Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್‌ಸ್ಟೇಬಲ್ ಆತ್ಮಹತ್ಯೆ; ಸಹೋದ್ಯೋಗಿ ಕಿರುಕುಳದ ಆರೋಪ!

ಶಿವಮೊಗ್ಗ: ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು

ಕರ್ನಾಟಕ

ರಾಜಗೋಪಾಲನಗರದಲ್ಲಿ ಪಿಎಸ್‌ಐ ಮೇಲೆ ಕುಡುಕರ ಗ್ಯಾಂಗ್ ಹಾವಳಿ

ಬೆಂಗಳೂರು: ಕುಡುಕರ ಗ್ಯಾಂಗ್ ಪಿಎಸ್‍ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಘಟನೆ ರಾಜಗೋಪಾಲ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪಿಎಸ್‍ಐ ಕೈಗೆ ಗಾಯವಾಗಿದೆ. ರಾಜಗೋಪಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ ಒಂದರ ಬಳಿ ರಾಜಗೋಪಲನಗರ ಸಬ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಖೋಟಾನೋಟು ಪ್ರಕರಣದಲ್ಲಿ ನ್ಯಾಯಾಲಯದ ಜಾಮೀನು ಉಲ್ಲಂಘಿಸಿದ ಆರೋಪಿ ಬಂಧನ

ಮಂಗಳೂರು : ಖೋಟಾನೋಟು ಪ್ರಕರಣದಲ್ಲಿ ಅರೆಸ್ಟ್ ಆಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ. ಆರೋಪಿ

ದೇಶ - ವಿದೇಶ

ಮಂಜೇಶ್ವರ ಪೊಲೀಸ್ ಠಾಣೆಯ ಎಎಸ್ಐ ಕ್ವಾಟರ್ಸ್‌ನಲ್ಲಿ ಆತ್ಮಹತ್ಯೆ

ಮಂಜೇಶ್ವರ: ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುತ್ತಿಕೋಲ್ ನಿವಾಸಿ ಮಧು (50) ಮೃತಪಟ್ಟವರು. ಪೊಲೀಸ್ ಕ್ವಾಟರ್ಸ್ ನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ