Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬ್ರೆಜಿಲ್‌ನಲ್ಲಿ ಪೊಲೀಸರ ವಿಭಿನ್ನ ‘ಕಾರ್ನಿವಲ್’ ಕಾರ್ಯಾಚರಣೆ ಕಳ್ಳರನ್ನು ಹಿಡಿಯಲು ಪವರ್ ರೇಂಜರ್ಸ್ ಆದ ಪೊಲೀಸರು

ಬ್ರೆಜಿಲ್: ಕಾರ್ಟೂನ್ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಎಲ್ಲರಿಗೂ ಅಚ್ಚುಮೆಚ್ಚು. ಹಾಗೆಯೇ ಸ್ಕೂಬಿ ಡೂ ಕಾರ್ಟೂನ್ ಕೂಡ ಬಹುತೇಕರಿಗೆ ಇಷ್ಟ ಅದರಲ್ಲಿ ಬರುವ ಸ್ಕೂಬಿ ಡೂ, ಶಾಗ್ಗಿ,

ಉಡುಪಿ

ಉಡುಪಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 8.85 ಲಕ್ಷ ಮೌಲ್ಯದ 60 ಕಳುವಾದ ಮೊಬೈಲ್ ಪತ್ತೆ!

ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8.85 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 60 ಮೊಬೈಲ್‌ಗಳನ್ನು ಪತ್ತೆಹಚ್ಚಿದ ಪೊಲೀಸರು ಅವುಗಳ ವಾರಸುದಾರರಿಗೆ ಮಂಗಳವಾರ

ಕರ್ನಾಟಕ

ಬೆಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ: ವಿದೇಶಿ ಮಹಿಳೆ ಸೇರಿ 9 ಮಂದಿ ಬಂಧನ; ಒಟ್ಟು 20 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್​ ದಂಧೆ (Bengaluru drug bust) ವಿರುದ್ಧ ಬೆಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಗಳಲ್ಲಿನ ಡ್ರಗ್ಸ್​, ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ. ಈ ಮೂಲಕ ಕೋಟ್ಯಂತರ ಮೌಲ್ಯದ ಡ್ರಗ್ಸ್​, ಗಾಂಜಾವನ್ನು

ಕರ್ನಾಟಕ

ಬೆಂಗಳೂರಿನಲ್ಲಿ ಭಾರೀ ಕಾರ್ಯಾಚರಣೆ: 1.75 ಕೋಟಿ ರೂ. ಮೌಲ್ಯದ 1,889 ಕೆಜಿ ರಕ್ತಚಂದನ ಜಪ್ತಿ; ನಾಲ್ವರು ಆರೋಪಿಗಳ ಬಂಧನ!

ಬೆಂಗಳೂರು: ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಹುಳಿಮಾವು (Hulimavu) ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ ಇಬ್ಬರ

ಕರ್ನಾಟಕ

ಚಿತ್ತೂರಿನಲ್ಲಿ ಬಾಕ್ಸ್ ಪತ್ತೆ, ಆರೋಪಿಗಳಿಗಾಗಿ ಪೊಲೀಸರ ಬಲೆ

ಬೆಂಗಳೂರು: ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದ 7.11 ಕೋಟಿ ರೂಪಾಯಿ ಎಟಿಎಂ ಹಣದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ದರೋಡೆಕೋರರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೂಲಕ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ. ಚಿತ್ತೂರು ಜಿಲ್ಲೆಯ ಕುಪ್ಪಂ

ಅಪರಾಧ ಕರ್ನಾಟಕ

ಮುಂಡಗೋಡಿನಲ್ಲಿ ಭರ್ಜರಿ ಕಾರ್ಯಾಚರಣೆ: ₹8 ಲಕ್ಷ ಮೌಲ್ಯದ ಚರಸ್ ವಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 8 ಲಕ್ಷ ಮೌಲ್ಯದ 781 ಗ್ರಾಮ್ ಚರಸ್‌ ಅನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮುಂಡಗೋಡಿನ ಸುಭಾಷ್

ದೇಶ - ವಿದೇಶ

ಆಂಧ್ರಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್: ಏಳು ನಕ್ಸಲರು ಸಾವು!

ಆಂಧ್ರಪ್ರದೇಶದ ಅರಣ್ಯಗಳಲ್ಲಿ ಬುಧವಾರ ಮತ್ತೊಂದು ಎನ್‌ ಕೌಂಟರ್ ನಡೆದಿದೆ. ಪೊಲೀಸರು ಮತ್ತು ನಕ್ಸಲರ ನಡುವಿನ ಇತ್ತೀಚಿನ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ಎಪಿ ಹೆಚ್ಚುವರಿ ಡಿಜಿಪಿ ಮಹೇಶ್ ಚಂದ್ರ ಲಾಧಾ ಅವರು ಎನ್‌ಕೌಂಟರ್ ಅನ್ನು

ದೇಶ - ವಿದೇಶ

ಆಂಧ್ರ ಪ್ರದೇಶದ ಮಾರೆಡುಮಿಲ್ಲಿ ಅರಣ್ಯದಲ್ಲಿ ನಕ್ಸಲರು-ಪೊಲೀಸರ ಗುಂಡಿನ ಚಕಮಕಿ; ಮೋಸ್ಟ್‌ ವಾಂಟೆಡ್‌ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಸೇರಿ 6 ಮಂದಿ ಹತ್ಯೆ!

ವಿಶಾಖಪಟ್ಟಣ: ಆಂಧ್ರ ಪ್ರದೇಶದ (Andhra Pradesh) ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿಂದು ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ

ಕರ್ನಾಟಕ

ರಿಯೊ ಡಿ ಜನೈರೊ: ಮಾದಕವಸ್ತು ವಿರೋಧಿ ಭೀಕರ ಕಾರ್ಯಾಚರಣೆ; ನಾಲ್ವರು ಪೊಲೀಸರು ಸೇರಿದಂತೆ 64 ಜನರ ಸಾವು

ರಿಯೊ ಡಿ ಜನೈರೊ: ಬ್ರೆಜಿಲ್‌ನ ರಿಯೋ (Rio) ನಗರದಲ್ಲಿ ಕಂಡು ಕೇಳರಿಯದ ಹಿಂಸಾತ್ಮಕ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ (Anti Gang Operation) ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ. ಮುಂಬರುವ

ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ನಿಷೇಧಿತ MDMA ಮಾರಾಟ ಆರೋಪದಲ್ಲಿ ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ. ಆರೋಪಿಗಳು ಉಳ್ಳಾಲ ಪೊಲೀಸ್