Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿಜಯಪುರ: ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಪತ್ತೆ!

ವಿಜಯಪುರ: ನಗರ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಂದು ಬೆಳಗ್ಗೆ ತಾಯಿ ಹಾಗೂ ಐವರು ಮಕ್ಕಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ.ಮೃತರನ್ನು ವಿಜಯಪುರ ತಾಲೂಕಿನ ತೊರವಿ ಗ್ರಾಮದ ನಿವಾಸಿ ಮಲಕಾರಿ ಭೀಮರಾಯ

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

ಉಡುಪಿ

ಉಡುಪಿ: ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್‌ನಲ್ಲಿ ಭೀಕರ ಕೊಲೆ; ಚೂರಿ ಇರಿತಕ್ಕೆ ಕಾರ್ಮಿಕ ಬಲಿ!

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಮರ್ಡರ್ ಪ್ರಕರಣ ದಾಖಲಾಗಿದೆ. ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟ್ ಒಂದರ ಕ್ಯಾಬಿನ್‌ನಲ್ಲಿ ಮೀನುಗಾರ ಕಾರ್ಮಿಕರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಒಬ್ಬಾತ ಚೂರಿ ಇರಿತದಿಂದ

ಕರ್ನಾಟಕ

ಬೆಂಗಳೂರು: ಮಡಿವಾಳ ಅಂಡರ್‌ಪಾಸ್ ಬಳಿ ಮೆಡಿಕಲ್ ಸ್ಟೋರ್ ಮಾಲೀಕನ ಭೀಕರ ಹ*ತ್ಯೆ; ಪ್ರತೀಕಾರದ ಶಂಕೆ!

ಬೆಂಗಳೂರು: ನಗರದ ಮಡಿವಾಳ ಅಂಡರ್‌ಪಾಸ್‌ ಸಮೀಪ ಶನಿವಾರ ರಾತ್ರಿ 35 ವರ್ಷದ ಮೆಡಿಕಲ್‌ ಸ್ಟೋರ್‌ ಮಾಲೀಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಹಿಂದೆ ಭಾಗಿಯಾಗಿದ್ದ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಈ

ದೇಶ - ವಿದೇಶ

ಬ್ರಹ್ಮಾವರ: ಕ್ಷುಲ್ಲಕ ಕಾರಣಕ್ಕೆ ಜಗಳ; ಹೆತ್ತ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಕ್ರೂರಿ ಮಗ!

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಹೆತ್ತ ತಂದೆ-ತಾಯಿಯನ್ನೇ ಮಗ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಗಾಂಧಿನಗರದ ನಿವಾಸಿಗಳಾದ

ದೇಶ - ವಿದೇಶ

ಕುರುಕ್ಷೇತ್ರ: ಪತಿಗೆ ಚಾಕುವಿನಿಂದ ಇರಿದು ಭೀಕರ ಹತ್ಯೆ; ಸಿಕ್ಕಿಬೀಳುವ ಭಯದಿಂದ ಮಹಡಿಯಿಂದ ಕೆಳಗೆ ಹಾರಿದ ಪತ್ನಿ!

ಚಂಡೀಗಢ: ಮಹಿಳೆಯೊಬ್ಬಳು ತನ್ನ ಪತಿಗೆ ಹಲವು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಈ ವೇಳೆ ಮನೆ ಮಾಲೀಕ ಬಂದಿದ್ದನ್ನು ಕಂಡು ಗಾಬರಿಗೊಂಡ ಆಕೆ, ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾಳೆ. ಕೆಳಗೆ

ದೇಶ - ವಿದೇಶ

ಜ್ಯುವೆಲ್ಲರಿಯಲ್ಲಿ ಗ್ರಾಹಕರ ವೇಷದಲ್ಲಿ ಬಂದು 70 ಗ್ರಾಂ ಚಿನ್ನದ ಹಾರ ಕಳವು!

ತೆಲಂಗಾಣ:ತೆಲಂಗಾಣದ ಆಭರಣ ಅಂಗಡಿಯಿಂದ ಗ್ರಾಹಕರಂತೆ ನಟಿಸಿದ ಗ್ಯಾಂಗ್ ಸುಮಾರು ಏಳು ತೊಲ (ಸುಮಾರು 70 ಗ್ರಾಂ) ತೂಕದ ಚಿನ್ನದ ಹಾರವನ್ನು ಕದ್ದಿದೆ ಎಂದು ಆರೋಪಿಸಲಾಗಿದೆ, ಇದು ಪೊಲೀಸ್ ತನಿಖೆಗೆ ಕಾರಣವಾಯಿತು ಮತ್ತು ಸ್ಥಳೀಯ ಆಭರಣ

kerala

ಕೇರಳ: ತಾಯಿ ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಳೆಂಬ ಅನುಮಾನ; ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಭೀಕರ ಕೊಲೆ!

ತ್ರಿಶೂರ್ ಅಗಸ್ಟ್ 18: ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆಂಬ ಅನುಮಾನದಿಂದ 46 ವರ್ಷದ ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಪವರಟ್ಟಿಯಲ್ಲಿ ಸೋಮವಾರ

ದೇಶ - ವಿದೇಶ

ಕೇರಳ: ಬೇರೊಬ್ಬನ ಜೊತೆ ಮದುವೆಗೆ ಒಪ್ಪಿದ್ದಕ್ಕೆ ಮಾಜಿ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಕಾಮುಕ!

ಕೊಚ್ಚಿ: ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥವಾಗಿ ಮದುವೆಯಾಗಲು ಒಪ್ಪಿಕೊಂಡಿದ್ದಕ್ಕೆ ಆಕ್ರೋಶಗೊಂಡ ಮಾಜಿ ಪ್ರಿಯಕರನೊಬ್ಬ, ಮಾತುಕತೆ ನೆಪದಲ್ಲಿ ಪ್ರೇಯಸಿಯನ್ನು ತನ್ನ ಮನೆಗೆ ಕರೆಸಿಕೊಂಡು ಅಡುಗೆಮನೆಯ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ದಾರುಣ ಘಟನೆ ಕೇರಳದ ಉತ್ತರ ಪರವೂರಿನಲ್ಲಿ

ದೇಶ - ವಿದೇಶ

ಕೊಡಲಿಯಿಂದ 17 ಬಾರಿ ಹೊಡೆದು ವ್ಯಕ್ತಿ ಕೊ*ಲೆ!

ಮುಜಫರ್‌ನಗರ: ಶನಿವಾರ ಮುಜಫರ್‌ನಗರದ ಬುಧಾನಾ ಪ್ರದೇಶದಲ್ಲಿ “ಅಕ್ರಮ ಸಂಬಂಧವಿದ ಆರೋಪದ ಮೇಲೆ ಮೀರತ್‌ನ 26 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಪತ್ನಿಯ ಪ್ರಿಯಕರ ಕೊಡಲಿಯಿಂದ 17 ಬಾರಿ ಹೊಡೆದಿದ್ದಾನೆ.“ದೇಹದಾದ್ಯಂತ ಆಳವಾದ ಗಾಯಗಳಿಂದ” ತಾಲಿಬ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ