Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮದುವೆ ನಂಬಿಕೆ ಕೊಟ್ಟು ಗರ್ಭವತಿ ಮಾಡಿದ ಬಿಜೆಪಿ ಮುಖಂಡರ ಪುತ್ರ ಕೃಷ್ಣ ರಾವ್ ಅರೆಸ್ಟ್

ಪುತ್ತೂರು : ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಗರ್ಭವತಿ ಮಾಡಿ ಬಳಿಕ ಮದುವೆಗೆ ನಿರಾಕರಿಸಿ ನಾಪತ್ತೆಯಾಗಿದ್ದ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ ರಾವ್ ನ್ನು ಇದೀಗ ಮೈಸೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.