Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

10 ವರ್ಷದ ಬಾಲಕಿ ಅಪಹರಿಸಿ ಕೊಲೆಗೈದ ಆರೋಪಿ ಕಾನ್‌ಸ್ಟೆಬಲ್ ಮೇಲೆ ಆಸ್ಪತ್ರೆ ಸಿಬ್ಬಂದಿ ಹಲ್ಲೆ.

ಗೋರಖ್‌ಪುರ (ಯುಪಿ):10 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಗುರುವಾರ ಮಧ್ಯಾಹ್ನ ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದಾಗ ವೈದ್ಯರು, ದಾದಿಯರು ಮತ್ತು ಆಸ್ಪತ್ರೆಯ ನೌಕರರು ಹಲ್ಲೆ

ದೇಶ - ವಿದೇಶ

ಪ್ರತಿಭಟನಾ ನಿರತ ವಿದ್ಯಾರ್ಥಿಗಳತ್ತ ಎಕೆ-47 ಹಾರಿಸಿದ ಕಾನ್‌ಸ್ಟೆಬಲ್ ಸಸ್ಪೆಂಡ್

ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ ‘ಬಿಹಾರ ಬಂದ್’ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಸಿದ ವಿಡಿಯೋ ವೈರಲ್ ಆದ ನಂತರ ಬಿಹಾರದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.ರಾಜ್ಯಾದ್ಯಂತ

ದೇಶ - ವಿದೇಶ

ಮುಂಬೈ: ಪ್ರತಿಭಟನಾಕಾರನಿಗೆ ‘ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿ ಅಮಾನತು!

ಮುಂಬೈ: ಜಂತರ್​ ಮಂತರ್​​ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ

ದೇಶ - ವಿದೇಶ

ದೆಹಲಿ ವಿದ್ಯಾರ್ಥಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ!

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕು ಎಂದು ವಕೀಲರೊಬ್ಬರು ಸಿಜೆಐ ಸೂರ್ಯಕಾಂತ್ ನೇತೃತ್ವದ

ದೇಶ - ವಿದೇಶ

ಪಾಕಿಸ್ತಾನ: ಪೊಲೀಸರ ಉನ್ಮಾದಕ್ಕೆ ಬಲಿಯಾದ ಆಸ್ಟ್ರೇಲಿಯಾದ 9 ವರ್ಷದ ಮುಗ್ಧ ಬಾಲಕಿ; ಇಬ್ಬರು ಕುಟುಂಬಸ್ಥರಿಗೆ ಗಂಭೀರ ಗಾಯ!

ಇಸ್ಲಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸಶಸ್ತ್ರದರೋಡೆಕೋರರ ಕಾರು ಎಂದು ತಪ್ಪಾಗಿ ಭಾವಿಸಿ ಪೊಲೀಸರು ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ವರ್ಷದ ಆಸ್ಟ್ರೇಲಿಯಾದ ಬಾಲಕಿ ಮೃತಪಟ್ಟಿದ್ದು, ಆಕೆಯ ಕುಟುಂಬದ ಇಬ್ಬರು ತೀವ್ರವಾಗಿ ಗಾಯಗೊಂಡಿರುವ

ದೇಶ - ವಿದೇಶ

ಗರ್ಭಿಣಿಯ ಮೇಲೆ ಪೊಲೀಸರ ದೌರ್ಜನ್ಯ; ವೀಡಿಯೋ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ!

ನೆದರ್‌ಲ್ಯಾಂಡ್ಸ್‌ನ ಜೀಸ್ಟ್ ನಗರದ ನಿರಾಶ್ರಿತರ ಆಶ್ರಯ ಕೇಂದ್ರವೊಂದರಲ್ಲಿ ಡಚ್ ಪೊಲೀಸರು ಒಂಬತ್ತು ತಿಂಗಳ ಗರ್ಭಿಣಿಯೊಬ್ಬರನ್ನು ಅತ್ಯಂತ ಕ್ರೂರವಾಗಿ ನೆಲಕ್ಕೆ ತಳ್ಳಿ ಬಂಧಿಸಲು ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದೌರ್ಜನ್ಯದ ವೀಡಿಯೋ ಸಾಮಾಜಿಕ