Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಪನ್ನಾದಲ್ಲಿ ಬಾಲಕಿ ಮೇಲೆ ಮತ್ತೆ ಅತ್ಯಾಚಾರ: ಸಿಡಬ್ಲ್ಯೂಸಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಪನ್ನಾ: ಅತ್ಯಾಚಾರ ಸಂತ್ರಸ್ತೆಯ ಮೇಲೆ ಆರೋಪಿ ಮತ್ತೊಮ್ಮೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಪನ್ನಾದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ, ಸ್ಥಳೀಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ) ಅಧಿಕಾರಿಗಳು ಆಕೆಯನ್ನು ಮತ್ತೆ ಆರೋಪಿಯ ಮನೆಗೆ ಕಳುಹಿಸಿದ್ದಾರೆ, ಅಲ್ಲಿ ಆತ ಮತ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಆಕೆಯನ್ನು ಆತನ ಮನೆಗೆ ಕಳುಹಿಸಿದ್ದೇಕೆ ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಛತ್ತರ್‌ಪುರ ಪೊಲೀಸರು ಸಿಡಬ್ಲ್ಯೂಸಿ ಅಧ್ಯಕ್ಷರು, ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ 10 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.ಪನ್ನಾ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿ ಶಾಲೆಗೆ ಹೊರಟ ನಂತರ ಕಾಣೆಯಾದಾಗ

ಕರ್ನಾಟಕ

ಪೋಕ್ಸೋ ಕಾಯ್ದೆಗೆ ಲಿಂಗಭೇದವಿಲ್ಲ ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ನಿರಕರಿಸಿರುವ ಹೈಕೋರ್ಟ್, ಪೋಕ್ಸೋ ಕಾಯ್ದೆಗೆ ಲಿಂಗ ಭೇದವಿಲ್ಲ ಎಂದು ಮಹತ್ವದ ತೀರ್ಪು ನೀಡಿದೆ.

ಅಪರಾಧ ಉಡುಪಿ

ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದಿಂದ ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧ ಕರ್ನಾಟಕ

ಕೋಲಾರದಲ್ಲಿ ಎರಡು ಲೈಂಗಿಕ ದೌರ್ಜನ್ಯ ಪ್ರಕರಣ: ಅಪ್ರಾಪ್ತ ಬಾಲಕಿ, ಯುವತಿ ಮೇಲೆ ಅತ್ಯಾಚಾರ

ಕೋಲಾರ: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ

ಕರ್ನಾಟಕ

ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಅತ್ಯಾಚಾರ: ಕಲಬುರಗಿಯಲ್ಲಿ ಘೋರ ಘಟನೆ

ಕಲಬುರಗಿ : ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಕಾಮುಕ ಶಿಕ್ಷನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮನೆಯೊಳಗೆ ನುಗ್ಗಿ ಅತ್ಯಾಚಾರ ಮಾಡಿದ್ದಾನೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ