Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ: ಬೆಸ್ಕಾಂ ಪ್ರಕಟಣೆ

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಾಸಿಸುವ ನಾಗರಿಕರಿಗೆ ಪ್ರಮುಖ ಸುದ್ದಿ ಇಲ್ಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೆಪ್ಟೆಂಬರ್ 9 ಮತ್ತು 10 ರಂದು ನಿಗದಿತ ವಿದ್ಯುತ್ ಕಡಿತದ ಕುರಿತು ಪ್ರಕಟಣೆಯನ್ನು ಹೊರಡಿಸಿದೆ.

ದೇಶ - ವಿದೇಶ

ಫೀನಿಕ್ಸ್‌ನಲ್ಲಿ ಭಯಾನಕ ಧೂಳಿನ ಬಿರುಗಾಳಿ ‘ಹಬೂಬ್’: ವಿದ್ಯುತ್ ಕಡಿತ, ವಿಮಾನ ಹಾರಾಟ ಸ್ಥಗಿತ

ವಾಷಿಂಗ್ಟನ್: ಅರಿಜೋನಾದ ಫೀನಿಕ್ಸ್ನಲ್ಲಿ ಹಬೂಬ್ (Phoenix Haboob) ಎಂಬ ಧೂಳಿನ ಬಿರುಗಾಳಿ (Arizona Dust Storm) ಬೀಸಿದ್ದು, ಎದೆ ಝಲ್ ಎನಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧೂಳಿನ ಬಿರುಗಾಳಿಯಿಂದ ಅರಿಜೋನಾದಲ್ಲಿ ಸಂಚಾರ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಸವಣೂರು–ಎಡಮಂಗಲದಲ್ಲಿ ಭಾರೀ ಬಿರುಗಾಳಿ, ಅಡಿಕೆ ತೋಟಗಳು ನಾಶ

ಪುತ್ತೂರು : ಮುಂಜಾನೆ ವೇಳೆ ಏಕಾಏಕಿ ಬೀಸಿದ ಭಾರೀ ಬಿರುಗಾಳಿಗೆ ಕಡಬ ತಾಲೂಕಿನ ಸವಣೂರು ಎಡಮಂಗಲ ದಲ್ಲಿ ಅಡಿಕೆ ತೋಟಗಳು ಸಂಪೂರ್ಣ ನಾಶವಾದ ಘಟನೆ ನಡೆದಿದೆ. ಮುಂಜಾನೆ ವೇಳೆ ಏಕಾಏಕಿ ಬಿರುಗಾಳಿ ಬೀಸಿದ್ದು, ಸವಣೂರು

ದೇಶ - ವಿದೇಶ

ವಿದ್ಯುತ್ ಕಡಿತದಿಂದ ಡಯಾಲಿಸಿಸ್ ವೇಳೆ ಯುವಕನ ದುರ್ಮರಣ

ಬಿಜ್ನೋರ್: ಉತ್ತರ ಪ್ರದೇಶದ (Uttar Pradesh) ಬಿಜ್ನೋರ್ (Bijnor) ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ವಿದ್ಯುತ್ ಕಡಿತದಿಂದ (Electricity Outage) ಡಯಾಲಿಸಿಸ್ (Dialysis ) ಚಿಕಿತ್ಸೆಯ ಸಮಯದಲ್ಲಿ 26 ವರ್ಷದ ಸರ್ಫರಾಜ್ ಅಹ್ಮದ್ (Sarfaraz Ahmad)

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ಮಡುಗಟ್ಟಿದ ಸುಳ್ಯ:ವಿದ್ಯುತ್ ಸ್ಥಗಿತ , ಮನೆಗಳಿಗೆ ಹಾನಿ

ಸುಳ್ಯ:ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಅಪರಾಹ್ನ ಬಿರುಗಾಳಿ ಸಹಿತ ಮಳೆಯಾಗಿದೆ. ಉಬರಡ್ಕ ಮಿತ್ತೂರು ಗ್ರಾಮದ ಕಂದಡ್ಕ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್‌ ಮರ ಬಿದ್ದು ಎರಡು ವಿದ್ಯುತ್‌ ಕಂಬ ತುಂಡಾಗಿದ್ದು, ರಸ್ತೆ ಬಂದ್‌