Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊಣಾಜೆ: ಪೊಳಲಿ ಜಾತ್ರೆಗೆಂದು ತೆರಳಿದ್ದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ; ಆತಂಕದಲ್ಲಿ ಪೋಷಕರು

ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದು, ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16)

ದೇಶ - ವಿದೇಶ

ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಂಡಿಯಲ್ಲಿ ಇಬ್ಬರು ಯುವಕರ ಕೊಳೆತ ಶ*ವ ಪತ್ತೆ; ಕೊಲೆ ಶಂಕೆ

ಕುಕನೂರು : ಪಟ್ಟಣದಿಂದ ಭಾನಾಪುರಕ್ಕೆ ಹೋಗುವ ರಸ್ತೆಯ ಮಧ್ಯೆ ಮಸಬಹಂಚಿನಾಳ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 367ರ ಪಕ್ಕದ ಪೈಪ್‌ಲೈನ್ ಬಳಿಯ ತೆರೆದ ಗುಂಡಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಸೋಮವಾರ ಬೆಳಿಗ್ಗೆ

ಅಪರಾಧ ಉಡುಪಿ

ಉಡುಪಿಯಲ್ಲಿ ಸರಣಿ ಕಳ್ಳತನ ಯತ್ನ: ಮುಸುಕುಧಾರಿಗಳ ತಂಡ ಸಿಸಿಟಿವಿಯಲ್ಲಿ ಸೆರೆ

ಉಡುಪಿ, ಸೆಪ್ಟೆಂಬರ್ 2: ಮುಸುಕುಧಾರಿಗಳ ತಂಡವೊಂದು ಮನೆಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಿಕಟ್ಟೆ ಸಮೀಪ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮಂಗಳೂರು

ಉಡುಪಿ, ಚಿಕ್ಕಮಗಳೂರು, ಮಡಿಕೇರಿಯಲ್ಲಿ ಸರಣಿ ಕಳ್ಳತನ: ‘ಚಡ್ಡಿ ಗ್ಯಾಂಗ್’ ಬಗ್ಗೆ ಮಂಗಳೂರು ಪೊಲೀಸರ ಎಚ್ಚರಿಕೆಯ ಗಂಟೆ!

ಮಳೆಗಾಲದಲ್ಲಿ ದರೋಡೆ, ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಂಜಾಗ್ರತೆ ವಹಿಸುವಂತೆ ಪೋಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ. ದರೋಡೆ ನಡೆಸುವ ಉತ್ತರ ಭಾರತದ ಚಡ್ಡಿ ಗ್ಯಾಂಗ್ ಮಳೆಗಾಲದ ಪ್ರಾರಂಭದಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ ಎಂದು

ಅಪರಾಧ ಕರ್ನಾಟಕ

ಹಬ್ಬದ ಖುಷಿಯಲ್ಲಿ ಮನೆಗೆ ಬೀಗ ಹಾಕಿ ಹೊರಡ್ಬೇಡಿ – ಪೊಲೀಸ್ ಎಚ್ಚರಿಕೆ

ಬೆಂಗಳೂರು: ಇದು ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಸಮಯ. ಜೊತೆಗೆ, ಹಬ್ಬ ಹರಿದಿನ ಎಂದು ಸಾಲು ರಜೆಗಳಿರುವ ಸಮಯ. ಈ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿ ಊರಿಗೆ ಅಥವಾ ಬೇರೆ ಕಡೆ ಪ್ರವಾಸ ತೆರಳುವವರಿಗೆ