Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕಳ್ಳನಿಂದ ವಿಚಿತ್ರ ಕೃತ್ಯ: ಬೈಕ್‌ಗೆ ಮುತ್ತು ನೀಡಿ ಪೊಲೀಸರಿಗೆ ಹಿಂತಿರುಗಿಸಿದ ದರೋಡೆಕೋರ

ಕಟಕ್:ವಿಚಿತ್ರ ಘಟನೆಯೊಂದರಲ್ಲಿ ದರೋಡೆಕೋರನೊಬ್ಬ ತನ್ನ ಕದ್ದ ಬೈಕ್ ಅನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಮುತ್ತಿಟ್ಟಿದ್ದಾನೆ. ಈ ಘಟನೆ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಳ್ಳರಿಗೆ ಬೈಕ್ ಕದ್ದಿದ್ದಕ್ಕೆ ಯಾವುದೇ ನಾಚಿಕೆ ಅಥವಾ ಅಪರಾಧ ಭಾವನೆ

ಕರ್ನಾಟಕ

ಚಿಕ್ಕಬಳ್ಳಾಪುರ ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್–ಬಿಜೆಪಿ ಬೆಂಬಲಿಗರ ನಡುವೆ ದೂರು–ಪ್ರತಿದೂರು ಜಟಾಪಟಿ

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಜಟಾಪಟಿ ಜೋರಾಗಿದೆ. ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಸುಧಾಕರ್ ಬೆಂಬಲಿಗರ ನಡುವೆ ಫೋಸ್ಟರ್

ದೇಶ - ವಿದೇಶ

ಕೊಹ್ಲಿ-ಎಬಿಡಿ ವಿಲಿಯರ್ಸ್ ನಿಂದ ಬಂದ ಕರೆ- ಪೊಲೀಸರ ಅತಿಥಿಯಾದ ಅಂಗಡಿಯ ವ್ಯಕ್ತಿ

ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಜೊತೆ ಮಾತನಾಡುವ ಅವಕಾಶ ಸಿಕ್ಕರೆ ಯಾರು ತಾನೆ ಬಿಡುತ್ತಾರೆ? ಅಂತಹದೊಂದು ಅವಕಾಶ ಹುಡುಕಿ ಬಂದರೆ? ಹೌದು, ಛತ್ತೀಸ್‌ಗಢದಗರಿಯಾಬಂದ್ ಜಿಲ್ಲೆಯ ದಿನಸಿ ಅಂಗಡಿಯ ಹುಡುಗನೊಬ್ಬನಿಗೆ ಅಂತಹದೊಂದು ಅವಕಾಶ

ಅಪರಾಧ ಕರ್ನಾಟಕ

ನಾಯಿ ಗಲೀಜು ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಹೊಡೆದಾಟ, ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ!

ಬೆಂಗಳೂರು: ಬನಶಂಕರಿಯ ಕದಿರೇನಹಳ್ಳಿಯಲ್ಲಿ ವಾಯು ವಿಹಾರಕ್ಕೆ ನಾಯಿಯನ್ನು ಕರೆದೊಯ್ಯುವ ವೇಳೆ ಎರಡು ಕುಟುಂಬಗಳ ಮಧ್ಯೆ ಬುಧವಾರ ಬೆಳಿಗ್ಗೆ ಗಲಾಟೆ ನಡೆದಿದೆ. ನಾಯಿ ಗಲೀಜು ಮಾಡಿದೆ ಎಂದು ಹೇಳಿದ್ದಕ್ಕೆ ಎರಡು ಕುಟುಂಬಸ್ಥರ ಮಧ್ಯೆ ಗಲಾಟೆ ಆಗಿದೆ.

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಬಾಡಿಗೆ ಲಾರಿ ಅಡವಿಟ್ಟು ಮಾಲಕನಿಗೆ ಜೀವ ಬೆದರಿಕೆ: ಪುತ್ತೂರಿನಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕನೇ ಅಡವಿಟ್ಟು ಈ ಬಗ್ಗೆ ವಿಚಾರಿಸಲು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿರುವುದಾಗಿ ಸೋಮವಾರ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ರಾಷ್ಟ್ರೀಯ ಹೆದ್ದಾರಿ ತಡೆದ ಆರೋಪ -ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ

ಅಪರಾಧ ದೇಶ - ವಿದೇಶ

ದೆಹಲಿಯಲ್ಲಿ ಮೂಗುತ್ತಿ ನೀಡಿತು ಕೊಲೆಯ ಸುಳಿವು

ನವದೆಹಲಿ: ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು