Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರು ಆಟೋದಲ್ಲಿ ಮಹಿಳೆ ಶವ ಪತ್ತೆ: ಸ್ನೇಹಿತನ ಜತೆ ಸಲುಗೆಗೆ ಕೊಲೆ, ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ತಿಲಕ್ ನಗರದ (Tilak Nagar) ಆಟೋ ಒಂದರಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ನೇಹಿತನೊಂದಿಗೆ ಸಲುಗೆಯಿಂದ ಇರುವುದನ್ನು ಕಂಡು ಮಹಿಳೆಯನ್ನು ಮುದ್ದೆ ತಿರುಗಿಸುವ ಕೋಲಿನಿಂದ ಹತ್ಯೆ

ಅಪರಾಧ ಕರ್ನಾಟಕ

ನಕಲಿ ಚಿನ್ನ ಮಾರಾಟ: ₹65 ಲಕ್ಷ ವಂಚಿಸಿದ ಕೋಲಾರ ಗ್ಯಾಂಗ್ ಬಂಧನ

ಬೆಂ.ಗ್ರಾಮಾತರ : ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ತೋರಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಸೆರೆ ಹಿಡಿಯುವಲ್ಲಿ ಹೊಸಕೋಟೆ (Hosakote) ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಕೋಟೆ ಪೊಲೀಸರ ಬಲೆಗೆ ಬಿದ್ದ ಕೋಲಾರದ ಖತರ್ನಾಕ್ ಗ್ಯಾಂಗ್ ಈ

ಅಪರಾಧ ಕರ್ನಾಟಕ

ಚಿಕ್ಕಮಗಳೂರು: ನಿದ್ರೆ ಮಾತ್ರೆಯಿಂದ ಅತ್ತೆಯ ಕೊಲೆ – ಸೊಸೆ ಹಾಗೂ ಪ್ರಿಯಕರನ ಬಂಧನ

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ

ಅಪರಾಧ ಕರ್ನಾಟಕ

ಬ್ಲ್ಯಾಕ್‌ ಸ್ಟಿಕ್ಕರ್‌ನಿಂದ ನಂಬರ್ ಪ್ಲೇಟ್ ಮರೆಮಾಚಿ ಪೊಲೀಸರನ್ನೇ ಯಾಮಾರಿಸಲು ಯತ್ನ: ಮೈಸೂರಿನಲ್ಲಿ ವ್ಯಕ್ತಿ ಬಂಧನ

ಮೈಸೂರು: ಆಕ್ಟಿವಾ ಸ್ಕೂಟರ್ ನ ನೊಂದಣಿ ಸಂಖ್ಯೆಯ ಕೊನೆ ನಂಬರ್ ಗೆ ಕಪ್ಪು ಸ್ಟಿಕ್ಕರ್ ಅಂಟಿಸಿ ಸಂಚಾರಿ ಪೊಲೀಸರನ್ನ ಯಾಮಾರಿಸುತ್ತಿದ್ದ ಭೂಪ ಸಿಕ್ಕಿಬಿದ್ದಿದ್ದಾನೆ. ವಿವಿಪುರಂ ಸಂಚಾರಿ ಪೊಲೀಸರು ವಾಹನ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಸಂಚಾರಿಪೊಲೀಸರು

kerala ಅಪರಾಧ ಕರ್ನಾಟಕ

ಕರ್ನಾಟಕದಿಂದ ಕೇರಳಕ್ಕೆ ಅಕ್ರಮ ತಂಬಾಕು ಸಾಗಾಟ – ಇಬ್ಬರ ಬಂಧನ

ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಡಗರದ ಅಫ್ಜಲ್ (32) ಮತ್ತು ಅಶ್ರಫ್ (30)

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು 10 ಕೆಜಿ ತೂಕದ ತಾಮ್ರಗಂಟೆ ಕಳ್ಳತನ: ಕಬಕದ ಸಂಶುದ್ದೀನ್ ಬಂಧನ

ಪುತ್ತೂರು: 10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಸಂಶುದ್ದೀನ್ @

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ನಕಲಿ ಪರವಾನಗಿ-ತೆರಿಗೆ ದಾಖಲೆಗಳಿಂದ ಉದ್ಯಮಿಗಳಿಗೆ ವಂಚನೆ: ಮಂಗಳೂರು ಮೂಲದ ಪೃಥ್ವಿರಾಜ್ ಶೆಟ್ಟಿ ಬಂಧನ

ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ಆಸ್ತಿ ತೆರಿಗೆ ರಶೀದಿ ಮತ್ತು ಟ್ರೆಡ್ ಲೈಸೆನ್ಸ್ ಸರ್ಟಿಫಿಕೇಟ್ ನ್ನು ನಕಲಿ ಮಾಡಿ ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮಂಗಳೂರಿನ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಲ್ಲಿ ಬೆದರಿಕೆ: ನಾಲ್ವರು ಅರೆಸ್ಟ್!

ಬೆಂಗಳೂರು : ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯಿ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳಾದ ಮೊಹಮ್ಮದ್ ರಫೀಕ್,

ಅಪರಾಧ ಕರ್ನಾಟಕ

ಬೆಂಗಳೂರು: ಸ್ನೇಹಿತನಿಗೆ ಕುಡಿಸಿ ₹12 ಲಕ್ಷ ಚಿನ್ನ ದರೋಡೆ, 4 ಮಂದಿ ಅರೆಸ್ಟ್!

ಬೆಂಗಳೂರು: ಸ್ನೇಹಿತನಿಗೆ ಕಂಠಪೂರ್ತಿ ಮದ್ಯ ಕುಡಿಸಿದ ಸ್ನೇಹಿತರೇ ಗ್ಯಾಂಗ್‌ವೊಂದಕ್ಕೆ ಸುಪಾರಿ ನೀಡಿ ಆತನ ಚಿನ್ನಾಭರಣ ದರೋಡೆ ಮಾಡಿಸಿರುವ ಘಟನೆ ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ಚಂದನ್‌ ದರೋಡೆಗೊಳಗಾದವರು. ಈ ಸಂಬಂಧ ಚಂದನ್‌ ನೀಡಿದ

ಅಪರಾಧ ದೇಶ - ವಿದೇಶ

ವೈದ್ಯಕೀಯ ನೆಪದಲ್ಲಿ ವಂಚನೆ: ಪ್ರಸಿದ್ಧ ಯೂಟ್ಯೂಬರ್‌ನಿಂದ ₹19 ಲಕ್ಷ ಲೂಟಿ, ಪೊಲೀಸರ ಬಲೆಗೆ

ಮುಂಬೈ :ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ 45 ವರ್ಷದ ಮಹಿಳೆಯಿಂದ ಸುಮಾರು 19 ಲಕ್ಷ ರೂ.ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಯೂಟ್ಯೂಬರ್ ಕಟ್ಯಾಲ್ನ್ನು ಮುಂಬೈ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್‌ನಲ್ಲಿ ಕಾಮಿಡಿ ವೀಡಿಯೊಗಳನ್ನು