Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ವಿಟ್ಲ: ಕುರುಂಬಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನೆರೆಮನೆ ನಿವಾಸಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಪ್ರಾಣಾಪಾಯ!

ವಿಟ್ಲ : ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕುರುಂಬಳದ

ದೇಶ - ವಿದೇಶ

ಮಾಲ್‌ನಲ್ಲಿ ಯುವತಿ ಮೇಲೆ ಚಾಕು ಹಲ್ಲೆ: ವಿಡಿಯೋ ವೈರಲ್, ಆರೋಪಿ ಬಂಧನ.

ಗಾಜಿಯಾಬಾದ್‌ನ ಇಂದಿರಾಪುರಂ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಜೈಪುರಿಯಾ ಮಾಲ್‌ನಲ್ಲಿರುವ ಆಹಾರ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ತಕ್ಷಣ ಘಟನೆಯನ್ನು

ಉಡುಪಿ

ಮಣಿಪಾಲ: ಇಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆಗೈದ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ!

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಮಾಹಿತಿ

ಅಪರಾಧ ಕರ್ನಾಟಕ

ರಸ್ತೆ ಬದಿಯಲ್ಲಿ ನಿಂತಿದ್ದ ಯುವತಿಗೆ ʻನಿನ್ ರೇಟ್ ಎಷ್ಟು?ʼ ಎಂದು ನಿಂದಿಸಿದ ಹಣ್ಣಿನ ವ್ಯಾಪಾರಿ ಅರೆಸ್ಟ್

ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ (Cab) ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು (Ramamurthy Nagar Police) ಬಂಧಿಸಿದ್ದಾರೆ.ವಿಜಯ್ ರಾಘವ್ ( 42

ದೇಶ - ವಿದೇಶ

ಬೀಳಗಿ: ಅನೈತಿಕ ಸಂಬಂಧದ ಶಂಕೆ; ಪತ್ನಿಯನ್ನು ಕೊಲೆ ಮಾಡಿ ಅತ್ತೆ-ಮಾವನಿಗೆ ವಿಡಿಯೋ ಕಾಲ್ ಮಾಡಿದ್ದ ಕ್ರೂರಿ ಪತಿ ಬಂಧನ!

ಬೀಳಗಿ : ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ವ್ಯಕ್ತಪಡಿಸಿ ಕಟ್ಟಿಗೆಯಿಂದ ಹಲ್ಲೆ ನಡೆಸಿ, ಬಳಿಕ ನೇಣು ಬಿಗಿದು ಆಕೆ ಪ್ರಾಣಸಂಕಟದಲ್ಲಿ ಒದ್ದಾಡುವುದನ್ನು ಅತ್ತೆ-ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಘೋರ ಘಟನೆ ಬೀಳಗಿ

ದೇಶ - ವಿದೇಶ

ಮಹಾರಾಷ್ಟ್ರ TET ಪೇಪರ್ ಲೀಕ್ ಕೇಸ್: ಆಗ್ರಾ ಮುದ್ರಣಾಲಯದ ಮೂವರು ನೌಕರರ ಬಂಧನ!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬಿಜೇಂದ್ರ ಕುಮಾರ್ ಗುಪ್ತಾ ಅವರನ್ನು ಭಿವಾಂಡಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ ಪೊಲೀಸರ ಪ್ರಕಾರ, ಗುಪ್ತಾ ಅವರನ್ನು ಪುಣೆ ವಿಮಾನ

ದೇಶ - ವಿದೇಶ

ಹೈದರಾಬಾದ್‌ನಲ್ಲಿ ಹೈಡ್ರಾಮಾ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಸತ್ಯಾಗ್ರಹ, ಎಸ್‌ಎಫ್‌ಐ ನಾಯಕರ ಬಂಧನ

ಹೈದರಾಬಾದ್: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಹೈದರಾಬಾದ್‌ನಲ್ಲಿ 24 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಸದಸ್ಯರನ್ನು ಚಿಕ್ಕಡಪಲ್ಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ದೆಹಲಿಯ ಜಂತರ್ ಮಂತರ್‌ನಲ್ಲಿ

ಅಪರಾಧ ಕರ್ನಾಟಕ

ಬೆಳ್ತಂಗಡಿ: ಬಾಲಕಿಗೆ ಪುಸಲಾಯಿಸಿ ಅತ್ಯಾಚಾ*ರ; ಗರ್ಭಿಣಿಯಾದ ಪ್ರಕರಣದ ಆರೋಪಿ ರಿಕ್ಷಾ ಚಾಲಕ ಅರೆಸ್ಟ್!

ಬೆಳ್ತಂಗಡಿ:ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು

ಮಂಗಳೂರು

ಸುರತ್ಕಲ್: ಮೊಬೈಲ್ ಮಾತಿಗೆ ವಿರೋಧ; ತಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಅಣ್ಣ ಅರೆಸ್ಟ್!

ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನನ್ನು ಕೊಡಲಿಯಿಂದ ಕೊಚ್ಚಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಮಠದ ಬಳಿ ರವಿವಾರ

ದೇಶ - ವಿದೇಶ

1.18 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ; ಲಾರಿ ಸಮೇತ ಇಬ್ಬರು ಅರೆಸ್ಟ್!

ಹೈದರಾಬಾದ್: ವಿಜಯವಾಡ- ಮುಂಬೈ ಮಾರ್ಗದ  ರಾಷ್ಟ್ರೀಯ ಹೆದ್ದಾರಿ 65 ರ ವೈಎನ್‌ಆರ್ ಫಂಕ್ಷನ್ ಹಾಲ್ ಬಳಿ 1.18 ಕೋಟಿ ರೂ. ಮೌಲ್ಯದ 237 ಕೆಜಿ ಗಾಂಜಾ ಸಾಗಿಸುತ್ತಿದ್ದ ಲಾರಿ ಕಂಟೇನರ್ ಅನ್ನು ತೆಲಂಗಾಣ ಈಗಲ್