Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಪೂಂಚ್‌ನಲ್ಲಿ ಮತ್ತೆ ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಹತ್ಯೆ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನ ಸೇನೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನ ಯೋಧರು ಹೊಡೆದುರುಳಿಸಿದ್ದಾರೆ.