Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗಾಂಧಿ ಪ್ರತಿಮೆಗೆ ಸಾಂತಾ ಟೋಪಿ ಕೇಸ್: ಬೆಳಗಾವಿಯಲ್ಲಿ ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಮಹಾತ್ಮ ಗಾಂಧಿ (Mahatma Gandhi) ಪ್ರತಿಮೆಗೆ ಸಾಂತಾ ಕ್ಲಾಸ್ ಟೋಪಿ ಹಾಕಿ ಅಪಮಾನ ಮಾಡಿದ್ದ ಇಬ್ಬರು ಕಿಡಿಗೇಡಿಗಳಲ್ಲಿ ಪೊಲೀಸರು (Police) ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ

ದೇಶ - ವಿದೇಶ

ಆಪರೇಷನ್ ಕಾಲನೇಮಿ: 19 ಬಾಂಗ್ಲಾ ಪ್ರಜೆಗಳು ಸೇರಿ 511 ಮಂದಿ ಅರೆಸ್ಟ್

ಡೆಹ್ರಾಡೂನ್: ಉತ್ತರಾಖಂಡ ಪೊಲೀಸರು ನಡೆಸುತ್ತಿರುವ ‘ಆಪರೇಷನ್ ಕಾಲನೇಮಿ’ (Operation Kalnemi) ಎಂಬ ವಿಶೇಷ ಕಾರ್ಯಾಚರಣೆಯ ಅಡಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 511 ಜನರನ್ನು ಬಂಧಿಸಲಾಗಿದೆ. ಈ ಬಂಧಿತರಲ್ಲಿ 19 ಮಂದಿ ಬಾಂಗ್ಲಾದೇಶಿ ಪ್ರಜೆಗಳೂ

ದೇಶ - ವಿದೇಶ

ಆಪರೇಷನ್ ಆಘಾತ್ 3.0: ದೆಹಲಿಯಲ್ಲಿ 285 ಮಂದಿ ಅರೆಸ್ಟ್

ದೆಹಲಿ ಪೊಲೀಸರ ‘ಆಪರೇಷನ್ ಆಘಾತ್ 3.0’ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ. ಹೊಸ ವರ್ಷದ ಮುನ್ನಾದಿನದಂದು ಅಪರಾಧಗಳನ್ನು ತಡೆಯುವ ಸಲುವಾಗಿ ಆಗ್ನೇಯ ದೆಹಲಿ ಪೊಲೀಸರು ಈ ವಿಶೇಷ ಕಾರ್ಯಾಚರಣೆಯನ್ನು ನಡೆಸಿದ್ದಾರೆ.ಒಟ್ಟು 285 ಆರೋಪಿಗಳನ್ನು ಬಂಧಿಸಲಾಗಿದ್ದು,

ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಕಾಮುಕನಿಗೆ ಪೊಲೀಸ್ ಬಿಸಿ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದ್ದು ಮೆಟ್ರೋದಲ್ಲಿ ಯುವತಿಯ ಮೈಮುಟ್ಟಿ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ

ದೇಶ - ವಿದೇಶ

ಒಡಿಶಾದಲ್ಲಿ ಭಾರಿ ಎನ್​ಕೌಂಟರ್​​: ಐವರು ನಕ್ಸಲರ ಹತ್ಯೆ

ಭುಬನೇಶ್ವರ್: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ (Anti-Naxal operation) ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ನಿನ್ನೆ ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

ಮಂಗಳೂರು

ಅಂತರರಾಜ್ಯ ನಟೋರಿಯಸ್ ಕ್ರಿಮಿನಲ್ ಮೀಸೆ ರವೂಫ್ ಬಂಧನ

ಮಂಗಳೂರು : ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಮೀಸೇ ರವೂಫ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಸರಗೋಡು ನಿವಾಸಿ ಅಬ್ದುಲ್ ರವೂಫ್ @ ಮೀಸೆ ರವೂಫ್, ಪ್ರಾಯ 48

ಕರ್ನಾಟಕ

ಚರಂಡಿಗೆ ಬಿದ್ದ ಕಾರು; ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ರೌಡಿಶೀಟರ್ ಬಂಧನ

ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು (Moodbidri Police) ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ

ಮಂಗಳೂರು

ಅಕ್ರಮ ಜಾನುವಾರು ಸಾಗಾಟ – ಗೋವು ನೀಡಿದ್ದ ಮನೆ ಮತ್ತು ಕೊಟ್ಟಿಗೆ ಪೊಲೀಸರಿಂದ ಜಪ್ತಿ

ಮಂಗಳೂರು: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ

ಮಂಗಳೂರು

ಮನೆ ಕಳವು ಪ್ರಕರಣ, ಮೂವರು ಆರೋಪಿಗಳ ಬಂಧನ

ಸುರತ್ಕಲ್: ಇಲ್ಲಿನ ಮುಕ್ಕ ಮಿತ್ರಪಟ್ನದ ವೃದ್ಧೆ ಜಲಜಾ ಎಂಬವರ ಮನೆಗೆ ಡಿ.3ರಂದು ನುಗ್ಗಿ ಚಿನ್ನಾಭರಣ, ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ

ಮಂಗಳೂರು

ತಲ್ವಾರ್ ಡ್ಯಾನ್ಸ್ ರೀಲ್ಸ್ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ