Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶೃಂಗೇರಿ ಕ್ಷೇತ್ರದ ಫಲಿತಾಂಶ ಬಿಜೆಪಿಗೆ ಬಿಗ್ ಶಾಕ್ ; ಬಿಜೆಪಿ ಏಜೆಂಟರಿಂದ ಸ್ಫೋಟಕ ಹೇಳಿಕೆ.

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಶಾಸಕರಾಗಿದ್ದ ರಾಜೇಗೌಡ ಪರಾಭವಗೊಂಡು ಜೀವರಾಜ್ ಶಾಸಕರಾಗಿ ಆಯ್ಕೆಯಾಗಿರುವ ಪ್ರಕರಣ ಇಡೀ ರಾಜ್ಯದ ಗಮನ ಸೆಳೆದಿದ್ದು, ಅಂಚೆ ಮತಗಳನ್ನು

ದೇಶ - ವಿದೇಶ ರಾಜಕೀಯ

ಗೆಲ್ಲದಿದ್ದಕ್ಕೆ ಕುಕ್ಕರ್ ವಾಪಸ್ ಕೊಡಿ: ಮತದಾರರ ಮನೆಬಾಗಿಲಿಗೆ ಹೋದ ಸೋತ ಅಭ್ಯರ್ಥಿ!

ಖಮ್ಮಂ: ಚುನಾವಣೆಯಲ್ಲಿ ಕೆಲವು ಅಭ್ಯರ್ಥಿಗಳು ಹಣ, ಮದ್ಯ, ಕುಕ್ಕರ್‌, ಮಿಕ್ಸರ್‌ ಹಂಚುವುದು ಕೆಲವು ನಡೆ ಮಾಮೂಲಿ. ಅಂಥದ್ದರಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ ಅಶ್ವರಾವ್‌ಪೇಟೆ ಪುರಸಭೆ ಚುನಾವಣೆ ವೇಳೆ ವಿಚಿತ್ರ ಘಟನೆಯೊಂದು ಸಂಭವಿಸಿದೆ. ಶುಕ್ರವಾರ ನಡೆದ ಮತ

ದೇಶ - ವಿದೇಶ ರಾಜಕೀಯ

ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ದೀದಿ ಗುಡುಗು!

ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಯೊಬ್ಬರು ಸ್ವತಃ ವಕೀಲರಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಘಟನೆ ನಿನ್ನೆ ನಡೆದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು

ದೇಶ - ವಿದೇಶ

ಕೋಲ್ಕತ್ತಾ: ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ; ಕಡತ ಹಿಡಿದು ಓಡಿದ ಸಿಎಂ ಮಮತಾ ಬ್ಯಾನರ್ಜಿ!

ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಜಾರಿ ನಿರ್ದೇಶನಾಲಯವು ಇಂದು (ಗುರುವಾರ) ಕೋಲ್ಕತ್ತಾದ (Kolkata) ಹಲವು ಕಡೆಗಳಲ್ಲಿ ದಾಳಿ (ED Raid) ನಡೆಸಿದೆ. ಜಾರಿ ನಿರ್ದೇಶನಾಲಯವು ಕೋಲ್ಕತ್ತಾದ ರಾಜಕೀಯ

ದೇಶ - ವಿದೇಶ ರಾಜಕೀಯ

ಬಿಹಾರ ಚುನಾವಣೆಯಲ್ಲಿ RJD ವಿಚಿತ್ರ ನಾಟಕ: ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ, ತೇಜಸ್ವಿ ಯಾದವ್ ಆಗಮಿಸುತ್ತಲೇ ಹಿಂದಕ್ಕೆ ಪಡೆದ ಲಾಲು ಕುಟುಂಬ!

ಪಟನಾ: ಆರ್‌ಜೆಡಿ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡಿ ಬಳಿಕ ಅದನ್ನು ಹಿಂದಕ್ಕೆ ಪಡೆದುಕೊಂಡ ವಿಚಿತ್ರ ಘಟನೆ ಸೋಮವಾರ ಇಲ್ಲಿ ನಡೆದಿದೆ. ಸೋಮವಾರ ದೆಹಲಿಯಲ್ಲಿ ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದ ಲಾಲು

ಕರ್ನಾಟಕ ರಾಜಕೀಯ

ಆರ್‌ಎಸ್‌ಎಸ್ ಗೀತೆ ಹಾಡಿದ ಹಿನ್ನೆಲೆಯಲ್ಲಿ ಡಿಕೆಶಿ ಕ್ಷಮೆಯಾಚನೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನದ ವೇಳೆ ಆರ್‌ಎಸ್‌ಎಸ್‌ನ ಗೀತೆ “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಹಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ತಪ್ಪು ಉದ್ದೇಶವಿಲ್ಲದ ಕಾರಣದಿಂದಾಗಿ ಈ ನಡೆ ನಡೆದಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ರಾಜಕೀಯ

ಸಿಎಂ ವಿರುದ್ಧ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿಗೆ ಅರೆಸ್ಟ್ ಭೀತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ನೀಡಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಅರೆಸ್ಟ್ ಭೀತಿ ಎದುರಾಗಿದ್ದು, ಸಂಜೆಯೊಳಗೆ ಅವರನ್ನು ಅರಸ್ಟ್ ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್‌ ಪೊಲೀಸರಿಗೆ

ಕರ್ನಾಟಕ ರಾಜಕೀಯ

ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್‌ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸುವ ಸಾಧ್ಯತೆಯಿದೆ. ಆರಂಭದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ

ದೇಶ - ವಿದೇಶ ರಾಜಕೀಯ

ಟ್ರಂಪ್ ಭೇಟಿಯಿಂದ ಬಿಜೆಪಿ ಯುವ ಸಂಸದನಿಗೆ ಆಯ್ತಾ ಮುಖಭಂಗ?

ಇತ್ತೀಚೆಗೆ ಭಾರತೀಯ ಸಂಸದರ ನೇತೃತ್ವದಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದ ನಿಯೋಗದಲ್ಲಿದ್ದ, ಯುವ ಬಿಜೆಪಿ ಸಂಸದರೊಬ್ಬರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ನಂತರ ತೀವ್ರ ಮುಜುಗರಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆಈ ಘಟನೆಗೆ ಸಂಬಂಧಿಸಿದಂತೆ ಪಕ್ಷದ

ಕರ್ನಾಟಕ ರಾಜಕೀಯ

ಸಿಎಂ ಅವರನ್ನ ನೋಡಿದ್ರೆ ಪಾಪ ಅನಿಸುತ್ತೆ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೀಗಂದಿದ್ಯಾಕೆ?

ಸಿಎಂ ಸಿದ್ದರಾಮಯ್ಯ ನಿನ್ನೆ ಕೇಂದ್ರದ ವಿರುದ್ಧ ಅನುದಾನ ತಾರತಮ್ಯ ಆರೋಪ ಮಾಡಿದ್ದಾರೆ. ರಾಜ್ಯಕ್ಕೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಕೇಂದ್ರ ಸರ್ಕಾರ ಎಂಬ ಆರೋಪ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು