Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಮಹತ್ವದ ಘೋಷಣೆ

ಶಿವಮೊಗ್ಗ: ಇನ್ನುಮುಂದೆ ನಾನು ಚುನಾವಣೆಗೆ (Election) ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಮಹಿಳಾ ಕಾಂಗ್ರೆಸ್ (Congress) ಸಮಾರಂಭದಲ್ಲಿ ಮಾತನಾಡಿದ ಅವರು,

ದೇಶ - ವಿದೇಶ

ಬಿಹಾರ ಚುನಾವಣೆ: ಎನ್‌ಡಿಎಯ ಡಿಬಿಟಿ ಬ್ರಹ್ಮಾಸ್ತ್ರ

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭೆ ಚುನಾವಣಯಲ್ಲಿ ಎನ್‌ಡಿಎ ನೇತೃತ್ವದ ಮೈತ್ರಿಕೂಟವು, ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಎನ್ನುವ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರಧಾನಿ ನರೇಂದ್ರ

ಕರ್ನಾಟಕ

ರಸ್ತೆ ಗುಂಡಿಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಶಾಸಕನ ವಾಗ್ದಾಳಿ: ಪ್ರದೀಪ್ ಈಶ್ವರ್ ಗರಂ

ಬೆಂಗಳೂರು: ರಸ್ತೆ ಗುಂಡಿಗಳ ವಿಚಾರವಾಗಿ ಬಿಜೆಪಿಗರ ಆರೋಪಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ತಿರುಗೇಟು ನೀಡಿದ್ದಾರೆ. ಅವೈಜ್ಞಾನಿಕ ರಸ್ತೆಗಳ ನಿರ್ಮಾಣ ಆಗಿರೋದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಹೀಗಾಗಿಯೇ ರಸ್ತೆಗಳು ಗುಂಡಿ ಬಿದ್ದಿವೆ. ವಿಜಯೇಂದ್ರಣ್ಣ

ದೇಶ - ವಿದೇಶ

ಸಾರ್ವಜನಿಕರ ಹಣದಲ್ಲಿ ನಾಯಕರ ವೈಭವೀಕರಣ ಬೇಡ: ಕರುಣಾನಿಧಿ ಪ್ರತಿಮೆ ಸ್ಥಾಪಿಸುವ ತಮಿಳುನಾಡು ಸರ್ಕಾರದ ಮನವಿ ವಜಾ

ಹೊಸದಿಲ್ಲಿ,: ತಿರುನೆಲ್ವೆಲಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಕೋರಿ ತಮಿಳುನಾಡು ಸರಕಾರವು ಸಲ್ಲಿಸಿದ್ದ ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ತಿರಸ್ಕರಿಸಿದೆ.ಅದಕ್ಕೆ ಅನುಮತಿಯಿಲ್ಲ. ನಿಮ್ಮ ಹಿಂದಿನ ನಾಯಕರನ್ನು ವೈಭವೀಕರಿಸಲು ನೀವು ಸಾರ್ವಜನಿಕರ

ಕರ್ನಾಟಕ

ಜಾತಿ ಗಣತಿ ಮುಂದೂಡಲು ಒಕ್ಕಲಿಗರ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮುಂದೂಡುವಂತೆ ಒಕ್ಕಲಿಗ ಮುಖಂಡರ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದೆ. ರಾಜ್ಯ ಒಕ್ಕಲಿಗ ಮೀಸಲಾತಿ ಸಮಿತಿಯ ಮುಖ್ಯ ಸಂಚಾಲಕ ನಾಗರಾಜ್ ಯಲಚವಾಡಿ ನೇತೃತ್ವದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ನಿಯೋಗ

ದೇಶ - ವಿದೇಶ

ಭಾರತದ ವಿರುದ್ಧ ಹೇಳಿಕೆ:ಸತ್ಯ ಬಹಿರಂಗವಾಗಿ ಬೂಟಾಟಿಕೆ ಎಂದ ಮಸ್ಕ್ ವಿರುದ್ಧ ಸಿಡಿದ ಪೀಟರ್

ಈ ಅಕ್ರಮ ಹಣವನ್ನು ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ರಷ್ಯಾ ಬಳಸಿಕೊಳ್ಳುತ್ತಿದೆ. ಭಾರತವು ರಷ್ಯಾದಿಂದ ಶಸ್ತ್ರಾಸ್ತ್ರ ಖರೀದಿಸುತ್ತದೆ. ಇನ್ನೊಂದೆಡೆ ಅಮೆರಿಕದ ಉದ್ಯಮಿಗಳಿಗೆ ಭಾರತದಲ್ಲಿ ತಯಾರಿಕಾ ಘಟಕ ಸ್ಥಾಪಿಸುವಂತೆ, ಸೂಕ್ಷ್ಮವಾದ ಸೇನಾ ತಂತ್ರಜ್ಞಾನ ವರ್ಗಾಯಿಸುವಂತೆ ಭಾರತ ಒತ್ತಾಯಿಸುತ್ತಿದೆ.

ಕರ್ನಾಟಕ

ಇಡಿ ವಿಚಾರಣೆ: ಶಾಸಕನ ರಹಸ್ಯ ತನಿಖೆ ವೇಳೆ ಬಹಿರಂಗವಾಗುತ್ತಾ?

ಬೆಂಗಳೂರು : ವೀರೇಂದ್ರ ಪಪ್ಪಿ.. ಚಿತ್ರದುರ್ಗದ ಕಾಂಗ್ರೆಸ್ ಶಾಸಕ. ಜೊತೆಗೆ ಬೆಟ್ಟಿಂಗ್ ಆಯಪ್, ಕ್ಯಾಸಿನೋ ವ್ಯವಹಾರ ನಡೆಸೋದ್ರಲ್ಲಿ ಪಂಟರ್. ಈಗ ಇದೇ ವೀರೇಂದ್ರ ಪಪ್ಪಿ ಇಡಿ ಕೈಗೆ ಸಿಕ್ಕಿಹಾಕಿಕೊಂಡು ವಿಲವಿಲ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.‌

kerala

ಓಣಂ ಪೂಕಳಂನಲ್ಲಿ ಆರ್‌ಎಸ್‌ಎಸ್ ಧ್ವಜ ವಿನ್ಯಾಸ – 27 ಕಾರ್ಯಕರ್ತರ ಬಂಧನ

ತಿರುವನಂತಪುರಂ: ಕೇರಳದ ಪ್ರಮುಖ ಹಬ್ಬ ಓಣಂ ಸಮಯದಲ್ಲಿ ಪೂಕಳಂ (Pookalam) ಸಾಮಾನ್ಯ: ಬಗೆ ಬಗೆಯ ಹೂವಿನ ಎಸಳುಗಳಿಂದ ಚಂದದ ರಂಗೋಲಿ ಬಿಡಿಸಿ ಸಂಭ್ರಮಿಸುತ್ತಾರೆ. ಆದರೆ ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಆಪರೇಷನ್‌ ಸಿಂದೂರ್‌ (Operation

ಕರ್ನಾಟಕ

ಕಾಂಗ್ರೆಸ್ ಭವನಕ್ಕೆ ಸ್ಥಳ ಮಂಜೂರು: ಸಿಎಂ ಸೇರಿ ಹಲವರ ವಿರುದ್ಧ ಇಡಿ ಗೆ ದೂರು

ತುಮಕೂರು: ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ (congress)​ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಾಂಗ್ರೆಸ್​​ ಭವನ ಟ್ರಸ್ಟ್​ಗೆ ಮಂಜೂರು ಮಾಡಲು ಸಂಪುಟ ಸಭೆ ಅಸ್ತು ಎಂದಿದೆ. ಆದರೆ ಇತ್ತ ತುಮಕೂರಿನಲ್ಲಿ (Tumakuru) ಕಾಂಗ್ರೆಸ್

ಅಪರಾಧ ದೇಶ - ವಿದೇಶ

ಕಚೇರಿ ಮೇಲೆ ಬಾಂಬ್ ದಾಳಿ – ಶೌಚಾಲಯದಲ್ಲಿ ಅಡಗಿ ಜೀವ ರಕ್ಷಿಸಿಕೊಂಡ ಸ್ಟಾಲಿನ್

ತಮಿಳುನಾಡಿನ ಪಟ್ಟಣ ಪಂಚಾಯತ್ ಅಧ್ಯಕ್ಷರೊಬ್ಬರ (Bomb Blast) ಕಚೇರಿಯ ಮೇಲೆ ಮೂವರು ಬಾಂಬ್‌ ದಾಳಿ ಮಾಡಿ ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ತಂಜಾವೂರು ಜಿಲ್ಲೆಯ ಪಟ್ಟಣ ಪಂಚಾಯತ್ ಅಧ್ಯಕ್ಷರೂ ಆಗಿರುವ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ)