Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ ಆಚರಣೆ: 7 ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆ ಪ್ರಕರಣ ಸಂಬಂಧ 7 ಜನ ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ. ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮೂಡಬಿದಿರೆ: ಮಹಿಳೆಯರಿಗೆ ಅಶ್ಲೀಲ ಕರೆ ಮತ್ತು ಸಂದೇಶ ಕಳುಹಿಸಿದ ಪೊಲೀಸ್ ಸಿಬ್ಬಂದಿ ಅಮಾನತು

ಮೂಡಬಿದಿರೆ: ಮಹಿಳಾ ದೂರುದಾರರಿಗೆ ಅಶ್ಲೀಲ ಕರೆಗಳು ಮತ್ತು ಸಂದೇಶಗಳ ಮೂಲಕ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಲಗಳ ಪ್ರಕಾರ, ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ

ಕರ್ನಾಟಕ

ಮನೆಗಳ್ಳನ ಜೊತೆ ಸ್ನೇಹ: ಪೊಲೀಸ್ ಸಮವಸ್ತ್ರ ಧರಿಸಿ ವಿಡಿಯೋ ಕಾಲ್, ಪೇದೆ ಅಮಾನತು

ಬೆಂಗಳೂರು: ಕಾಯುವವರೇ, ಕೊಲ್ಲುವವರಾದರೆ ಜನ ಸಾಮಾನ್ಯರ ಪರಿಸ್ಥಿತಿ ಏನು ಎಂಬ ಪ್ರಶ್ನೆ ಮೂಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕುಖ್ಯಾತ ಮನೆಗಳ್ಳನ ಜತೆ ಪೊಲೀಪ್ಪನ ಕಳ್ಳಾಟ ಬಯಲಾಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಹೌದು ಕಳ್ಳನ ಜೊತೆಗೆ

ಅಪರಾಧ ಕರ್ನಾಟಕ

ಅಮಾಯಕನ ಮೇಲೆ ಕೊಲೆ ಕೇಸ್ –ಮೂವರು ಪೊಲೀಸರೇ ಅಮಾನತು

ಮೈಸೂರು:ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್​ಪೆಕ್ಟರ್ ಮತ್ತು ಇಬ್ಬರು ಸಬ್​ ಇನ್ಸ್​ಪೆಕ್ಟರ್​ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು (Mysore) ಜಿಲ್ಲೆಯ ಪಿರಿಯಾಪಟ್ಟಣ (Periyapatna) ತಾಲೂಕಿನ ಬೆಟ್ಟದಪುರ ಪೊಲೀಸ್​ ಠಾಣೆ

ಅಪರಾಧ ದಕ್ಷಿಣ ಕನ್ನಡ

ಪುತ್ತೂರು: ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ; ವಿಟ್ಲ ಪಿಎಸ್‌ಐ ಸಸ್ಪೆಂಡ್‌

ಪುತ್ತೂರು  : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ ಠಾಣೆ

ಕರ್ನಾಟಕ

ಪೊಲೀಸರ ಅಮಾನತು ಖಂಡಿಸಿ ಹೆಡ್‌ ಕಾನ್ಸ್‌ಟೆಬಲ್‌ ಪ್ರತಿಭಟನೆ – ರಾಜಭವನದ ಮುಂದೆ ಧರಣಿ

ಬೆಂಗಳೂರು: ಜೂನ್‌ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ ಭದ್ರತೆ ನಿರ್ವಹಣೆ ವೈಫಲ್ಯ ಕಾರಣ ನೀಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್

ಕರ್ನಾಟಕ

ಕಾಲ್ತುಳಿತ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಆದೇಶ

ಬೆಂಗಳೂರು:ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ