Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪೇದೆಗೆ ಚಾಕುವಿನಿಂದ ಇರಿದ ಗ್ಯಾಂಗ್‌ರೇಪ್ ಆರೋಪಿ ಕಾಲಿಗೆ ಗುಂಡೇಟು

ಬೆಳಗಾವಿ: ಪೇದೆಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಗ್ಯಾಂಗ್ ರೇಪ್ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ( ಗುಂಡೇಟು ನೀಡಿದ್ದಾರೆ. ಮುಂಜಾನೆ 6ಗಂಟೆಗೆ ಆರೋಪಿ ರಮೇಶ್ ಕಿಲ್ಲಾರ್ ಬಂಧನಕ್ಕೆ ಕಿತ್ತೂರು ಪೊಲೀಸರು ತೆರಳಿದ್ದರು. ಈ

ಕರ್ನಾಟಕ

ಅಫ್ಜಲ್ ಖಾನ್ ಫಲಕ – ಪೊಲೀಸರಿಂದ ತೆರವು, ಹಿಂದೂಗಳ ಆಕ್ರೋಶ

ದಾವಣಗೆರೆ – ನಗರದ ಮಟ್ಟಿ ಕಲ್ಲು ಇಲ್ಲಿ ಗಣೇಶೋತ್ಸವದ ನಿಮಿತ್ತ ಅಫ್ಜಲ್ ಖಾನ್ ವಧೆಯ ಫಲಕಗಳನ್ನು ಹಾಕಲಾಗಿತ್ತು. ಇದರಿಂದ ಉದ್ವಿಗ್ನತೆ ಉಂಟಾಗಬಹುದು ಎಂಬ ಕಾರಣ ನೀಡಿ, ಪೊಲೀಸರು ಹಿಂದೂಗಳಿಗೆ ಅವುಗಳನ್ನು ಆಗಸ್ಟ್ 29ರ ಬೆಳಗ್ಗೆ

ಅಪರಾಧ ಕರ್ನಾಟಕ

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ₹22 ಲಕ್ಷ ಸುಲಿಗೆ: ಸೈಬರ್ ವಂಚಕ ಹಾಸನದಲ್ಲಿ ಬಂಧನ

ಬೆಂಗಳೂರು/ದಾವಣಗೆರೆ/ ಹಾಸನ : ಹಾಸನದಲ್ಲಿ ಕುಳಿತುಕೊಂಡು ದಾವಣಗೆರೆಯ ಶಾಲಾ ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 22.40 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ದಾವಣಗೆರೆ ಸೆನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಹಾಸನ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ

ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ

ಅಪರಾಧ ಕರ್ನಾಟಕ ದೇಶ - ವಿದೇಶ

ಪಾರ್ಕಿಂಗ್ ವಿವಾದ ಶಾಲಾ ಶಿಕ್ಷಕರ ಮೇಲೆ ಹ*ಲ್ಲೆ: ಮೂವರ ಬಂಧನ

ವಾರಾಣಸಿ: ಪಾರ್ಕಿಂಗ್ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಾಲಾ ಶಿಕ್ಷಕರೊಬ್ಬರ ಮೇಲೆ ಮೂವರು ಇಟ್ಟಿಗೆ ಹಾಗೂ ಕಬ್ಬಿಣದ ರಾಡ್​​ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ವಾರಾಣಸಿಯ

ಅಪರಾಧ ಕರ್ನಾಟಕ

ನಕಲಿ ದಾಖಲೆ ಅಡವಿಟ್ಟು ಕೋಟಿ ರೂ. ವಂಚನೆ: ದಂಪತಿ ಕೇರಳದಲ್ಲಿ ಪೊಲೀಸ್ ಬಲೆಗೆ

ಕಾಪು: ಜಾಗದ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ 45 ಲಕ್ಷ ರೂ. ಸಾಲ ಸೇರಿದಂತೆ ಒಟ್ಟು 1 ಕೋಟಿ 2.75 ಲಕ್ಷ ರೂ. ವಂಚಿಸಿದ ಆರೋಪಿ ದಂಪತಿಯನ್ನು

ದೇಶ - ವಿದೇಶ ರಾಜಕೀಯ

ದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಸಾರ್ವಜನಿಕ ಸಭೆಯಲ್ಲಿ ಘೋಷಣೆಗಳ ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗಾಂಧಿ ನಗರದ ಅಜೀತ್ ನಗರದ ಪ್ರವೀಣ್ ಶರ್ಮಾ (60) ಎಂಬ

ಅಪರಾಧ ಕರ್ನಾಟಕ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ, ನಗರ ಸಿವಿಲ್ ನ್ಯಾಯಾಲಯದ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಹಲಸೂರು ಗೇಟ್‌ ಠಾಣೆ ಪೊಲೀಸರು,

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮೂವರು ಸರಗಳ್ಳರು ಬಂಧನ: ₹5.70 ಲಕ್ಷ ಮೌಲ್ಯದ ಚಿನ್ನ ವಶ

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ

ಕರ್ನಾಟಕ

ಬೆಂಗಳೂರು: ವೈದ್ಯರ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಸಂಬಂಧಿ ಬಂಧನ; ₹22 ಲಕ್ಷ ಮೌಲ್ಯದ ಆಭರಣ ಜಪ್ತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲಿ ವಜ್ರ ಹಾಗೂ ಚಿನ್ನಾಭರಣಕ್ಕೆ ಕನ್ನ ಹಾಕಿದ್ದ ತೆಲಂಗಾಣದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದುರ್ಗಾ ಅನ್ನಾರೆಡ್ಡಿ(40) ಮತ್ತು ಆಕೆಯ ಸಹೋದರಿಯ ಪತಿ ವೆಂಕಟೇಶ್