Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ!

ಶಿವಮೊಗ್ಗ: ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ (Bribe) ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಚಿಕ್ಕಜಂಬೂರು (Chikkajamburu) ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ

ಕರ್ನಾಟಕ

ಅಂತರರಾಜ್ಯ ಕಾರು ಕಳ್ಳರ ಜಾಲ ಪತ್ತೆ: ನಕಲಿ ದಾಖಲೆ ಸೃಷ್ಟಿಸಿ ಕದ್ದ ಕಾರು ಮಾರುತ್ತಿದ್ದ ಕಿಲಾಡಿಗಳ ಬಂಧನ!

ಬೆಂಗಳೂರು: ನವದೆಹಲಿ, ಮುಂಬೈ ಸೇರಿದಂತೆ ದೇಶದ ಬೇರೆ ಬೇರೆ ಕಡೆಗಳಲ್ಲಿ ದುಬಾರಿ ಬೆಲೆಯ ಕಾರುಗಳನ್ನು ಕಳ್ಳತನ ಮಾಡಿಕೊಂಡು ಬಂದು, ಮಧ್ಯವರ್ತಿಗಳ ಮೂಲಕ ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಗೋವಿಂದಪುರ ಠಾಣೆಯ

ಕರ್ನಾಟಕ

ರಸ್ತೆ ಮಧ್ಯೆ ಯಶ್ ಬ್ಯಾನರ್ ಹಾಕಿದ್ದಕ್ಕೆ ಎಫ್‌ಐಆರ್!

ಬೆಂಗಳೂರು: ನಟ ಯಶ್ (Actor Yash) ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ (Yash Birthday) ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ

ಕರ್ನಾಟಕ

ಬೆಂಗಳೂರಿನಲ್ಲಿ ಬಾಂಗ್ಲಾ ಪರ ಘೋಷಣೆ; ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ!

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ‌ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹುಲಿಮಂಗಲದಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನ ತೆರವು ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಶರ್ಬಾನು ಖತನ್ ಜೈ

ದೇಶ - ವಿದೇಶ

7 ಮಿಲಿಯನ್ ಡಾಲರ್ ಮೌಲ್ಯದ ಕೊಕೇನ್ ಸಾಗಿಸುತ್ತಿದ್ದ ಇಬ್ಬರು ಭಾರತೀಯ ಟ್ರಕ್ ಚಾಲಕರ ಬಂಧನ!

ವಾಷಿಂಗ್ಟನ್‌: ಇಂಡಿಯಾನಾದಲ್ಲಿ 7 ಮಿಲಿಯನ್ ಡಾಲರ್ ಮೌಲ್ಯದ 309 ಪೌಂಡ್ ಕೊಕೇನ್ (Cocaine) ಸಾಗಿಸುತ್ತಿದ್ದ ಇಬ್ಬರು ಭಾರತೀಯ ಟ್ರಕ್ ಚಾಲಕರನ್ನು (Indian Truck Drivers) ಬಂಧಿಸಲಾಗಿದೆ. 25 ವರ್ಷದ ಗುರುಪ್ರೀತ್ ಸಿಂಗ್ ಮತ್ತು 30 ವರ್ಷದ

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟದ ‘ಮಿನಿ ವೀರಪ್ಪನ್’ ಅರೆಸ್ಟ್; ಸಿನೆಮಾ ಶೈಲಿಯಲ್ಲಿ ಆರೋಪಿ ಗೋವಿಂದನ ಬಂಧನ!

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ (Male Mahadeshwar Wildlife Sanctuary) ನಡೆದಿದ್ದ ದೈತ್ಯ ಹುಲಿ ಹತ್ಯೆ ಪ್ರಕರಣದ (Tiger Death Case) ಪ್ರಮುಖ ಆರೋಪಿಯನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. 2025ರ ಅಕ್ಟೋಬರ್‌ 3ರಂದು ಹನೂರು ವಲಯ ಪಚ್ಚೆದೊಡ್ಡಿ

ದೇಶ - ವಿದೇಶ

ತಿರುಪತಿ ಗೋಪುರ ಏರಿ ಕಿರಾತಕನ ಹೈಡ್ರಾಮಾ: “ಕ್ವಾರ್ಟರ್ ಮದ್ಯ ಕೊಟ್ಟರೆ ಮಾತ್ರ ಕೆಳಗೆ ಇಳಿಯುವೆ” ಎಂದು 3 ಗಂಟೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ವ್ಯಕ್ತಿ!

ತಿರುಪತಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತಿರುಪತಿ ತಿರುಮಲ ದೇವಸ್ಥಾನದ (Tirupati Temple) ಗೋಪುರ ಏರಿ ಕಿರಿಕ್‌ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಭಕ್ತರಂತೆ ದೇವಸ್ಥಾನವನ್ನು ಪ್ರವೇಶ ಮಾಡಿದ್ದ ಈತ ಟೆಂಟ್ ಕಂಬ್‌ಗಳನ್ನು ಹತ್ತಿ ನೇರವಾಗಿ ಗರ್ಭಗುಡಿಯ

ಕರ್ನಾಟಕ

ಕೋರಮಂಗಲದಲ್ಲಿ ನ್ಯೂ ಇಯರ್ ರಂಪಾಟ: ನಶೆಯಲ್ಲಿ ಯುವತಿಯರ ವಾಂತಿ, ಪೊಲೀಸರ ಜೊತೆ ಪಬ್‌ ಕಿರಿಕ್!

ಬೆಂಗಳೂರು: ಕೋರಮಂಗಲದಲ್ಲಿ (Koramangala) ಕುಡಿದ ಮತ್ತಿನಲ್ಲಿ ಕೈಯಲ್ಲಿ ಚಪ್ಪಲಿ ಹಿಡಿದು ಯುವ ಜನ ತೂರಾಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಆಗುತ್ತಿದ್ದಂತೆ ಪೊಲೀಸರೇ (Police) ಮುಂದೆ ನಿಂತು ಬಾರ್‌, ಪಬ್‌ಗಳನ್ನು ಮುಚ್ಚಿದ್ದಾರೆ. ಮುಚ್ಚುತ್ತಿದ್ದಂತೆ ಕೆಲವರು ಪೊಲೀಸರು ಜೊತೆ

ಕರ್ನಾಟಕ

ಬೆಂಗಳೂರು ನ್ಯೂ ಇಯರ್ ರಂಪಾಟ: ಪೊಲೀಸರಿಗೆ ಅವಾಜ್ ಹಾಕಿದ ವ್ಯಕ್ತಿಗೆ ಇನ್ಸ್‌ಪೆಕ್ಟರ್ ಸಖತ್ ಕ್ಲಾಸ್!

ಬೆಂಗಳೂರು: ಚರ್ಚ್‌ ಸ್ಟ್ರೀಟ್‌ನ (Church Street) ಒಪೆರಾ ಜಂಕ್ಷನ್‌ ಬಳಿ ಮದ್ಯಪಾನ ಮಾಡಿ ವ್ಯಕ್ತಿಯೊಬ್ಬ ಪೊಲೀಸರಿಗೆ (Police) ಅವಾಜ್‌ ಹಾಕಿದ್ದಾನೆ. ಪೊಲೀಸರು ಬಂದೋಬಸ್ತ್‌ನಲ್ಲಿದ್ದಾಗ ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಾನೆ. ಪೊಲೀಸರು ಆತನನ್ನು ಸಮಾಧಾನ ಮಾಡಲು

ದೇಶ - ವಿದೇಶ

ರಾಜಸ್ಥಾನದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ: ಬುಂಡಿ ಬಳಿ 150 ಕೆಜಿ ಅಮೋನಿಯಂ ನೈಟ್ರೇಟ್ ವಶ!

ಜೈಪುರ: ಇಲ್ಲಿನ ಬರೋನಿ ಪೊಲೀಸರು (Baroni police) ಹೊಸ ವರ್ಷಕ್ಕೂ ಮುನ್ನ ಭರ್ಜರಿ ಬೇಟೆ ನಡೆಸಿದ್ದಾರೆ. ಕಾರೊಂದರಲ್ಲಿ 150 ಕೆ.ಜಿ ಅಮೋನಿಯಂ ನೈಟ್ರೇಟ್, 200 ಸ್ಫೋಟಕ ಬ್ಯಾಟರಿ, 1,100 ಮೀ. ವಿದ್ಯುತ್ ತಂತಿಯನ್ನು ವಶಕ್ಕೆ ಪಡೆದು,