Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ನಿವೃತ್ತ ಸೈನಿಕನ ಮೇಲೆ ಬಿಜೆಪಿ ನಾಯಕರ ಹ*ಲ್ಲೆ; ಸಾರ್ವಜನಿಕರ ಆಕ್ರೋಶ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಿವೃತ್ತ ಸೈನಿಕನ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕೀಯ ಶಕ್ತಿಯ ದುರುಪಯೋಗ ಹಾಗೂ ನಿವೃತ್ತ

ದೇಶ - ವಿದೇಶ

ದ್ವೇಷದ ರಾಜಕಾರಣಕ್ಕೆ ಮತ್ತೊಂದು ಬಲಿ: ತ್ರಿಪುರಾ ವಿದ್ಯಾರ್ಥಿ ಹತ್ಯೆ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ

ಡೆಹ್ರಾಡೂನ್‌: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿ ಏಂಜೆಲ್ ಚಾಕ್ಮಾ ಅನ್ನೋವ್ರನ್ನು ಜನಾಂಗೀಯ ನಿಂದನೆ ಮಾಡಿ ಮಾರಣಾಂತಿಕವಾಗಿ ಹಲ್ಲೆಗೈಯ್ಯಲಾಗಿತ್ತು. ಈ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಸುದ್ದಿ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರಾಖಂಡ್ ಸಿಎಂ

ಕರ್ನಾಟಕ

ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಜೆಡಿಎಸ್ ನಾಯಕ

ದಾವಣಗೆರೆ:ದಾವಣಗೆರೆಯಲ್ಲಿ ಜೆಡಿಎಸ್ ಮುಖಂಡರೊಬ್ಬರ ಮೇಲೆ ತೀವ್ರ ಸ್ವರೂಪದ ಮಾರಣಾಂತಿಕ ಹಲ್ಲೆ ನಡೆದಿದೆ. ವರದಿಯ ಪ್ರಕಾರ, ಹಲ್ಲೆಗೊಳಗಾದ ಜೆಡಿಎಸ್ ಮುಖಂಡರು ಇತ್ತೀಚೆಗೆ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರಣಕ್ಕಾಗಿ ಅವರ ಮೇಲೆ ಹಲ್ಲೆ

ಅಪರಾಧ ದೇಶ - ವಿದೇಶ

ಬಿಹಾರ ಚುನಾವಣೆ ಹೊಸ್ತಿಲಲ್ಲಿ ಆರ್‌ಜೆಡಿ ನಾಯಕನನ್ನು ಗುಂಡಿಕ್ಕಿ ಹತ್ಯೆ: ಪಾಟ್ನಾದಲ್ಲಿ ಘಟನೆ

ಬಿಹಾರ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವಾಗಲೇ ಆರ್‌ಜೆಡಿ ನಾಯಕನೋರ್ವನನ್ನು ಮನೆ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ ಬಳಿ ಆರ್‌ಜೆಡಿ ಕಾರ್ಯಕರ್ತ ಹಾಗೂ ಉದ್ಯಮಿಯೂ ಆಗಿರುವ ರಾಜ್‌ಕುಮಾರ್ ರೈ ಅವರನ್ನು

ದೇಶ - ವಿದೇಶ

ಪಶ್ಚಿಮ ಬಂಗಾಳದ ರಾಜಕೀಯ ತಾಪ: ಸುವೇಂದು ಬೆಂಗಾವಲು ವಾಹನದ ಮೇಲೆ ದಾಳಿ

ಕೂಚ್​ಬೆಹಾರ್: ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಜೆಪಿಯು ಟಿಎಂಸಿ ಕಾರ್ಯಕರ್ತರ ಮೇಲೆ

ದೇಶ - ವಿದೇಶ

ದೇವಾಲಯದಲ್ಲಿ ಪೊಲೀಸ್‌ಗೆ ಕಪಾಳಮೋಕ್ಷ: ಆಂಧ್ರ ಸಚಿವನ ಸಹೋದರನ ವಿರುದ್ಧ ಹಲ್ಲೆ ಆರೋಪ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಸಚಿವ ಬಿಸಿ ಜನಾರ್ದನ ರೆಡ್ಡಿ ಸಹೋದರ ಮದನ್ ಗೋಪಾಲ್ ರೆಡ್ಡಿ ದೇವಸ್ಥಾನದಲ್ಲಿ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕರ್ನೂಲಿನಲ್ಲಿ ನಡೆದಿದೆ. ಕರ್ನೂಲು ಜಿಲ್ಲೆಯ ಕೋಳಿಮಿಗುಂಡ್ಲಾದ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ

ಕರ್ನಾಟಕ

ಕಾಂಗ್ರೆಸ್ ಮುಖಂಡನ ಅಂತ್ಯಕ್ರಿಯೆಯಲ್ಲಿ ಬಿಜೆಪಿ ಮುಖಂಡನ ಮೇಲೆ ಹ*ಲ್ಲೆ

ರಾಮನಗರ:ಕಾಂಗ್ರೆಸ್ ಮುಖಂಡನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಮುಖಂಡರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರದ ಹೊಂಗಾಣಿದೊಡ್ದಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಂಜೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ

ಅಪರಾಧ ದೇಶ - ವಿದೇಶ

ಬಿಹಾರದಲ್ಲಿ ಬಿಜೆಪಿ ನಾಯಕನ ಗುಂಡಿಕ್ಕಿ ಭೀಕರ ಹ*ತ್ಯೆ

ಪಾಟ್ನಾ: ಬಿಹಾರದ ರಾಜಧಾನಿಯನ್ನು ಬೆಚ್ಚಿಬೀಳಿಸಿರುವ ಮತ್ತೊಂದು ಭೀಕರ ಹತ್ಯೆಯಲ್ಲಿ, ಬಿಜೆಪಿ ನಾಯಕ ಮತ್ತು ಕಿಸಾನ್ ಮೋರ್ಚಾದ ಮಾಜಿ ಕಾರ್ಯಕರ್ತ ಸುರೇಂದ್ರ ಕೆವಾತ್ ಅವರನ್ನು ಪಾಟ್ನಾದ ಪಿಪ್ರಾ ಪ್ರದೇಶದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ