Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಿದ್ಯುತ್ ಕಡಿತಕ್ಕೆ ಶಾಸಕ ಗರಂ: ಅಧಿಕಾರಿಗಳ ಮನೆಗೇ ಕರೆಂಟ್ ಕಟ್!

ಹರಿದ್ವಾರ: ಪದೇಪದೇ ವಿದ್ಯುತ್ ಕಡಿತದಿಂದ ಬೇಸತ್ತಿರುವ ಹರಿದ್ವಾರ ಜಿಲ್ಲೆಯ ಝಬ್ರೇರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ, ವಿದ್ಯುತ್ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳ ನಿವಾಸಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ಮಂಗಳವಾರ ನಡೆದಿದೆ.

ಕರ್ನಾಟಕ

ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 30ರವರೆಗೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ವಿದ್ಯುತ್ ವ್ಯತ್ಯಯ  ಉಂಟಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. ಆ ಮೂಲಕ ಇಂದಿನಿಂದ ಸೆಪ್ಟೆಂಬರ್ 30 ರವರೆಗೆ ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ 6

ಕರ್ನಾಟಕ

ಬೆಂಗಳೂರಿನ ಹಲವೆಡೆ ಇಂದು (ಆಗಸ್ಟ್ 22) ವಿದ್ಯುತ್ ವ್ಯತ್ಯಯ: ಯಾವ ಪ್ರದೇಶಗಳಲ್ಲಿ ಕಟ್‌?

ಬೆಂಗಳೂರು: ಬೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿರುವುದರಿಂದ ಇಂದು ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ  ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಂದರೆ ಆರು ಗಂಟೆಗಳ ಕಾಲ ವಿದ್ಯುತ್‌ ಸರಬರಾಜು ಕಡಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್

ಕರ್ನಾಟಕ

ವೀಕೆಂಡ್ ಅಲ್ಲಿ ಕರೆಂಟ್ ಕಟ್ ನ ಶಾಕ್

ಬೆಂಗಳೂರು:ರಾಜಧಾನಿ ಬೆಂಗಳೂರಿನ 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.06.2025

ದೇಶ - ವಿದೇಶ

ವಿದ್ಯುತ್ ಕಡಿತದಿಂದ ಬಳಲಿದ ನಿವಾಸಿಗಳು ಎಟಿಎಂಗೆ ಶರಣು

ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಪದೇ ಪದೇ ವಿದ್ಯುತ್ ಕಡಿತಗೊಳ್ಳುತ್ತಿದ್ದ ಪರಿಣಾಮ, ಬಿಸಿಲಿನಿಂದ ಬಳಲುತ್ತಿದ್ದ ಕುಟುಂಬವೊಂದು ಬಿಸಿಲಿನ ತಾಪದಿಂದ ಪಾರಾಗಲು ಎಟಿಎಂ ಬೂತ್‌ನಲ್ಲಿ ಆಶ್ರಯ ಪಡೆದಿದೆ. ಝಾನ್ಸಿ ನಿವಾಸಿಗಳು ವಿದ್ಯುತ್ ಕಡಿತದಿಂದ ಹೆಚ್ಚು