Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಮ್ರಾನ್ ಖಾನ್ ದಂಪತಿಗೆ 14 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಖಾನ್ ಮತ್ತು

ಕರ್ನಾಟಕ

ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಕಲಬುರಗಿ: ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವರದಿಯಾಗಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ನಿನ್ನೆ

kerala

ಮುನ್ನಾರ್ ಬಿಜೆಪಿಯ ಸೋನಿಯಾ ಗಾಂಧಿಗೆ ಸೋಲು

ತಿರುವನಂತಪುರಂ: ಕೇರಳದ ಮುನ್ನಾರ್ ಪಂಚಾಯತ್ 16ನೇ ವಾರ್ಡ್‌ನಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಎಲ್‌ಡಿಎಫ್‌ ಅಭ್ಯರ್ಥಿ ಎದುರು ಸೋಲನುಭವಿಸಿದ್ದಾರೆ. ಕೇರಳದ ಗುಡ್ಡಗಾಡು ಪ್ರದೇಶವಾದ ಮುನ್ನಾರ್ ನ ನಲ್ಲತನ್ನಿ ವಾರ್ಡ್ ನಿಂದ ಸೋನಿಯಾ ಗಾಂಧಿ

ದೇಶ - ವಿದೇಶ

ಪ್ರಲ್ಹಾದ ಜೋಶಿ: ರಾಹುಲ್ ಗಾಂಧಿ ‘ಅರೆಕಾಲಿಕ ನಾಯಕ’; ಸಂಸತ್ ಗೈರಿಗೆ ಟೀಕೆ

ನವದೆಹಲಿ: ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಾಂಗ್ರೆಸ್ ನಾಯಕರಿಗೆ

ದೇಶ - ವಿದೇಶ

ಲೋಕಸಭೆ: ರಾಹುಲ್‌ಗೆ ಅಮಿತ್‌ ಶಾ ಕೌಂಟರ್; ‘ದುರ್ಬಲ ನಾಯಕತ್ವದಿಂದ ಕಾಂಗ್ರೆಸ್‌ ಸೋಲು’

ನವದೆಹಲಿ: ಮತಪಟ್ಟಿ ಪರಿಷ್ಕರಣೆ ಬಗ್ಗೆ ಲೋಕಸಭೆಯಲ್ಲಿ ಇಂದು ಗೃಹ ಸಚಿವ ಅಮಿತ್‌ ಶಾ (Amit Shah) ರೋಷಾವೇಶದಲ್ಲಿ ಅಬ್ಬರಿಸಿದರು. ಚುನಾವಣಾ ಆಯೋಗದ (Election Commission) ಜೊತೆ ಸೇರಿ ಬಿಜೆಪಿ ಮತ ಕಳವು ಮಾಡ್ತಿದೆ ಅಂದಿದ್ದ ರಾಹುಲ್

ದೇಶ - ವಿದೇಶ

ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಸ್ಪಷ್ಟನೆ

ನವದೆಹಲಿ: ಸುಂಕದ ಕುರಿತಾದ ಉದ್ವಿಗ್ನತೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮೋದಿ ಅವರನ್ನು “ಸ್ನೇಹಿತ” ಮತ್ತು “ಶ್ರೇಷ್ಠ ಪ್ರಧಾನಿ” ಎಂದು ಕರೆದಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯೆ

ದೇಶ - ವಿದೇಶ

ಟ್ರಂಪ್ ವಿರುದ್ಧ ಅಮೆರಿಕನ್ ತಜ್ಞೆಯ ಹಿಂದಿ ಶಬ್ದ ಹೇಳಿಕೆ ವೈರಲ್

ನವದೆಹಲಿ : ಪಾಕಿಸ್ತಾನ ಮೂಲದ ಬ್ರಿಟಿಷ್ ಪತ್ರಕರ್ತ ಮೊಯೀದ್ ಪಿರ್ಜಾಡಾ ಅವರ ಕಾರ್ಯಕ್ರಮದಲ್ಲಿ ಅಮೆರಿಕದ ರಾಜಕೀಯ ವಿಜ್ಞಾನಿ ಕ್ರಿಸ್ಟೀನ್ ಫೇರ್ ನೀಡಿದ ಹೇಳಿಕೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿದೆ. ಅಮೆರಿಕದ ಮಾಜಿ ಅಧ್ಯಕ್ಷ

ದೇಶ - ವಿದೇಶ

ಸಿಎಂ ಯೋಗಿಯ ಜನತಾ ದರ್ಬಾರ್​ಗೆ ವಿಷ ಸೇವಿಸಿ ಬಂದ ವ್ಯಕ್ತಿ

ಲಕ್ನೋ: ಒಂದೆಡೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಮಾಡಿರುವ ಘಟನೆ ಆಘಾತ ಸೃಷ್ಟಿಸಿದ್ದರೆ, ಮತ್ತೊಂದೆಡೆ ಲಕ್ನೋದಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ನಲ್ಲಿ ಭಾಗವಹಿಸಿದ್ದ ಘಟನೆ ಬೆಳಕಿಗೆ

ಅಪರಾಧ ದೇಶ - ವಿದೇಶ

“ಇದು ನನ್ನ ಮೇಲೆ ಮಾತ್ರವಲ್ಲ, ಜನಹಿತದ ಮೇಲಿನ ದಾಳಿ”- ಸಿಎಂ ಪ್ರತಿಕ್ರಿಯೆ

ನವದೆಹಲಿ: ವ್ಯಕ್ತಿಯೊಬ್ಬ ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಕುಂದುಕೊರತೆ ಪರಿಹಾರ ಅಧಿವೇಶನದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ, ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ್ದ. ಈ

ಅಪರಾಧ ದೇಶ - ವಿದೇಶ ರಾಜಕೀಯ

ʻಜನ ಸುನ್ವಿ’ ಸಂದರ್ಭದಲ್ಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ – ವ್ಯಕ್ತಿ ವಶಕ್ಕೆ, ಮಾನಸಿಕ ಅಸ್ವಸ್ಥತೆ ಆರೋಪ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ರಾಷ್ಟ್ರ ರಾಜಧಾನಿಯಾದ್ಯಂತ ಸದ್ದು ಮಾಡುತ್ತಿದೆ. ಈ ನಡುವೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿದ್ದು, ಮೇಲ್ನೋಟಕ್ಕೆ ಆತ