನಮೋ 1′ ಎಂದು ಬರೆದಿರುವ ಜೆರ್ಸಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿದರು. ಬುಧವಾರ

ದೇಶ - ವಿದೇಶ

ಗುಜರಾತ್‌ನ ಏಕತಾ ನಗರದಲ್ಲಿರುವ ಪಟೇಲ್ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ; ಏಕತಾ ಪ್ರತಿಜ್ಞೆ ಬೋಧನೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುಜರಾತ್ ನ ಏಕತಾ ಪ್ರತಿಮೆಯ ಬಳಿ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ರಾಷ್ಟ್ರೀಯ

ಉಡುಪಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನವೆಂಬರ್ 28 ರಂದು ಪ್ರಧಾನಿ ಮೋದಿ ಭೇಟಿ: ಪ್ರಧಾನಿಯಾದ ಬಳಿಕ ಇದೇ ಮೊದಲು!

ಉಡುಪಿ: ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ

ದೇಶ - ವಿದೇಶ

ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ; ನ. 25ಕ್ಕೆ ಮೋದಿ ಅವರಿಂದ ಧ್ವಜಾರೋಹಣ

ಲಕ್ನೋ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿದ್ದ ಶ್ರೀರಾಮ ಮಂದಿರ (Shri Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮುಖ್ಯ ಮಂದಿರ ಮತ್ತು ಆರು ಇತರೆ ಮಂದಿರಗಳ ನಿರ್ಮಾಣ ಕಾರ್ಯ ಪೂರ್ಣವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ

ದೇಶ - ವಿದೇಶ

ಬಿಹಾರ ಚುನಾವಣೆ: ಪ್ರಧಾನಿ ಮೋದಿ ವಾಗ್ದಾಳಿ; “ಜಂಗಲ್ ರಾಜ್ ನಾಯಕರು ಕುಟುಂಬದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ, ಯುವಕರ ಜೀವನ ನಾಶ ಮಾಡುತ್ತಾರೆ”

ಪಾಟ್ನಾ: ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ರಾಜ್ಯವನ್ನು ಸಮೃದ್ಧಗೊಳಿಸಿದೆ