Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಲೈಟರ್ ಕ್ಯಾಮೆರಾದಲ್ಲಿ ಮಹಿಳೆ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಯತ್ನ ಪೈಲಟ್ ನ ಬಂಧನ

ನವದೆಹಲಿ:ಲೈಟರ್ ಒಳಗೆ ಹಿಡನ್ ಕ್ಯಾಮೆರಾ ಇಟ್ಟು ಆ ಸ್ಪೈ ಕ್ಯಾಮೆರಾವನ್ನು (Spy Camera) ಬಳಸಿ ಮಹಿಳೆಯೊಬ್ಬರ ಅಶ್ಲೀಲ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಕ್ಕಾಗಿ ದೆಹಲಿಯಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಒಬ್ಬರನ್ನು ಬಂಧಿಸಲಾಗಿದೆ.ಗೌಪ್ಯತೆ ಉಲ್ಲಂಘನೆಯ ಬಗ್ಗೆ

ದೇಶ - ವಿದೇಶ

ಬಯಲಲ್ಲಿ ಸ್ನಾನ,ಶೌಚಾಲಯ ಬಳಿ ಕ್ಯಾಮೆರಾ- ಶಿಬಿರದಲ್ಲಿ ಮಹಿಳಾ ಕಾನ್‌ಸ್ಟೆಬಲ್‌ಗಳ ಆಕ್ರೋಶ

ಉತ್ತರ ಪ್ರದೇಶ: ಗೋರಖ್‌ಪುರದ (Ghorakhpur) ಬಿಚ್ಚಿಯಾದಲ್ಲಿರುವ ಪಿಎಸಿ ಶಿಬಿರದಲ್ಲಿ (PAC Camp) ತರಬೇತಿ ಪಡೆಯುತ್ತಿರುವ 600 ಮಹಿಳಾ ಕಾನ್‌ಸ್ಟೆಬಲ್‌ಗಳು ಪ್ರತಿಭಟನೆ ನಡೆಸಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೇ ತರಬೇತಿ ಕೇಂದ್ರದಲ್ಲಿನ ಕಳಪೆ ಜೀವನ ಪರಿಸ್ಥಿತಿಗಳ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಸ್ನಾನಗೃಹದಲ್ಲಿ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕ ಅರೆಸ್ಟ್!

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ ಕಾಡುಗೋಡಿ ಪೊಲೀಸರು ಹಾಜ ಮೊಯಿನುದ್ದಿನ್ ಎಂಬಾತನನ್ನು ಬಂಧಿಸಿದ್ದಾರೆ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು

ದೇಶ - ವಿದೇಶ

ಮಹಿಳಾ ನ್ಯಾಯವಾದಿಯ ಖಾಸಗಿ ವಿಡಿಯೋ ವೈರಲ್: ತೆಗೆದುಹಾಕಲು ಮದ್ರಾಸ್ ಹೈಕೋರ್ಟ್‌ನಿಂದ ಕೇಂದ್ರಕ್ಕೆ 48 ಗಂಟೆಗಳ ಗಡುವು!

ಚೆನ್ನೈ: ನ್ಯಾಯಾಲಯದಲ್ಲಿ ಭಾವನಾತ್ಮಕ ಸನ್ನಿವೇಶದ ನಡುವೆ ಮದ್ರಾಸ್ ಉಚ್ಚ ನ್ಯಾಯಾಲಯವು ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಮಹಿಳಾ ನ್ಯಾಯವಾದಿಯೋರ್ವರ ಖಾಸಗಿ, ಒಪ್ಪಿಗೆಯಲ್ಲದ ಚಿತ್ರಗಳು ಮತ್ತು ವೀಡಿಯೊಗಳನ್ನು ತೆಗೆದುಹಾಕಲು ತಕ್ಷಣ ಕ್ರಮಗಳನ್ನು ಕೈಗೊಳ್ಳುವಂತೆ ಬುಧವಾರ ಕೇಂದ್ರ ವಿದ್ಯುನ್ಮಾನ ಮತ್ತು

ಅಪರಾಧ ದೇಶ - ವಿದೇಶ

ಸ್ನಾನಗೃಹದಲ್ಲಿ ರಹಸ್ಯ ಕ್ಯಾಮೆರಾ: ಮನೆ ಮಾಲೀಕನ ವಿರುದ್ಧ ದೂರು, ಲಖನೌದಲ್ಲಿ ಬಂಧನ!

ಲಖನೌ: ಯುವತಿಯೊಬ್ಬಳ ಸ್ನಾನಗೃಹದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ ಸ್ನಾನ ಮಾಡುವುದನ್ನು ಲೈವ್ ಆಗಿ ವೀಕ್ಷಿಸುತ್ತಿದ್ದ ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದ್ದು, ಬಹ್ರೈಚ್‌ ಮೂಲದ ಯುವತಿ

ಅಪರಾಧ ಕರ್ನಾಟಕ

ಇನ್ಫೋಸಿಸ್ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ಅಶ್ಲೀಲ ವಿಡಿಯೋ ಚಿತ್ರೀಕರಣ; ಆರೋಪಿ ಬಂಧನ!

ಬೆಂಗಳೂರು : ಬೆಂಗಳೂರಿನಲ್ಲಿ ಅತ್ಯಂತ ಹೇಯ ಕೃತ್ಯ ನಡೆದಿದ್ದು, ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಹೆಚ್ ಆರ್ ಸಿಬ್ಬಂದಿ

ದೇಶ - ವಿದೇಶ

ಒಪ್ಪಿಗೆಯಿಲ್ಲದೇ ಡಿಎನ್‌ಎ ಪರೀಕ್ಷೆ: ಅತ್ತೆಯಿಂದ 17 ವರ್ಷದ ಶಾಂತಿ ಪುಡಿಪುಡಿ…!

ಕೆಲವೊಬ್ಬರ ಜೀವನದಲ್ಲಿ ಯಾವುದೋ ಸಂದರ್ಭದಲ್ಲಿ ಏನೋ ಒಂದು ಕಹಿ ಘಟನೆ ನಡೆದಿರುತ್ತದೆ. ಅದನ್ನು ಮರೆಯಲು ಅವರು ಪ್ರಯತ್ನಿಸುತ್ತಿರುವಾಗ ಅದನ್ನು ಮತ್ತೆ ನೆನಪಿಸುವುದು ಗಾಯದ ಮೇಲೆ ಉಪ್ಪು ಸುರಿದಂತಾಗುತ್ತದೆ. ಇಂತಹ ಘಟನೆ ಈಗ ಮಹಿಳೆಯೊಬ್ಬಳ ಜೀವನದಲ್ಲಿ

ಅಪರಾಧ ದೇಶ - ವಿದೇಶ

ಟ್ರಯಲ್ ರೂಮ್ನಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ್ದ ಮಾಲೀಕನ ಬಂಧನ, ಮಗನೂ ಸೆರೆ

ಶಹದೋಲ್: ಮಧ್ಯ ಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಯ ಮಾಲೀಕನೊಬ್ಬ ತನ್ನ ಅಂಗಡಿಯ ಮಹಿಳೆಯರ ಟ್ರಯಲ್ ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಕೆಲವು

ಅಪರಾಧ ಕರ್ನಾಟಕ

ಮೆಟ್ರೋ ಪ್ರಯಾಣಿಕ ಮಹಿಳೆಯರ ಅಶ್ಲೀಲ ವೀಡಿಯೋಗಳು: ‘@metro_chicks’ ಖಾತೆ ವಿರುದ್ಧ ಸಾರ್ವಜನಿಕ ಆಕ್ರೋಶ

ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದಲ್ಲಿ ಓಡಾಡುವ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಚಿತ್ರ, ವಿಡಿಯೋಗಳನ್ನು ಅಶ್ಲೀಲ ರೀತಿಯಲ್ಲಿ ಮಾಡಿಕೊಂಡು ಅದನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡುತ್ತಿರುವ ಆಘಾತಕಾರಿ ಸಂಗತಿ ವರದಿಯಾಗಿದೆ. “ಬೆಂಗಳೂರು ಮೆಟ್ರೋ ಕ್ಲಿಕ್ಸ್” (@metro_chicks) ಎಂಬ