Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಕಾಮುಕನಿಗೆ ಪೊಲೀಸ್ ಬಿಸಿ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದ್ದು ಮೆಟ್ರೋದಲ್ಲಿ ಯುವತಿಯ ಮೈಮುಟ್ಟಿ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ

ದೇಶ - ವಿದೇಶ

ಒಡಿಶಾದಲ್ಲಿ ಭಾರಿ ಎನ್​ಕೌಂಟರ್​​: ಐವರು ನಕ್ಸಲರ ಹತ್ಯೆ

ಭುಬನೇಶ್ವರ್: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

ಮಂಗಳೂರು

ಅಂತರರಾಜ್ಯ ನಟೋರಿಯಸ್ ಕ್ರಿಮಿನಲ್ ಮೀಸೆ ರವೂಫ್ ಬಂಧನ

ಮಂಗಳೂರು : ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಮೀಸೇ ರವೂಫ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಸರಗೋಡು ನಿವಾಸಿ ಅಬ್ದುಲ್ ರವೂಫ್ @ ಮೀಸೆ ರವೂಫ್, ಪ್ರಾಯ 48

ಕರ್ನಾಟಕ

ಚರಂಡಿಗೆ ಬಿದ್ದ ಕಾರು; ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ರೌಡಿಶೀಟರ್ ಬಂಧನ

ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು (Moodbidri Police) ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ

ಮಂಗಳೂರು

ಅಕ್ರಮ ಜಾನುವಾರು ಸಾಗಾಟ – ಗೋವು ನೀಡಿದ್ದ ಮನೆ ಮತ್ತು ಕೊಟ್ಟಿಗೆ ಪೊಲೀಸರಿಂದ ಜಪ್ತಿ

ಮಂಗಳೂರು: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ

ಮಂಗಳೂರು

ಮನೆ ಕಳವು ಪ್ರಕರಣ, ಮೂವರು ಆರೋಪಿಗಳ ಬಂಧನ

ಸುರತ್ಕಲ್: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ

ಮಂಗಳೂರು

ತಲ್ವಾರ್ ಡ್ಯಾನ್ಸ್ ರೀಲ್ಸ್ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ

ಕರ್ನಾಟಕ

ಪಿಎಸ್‌ಐ ವೇಷದಲ್ಲಿ ಮನೆ ದರೋಡೆ: ‘ಖತರ್ನಾಕ್ ಗ್ಯಾಂಗ್’ ಬಂಧನ

ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ನಾಲ್ವರ ‘ಖತರ್ ನಾಕ್ ಗ್ಯಾಂಗ್’ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಬಾರಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ಪರೀಕ್ಷೆಯಲ್ಲಿ ಫೇಲ್ ಆಗಿದ್ದ 27ರ ಹರೆಯದ ಯುವಕನೊಬ್ಬ ಪಿಎಸ್‌ಐ

ಕರ್ನಾಟಕ

ಹೊಸ ವರ್ಷಕ್ಕೆ ಸಿದ್ಧವಾಗಿದ್ದ ₹28.75 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ

ದೇಶ - ವಿದೇಶ

ಮೃತ ತಾಯಿಯ ಪಿಂಚಣಿ ಪಡೆಯಲು ಆಕೆಯ ವೇಷ ಧರಿಸಿ ಹೋದ ಮಗ ಬಂಧನ

ಇಟಲಿ: ದುಡ್ಡಿಗಾಗಿ ಕೆಲವರು ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ. ವ್ಯಕ್ತಿಯೊಬ್ಬ ತನ್ನ ಮೃತ ತಾಯಿಯ ಪಿಂಚಣಿ(Pension) ಹಣ ಪಡೆಯಲು ಆಕೆಯಂತೆಯೇ ವೇಷ ತೊಟ್ಟು ಹೋಗಿದ್ದ ಘಟನೆ ಉತ್ತರ ಇಟಲಿ(Italy)ಯಲ್ಲಿ ನಡೆದಿದೆ. 56