Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕರಾವಳಿ ಅಭಿವೃದ್ಧಿಗೆ ಹೊಸ ಪ್ಲಾನ್: ಡಿ.ಕೆ. ಶಿವಕುಮಾರ್ ಘೋಷಣೆ

ಕಾರವಾರ: ಮಂಗಳೂರು, ಉಡುಪಿ,‌ ಉತ್ತರ ಕನ್ನಡ‌‌ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ‌ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ‌ ಬಗ್ಗೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ

ಕರ್ನಾಟಕ

ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR

ಬೀದರ್: ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು

ದೇಶ - ವಿದೇಶ

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ: ಸಿಎಂ ಸಿದ್ದರಾಮಯ್ಯ ಭಾಗಿ, ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ನವದೆಹಲಿ: ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದ್ದು, ಮುಂಬರುವ

ದೇಶ - ವಿದೇಶ

ವಿದ್ಯುತ್ ಕಡಿತಕ್ಕೆ ಶಾಸಕ ಗರಂ: ಅಧಿಕಾರಿಗಳ ಮನೆಗೇ ಕರೆಂಟ್ ಕಟ್!

ಹರಿದ್ವಾರ: ಪದೇಪದೇ ವಿದ್ಯುತ್ ಕಡಿತದಿಂದ ಬೇಸತ್ತಿರುವ ಹರಿದ್ವಾರ ಜಿಲ್ಲೆಯ ಝಬ್ರೇರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ, ವಿದ್ಯುತ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳ ನಿವಾಸಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ಮಂಗಳವಾರ ನಡೆದಿದೆ.

ಕರ್ನಾಟಕ

ಸಿದ್ದರಾಮಯ್ಯ ಪರ ಅಹಿಂದ ಸಮಾವೇಶ: ಜ. 25ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ.

ಕರ್ನಾಟಕ

ಸಿದ್ದರಾಮಯ್ಯ ಪರ ತವರು ಜಿಲ್ಲೆಯಲ್ಲೇ ‘ಅಹಿಂದ’ ಕಹಳೆ: ಜನವರಿ 25ಕ್ಕೆ ಮೈಸೂರಿನಲ್ಲಿ ಬೃಹತ್ ಸಮಾವೇಶ!”

ಮೈಸೂರು: ಮೈಕೊರೆಯುವ ಚಳಿಯಲ್ಲೂ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನ ಕಾವೇರಿದೆ. ಜನವರಿ 6 ರಂದು ಸಿಎಂ ಸಿದ್ದರಾಮಯ್ಯ (Siddaramaiah) ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಬರೆಯಲಿದ್ದಾರೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ

ದೇಶ - ವಿದೇಶ

58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಕೈಬಿಟ್ಟ ಆಯೋಗ

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಕೆಲವೇ ಗಂಟೆಗಳ ಮೊದಲು, ಚುನಾವಣಾ ಆಯೋಗವು ಮಂಗಳವಾರ ಬೆಳಿಗ್ಗೆ ತನ್ನ ವೆಬ್ಸೈಟ್ನಲ್ಲಿ ತೆಗೆದುಹಾಕಲ್ಪಟ್ಟ ಮತದಾರರ ಹೆಸರುಗಳನ್ನು

ದೇಶ - ವಿದೇಶ

ದೆಹಲಿ ವಾಯುಮಾಲಿನ್ಯ ಕುರಿತು ಚರ್ಚೆಗೆ ಮೋದಿ ಸರ್ಕಾರ ಸಮ್ಮತಿ; ರಾಹುಲ್ ಗಾಂಧಿ ಮನವಿಗೆ ಸ್ಪಂದನೆ

ನವದೆಹಲಿ: ಅಪರೂಪದ ಬೆಳವಣಿಗೆಯಲ್ಲಿ ದೆಹಲಿ ವಾಯುಮಾಲಿನ್ಯ (Delhi Air Pollution) ಬಗ್ಗೆ ಚರ್ಚೆಗೆ ರಾಹುಲ್ ಗಾಂಧಿ (Rahul Gandhi) ಮನವಿಗೆ ಮೋದಿ ಸರ್ಕಾರ ಸಮ್ಮತಿ ಸೂಚಿಸಿದೆ. ಶೂನ್ಯವೇಳೆಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಸ್ಪಷ್ಟ ಚಿತ್ರಣ ಮುಂದಿಟ್ಟ

ದೇಶ - ವಿದೇಶ

ರಾಹುಲ್ ಗಾಂಧಿ ನೇತೃತ್ವದ ಸಂಸದರ ಸಭೆಗೆ ಶಶಿ ತರೂರ್ ಮತ್ತೆ ಗೈರು

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕರೆದಿದ್ದ ಕಾಂಗ್ರೆಸ್‌ ಸಂಸದರ ಸಭೆಗೆ ಶಶಿ ತರೂರ್ ಮತ್ತೆ ಗೈರಾಗಿದ್ದಾರೆ. ತಿರುವನಂತಪುರಂ ಸಂಸದ ಶಶಿ ತರೂರ್ (Shashi Tharoor) ಗೈರಾಗುತ್ತಿರುವ 3ನೇ ಸಂಸದರ

ಕರ್ನಾಟಕ ರಾಜಕೀಯ

ಔತಣಕೂಟದ ಪ್ರಶ್ನೆಗೆ ಡಿಕೆಶಿ ಸ್ಪಷ್ಟನೆ: “ಪ್ರೀತಿಯಿಂದ ಕರೆದಾಗ ಊಟಕ್ಕೆ ಹೋಗುತ್ತೇವೆ”

ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟಕ್ಕೆ ಕೊಟ್ಟರೆ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು