Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ ಕರ್ನಾಟಕ

ಸಂತ್ರಸ್ತೆಯ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟಿಸ್!

ಪುತ್ತೂರಿನ ಬಹುಚರ್ಚಿತ ‘ಲವ್ ಸೆಕ್ಸ್ ಧೋಖಾ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಪರವಾಗಿ ಧ್ವನಿ ಎತ್ತಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ಪುತ್ತೂರು ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ಪ್ರಮುಖ

ಕರ್ನಾಟಕ

ಅಮೃತ ಗೌಡಗೆ ಬೆದರಿಕೆ; ಕಾಂಗ್ರೆಸ್ ನಾಯಕ ರಾಜೀವ್ ಗೌಡ ಪರಾರಿ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ (Amrutha Gowda) ಅವರಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್‌ ನಾಯಕ ರಾಜೀವ್ ಗೌಡ (Rajeev Gowda) ಈಗ ಪರಾರಿಯಾಗಿದ್ದಾರೆ. ಅಮೃತಗೌಡ ಮತ್ತು ಶಿಡ್ಲಘಟ್ಟ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸಗೌಡ

ದೇಶ - ವಿದೇಶ

ಅಮೆರಿಕ ವಿಧಿಸಿದ ಸುಂಕಗಳಿಂದ ಪ್ರಧಾನಿ ಮೋದಿ ಅತೃಪ್ತ!

ಹೊಸದಿಲ್ಲಿ/ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಸಂಬಂಧಿಸಿ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಗಳ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ‘ಅಷ್ಟು ಸಂತೋಷವಾಗಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಂಗಳವಾರ

ಕರ್ನಾಟಕ

ಸಿದ್ದರಾಮಯ್ಯ ಆಡಳಿತಕ್ಕೆ ಯು.ಟಿ. ಖಾದರ್ ಶ್ಲಾಘನೆ: ರಾಜ್ಯಕ್ಕೆ ಹೆಮ್ಮೆಯ ಕ್ಷಣ!

ಬೆಂಗಳೂರು: ನನ್ನ ತಂದೆ ಯು.ಟಿ. ಫರೀದ್ ಅವರು ದೇವರಾಜ್ ಅರಸು ಅವರು ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರೊಂದಿಗೆ ಶಾಸಕರಾಗಿ ಕೆಲಸ ಮಾಡಿದ್ದರು. ಇದೀಗ ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಈ ಸಂದರ್ಭದಲ್ಲಿ,

ಕರ್ನಾಟಕ

ಶಾಸಕ ಭರತ್ ರೆಡ್ಡಿ ಸಹಿತ 40ಕ್ಕೂ ಅಧಿಕ ಮಂದಿಯ ವಿರುದ್ಧ ಎಫ್‌ಐಆರ್!

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ಗುರುವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಅವರ

ಕರ್ನಾಟಕ

ಕೋಗಿಲು ಲೇಔಟ್ ವಿವಾದದ ನಡುವೆಯೇ ಒಂದಾದ ಸಿದ್ದರಾಮಯ್ಯ – ಪಿಣರಾಯಿ ವಿಜಯನ್: ಕೇರಳದಲ್ಲಿ ವೇದಿಕೆ ಹಂಚಿಕೊಂಡ ಸಿಎಂಗಳು!

ತಿರುವನಂತಪುರಂ: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ (Kogilu Layout) ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ ವೇದಿಕೆ

ಕರ್ನಾಟಕ

ಕರಾವಳಿ ಅಭಿವೃದ್ಧಿಗೆ ಹೊಸ ಪ್ಲಾನ್: ಡಿ.ಕೆ. ಶಿವಕುಮಾರ್ ಘೋಷಣೆ

ಕಾರವಾರ: ಮಂಗಳೂರು, ಉಡುಪಿ,‌ ಉತ್ತರ ಕನ್ನಡ‌‌ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ‌ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ‌ ಬಗ್ಗೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ

ಕರ್ನಾಟಕ

ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR

ಬೀದರ್: ಬಿಜೆಪಿ ಶಾಸಕ ಶರಣು ಸಲಗರ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವರು

ದೇಶ - ವಿದೇಶ

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ: ಸಿಎಂ ಸಿದ್ದರಾಮಯ್ಯ ಭಾಗಿ, ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

ನವದೆಹಲಿ: ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (CWC) ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಕಚೇರಿ ಇಂದಿರಾ ಭವನದಲ್ಲಿ ಸಭೆ ನಡೆಯಲಿದ್ದು, ಮುಂಬರುವ

ದೇಶ - ವಿದೇಶ

ವಿದ್ಯುತ್ ಕಡಿತಕ್ಕೆ ಶಾಸಕ ಗರಂ: ಅಧಿಕಾರಿಗಳ ಮನೆಗೇ ಕರೆಂಟ್ ಕಟ್!

ಹರಿದ್ವಾರ: ಪದೇಪದೇ ವಿದ್ಯುತ್ ಕಡಿತದಿಂದ ಬೇಸತ್ತಿರುವ ಹರಿದ್ವಾರ ಜಿಲ್ಲೆಯ ಝಬ್ರೇರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ, ವಿದ್ಯುತ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳ ನಿವಾಸಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ಮಂಗಳವಾರ ನಡೆದಿದೆ.