Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರ್ಕಾರದ ಮನವೊಲಿಕೆ ವಿಫಲ: ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದ ಆಶಾ ಕಾರ್ಯಕರ್ತೆಯರು!

ಬೆಂಗಳೂರು: ತಿಂಗಳಿಗೆ 15,000 ರೂ. ಗೌರವಧನ, 5 ಲಕ್ಷ ರೂ. ನಿವೃತ್ತಿ ಸೌಲಭ್ಯ ಹಾಗೂ ಸಮಸ್ತ ಮೊಬೈಲ್ ಅಪ್ಲಿಕೇಷನ್ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ

ಮಂಗಳೂರು

ಸೋಮನಾಥ್ ಸಾವು ಪ್ರಕರಣ: ನಿಷ್ಪಕ್ಷಪಾತ ತನಿಖೆ, ಪರಿಹಾರಕ್ಕೆ ಹಿಂದೂ ಮಹಾಸಭಾ ಆಗ್ರಹ

ಮಂಗಳೂರು: ಸುರತ್ಕಲ್‌ನ ಹೊಸಬೆಟ್ಟು ನಿವಾಸಿ ಸೋಮನಾಥ್ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ. ಎಲ್.ಕೆ. ಸುವರ್ಣ ಆರೋಪಿಸಿದ್ದು, ಮೃತನ ಕುಟುಂಬಕ್ಕೆ ಸರ್ಕಾರ ಕೂಡಲೇ ಸೂಕ್ತ

ಕರ್ನಾಟಕ

ಕನ್ನಡಿಗರ ಆಕ್ರೋಶಕ್ಕೆ ಮಣಿದ ಸೋನು ನಿಗಮ್: ನಾರಾಯಣಗೌಡರ ಬಳಿ ಕ್ಷಮೆಯಾಚನೆ!

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್‌(Sonu Nigam) ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ(TA Narayana Gowda) ಅವರಲ್ಲಿ ಮಾತನಾಡಿದ ಅವರು ಕ್ಷಮೆ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿ

ದೇಶ - ವಿದೇಶ

ಹಿಮ್ಮತ್‌ನಗರ: ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಗುಂಪಿಗೆ ಕಾರು ಡಿಕ್ಕಿ – ಆಕ್ರೋಶಗೊಂಡು ವಾಹನಕ್ಕೆ ಬೆಂಕಿ ಹಚ್ಚಿದ ಜನರಿಂದ ಸ್ಥಳದಲ್ಲಿ ಉದ್ವಿಗ್ನತೆ!

ಗುಜರಾತ್‌: ಹಿಮ್ಮತ್‌ನಗರದಲ್ಲಿ ವೇಗವಾಗಿ ಬಂದ ಕಾರೊಂದು ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಗುಂಪಿಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಘಟನೆಯ ಬಳಿಕ ಆಕ್ರೋಶಗೊಂಡ ಸಾರ್ವಜನಿಕರು ಕಾರಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಕೆಲಕಾಲ ತೀವ್ರ ಉದ್ವಿಗ್ನ

ಕರ್ನಾಟಕ

ಯಾದಗಿರಿ ಬಂದ್‌ಗೆ ವ್ಯಾಪಕ ಬೆಂಬಲ: ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಸರ್ವ ಸಂಘಟನೆಗಳಿಂದ ಪ್ರತಿಭಟನೆ!

ಯಾದಗಿರಿ : ಗುರಮಠಕಲ್ ಹಾಗೂ ಯಾದಗಿರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಒತ್ತಾಯಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ಕರೆ ನೀಡಿದ್ದ ಯಾದಗಿರಿ ಬಂದ್‌ಗೆ ಸೋಮವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಬೆಳಗ್ಗೆಯಿಂದಲೇ ನಗರದ ಬಹುತೇಕ ಅಂಗಡಿ-ಮುಂಗಟ್ಟುಗಳು

ದೇಶ - ವಿದೇಶ

ಕಲ್ಯಾಣಪುರಿಯಲ್ಲಿ ಪೌರಕಾರ್ಮಿಕ ಅನಿಲ್ ಭೀಕರ ಹತ್ಯೆ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸಹೋದ್ಯೋಗಿಗಳ ಪ್ರತಿಭಟನೆ!

ದೆಹಲಿ:ಪೂರ್ವ ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ 27 ವರ್ಷದ ಎಂಸಿಡಿ ನೈರ್ಮಲ್ಯ ಕಾರ್ಮಿಕನನ್ನು ಇರಿದು ಕೊಂದ ಘಟನೆ ನಡೆದಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಅವರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಅವರ ಹಲವಾರು ಸಹೋದ್ಯೋಗಿಗಳು

ದೇಶ - ವಿದೇಶ

ಡಿಟಿಸಿ ಬಸ್ ಹರಿದು ಶಾಲಾ ಬಾಲಕಿ ಸಾ*ವು; ಆಕ್ರೋಶದಿಂದ ಬಸ್ ಜಖಂ

ದೆಹಲಿ: ಪೂರ್ವ ದೆಹಲಿಯಲ್ಲಿ ಶುಕ್ರವಾರ ಬೆಳಿಗ್ಗೆ ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಬಸ್ ಹರಿದು 12 ವರ್ಷದ ಶಾಲಾ ಬಾಲಕಿ ಸಾವನ್ನಪ್ಪಿದ್ದಾಳೆ. ಮಯೂರ್ ವಿಹಾರ್ ಹಂತ 3 ರ ದಲ್ಲುಪುರ ಪ್ರದೇಶದಲ್ಲಿ ಬಾಲಕಿ ತನ್ನ

ದೇಶ - ವಿದೇಶ

ಶಾಲೆಯ ಮೂಲಭೂತ ಸೌಲಭ್ಯಗಳ ಕೊರತೆ ಖಂಡಿಸಿ ವಿದ್ಯಾರ್ಥಿಗಳಿಂದ ಭಾರಿ ಪ್ರತಿಭಟನೆ

ಕಿಶನ್‌ಪುರದ ಸರ್ವೋದಯ ಇಂಟರ್ ಕಾಲೇಜಿನ ವಿದ್ಯಾರ್ಥಿಗಳು ಶಾಲೆಯ ದುರಾಡಳಿತ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಪ್ರತಿಭಟಿಸಿದರು. ವಿದ್ಯುತ್ ಮತ್ತು ಶುದ್ಧ ಕುಡಿಯುವ ನೀರಿನ ದೀರ್ಘಕಾಲದ ಕೊರತೆಯಿಂದ ತಮ್ಮ ಅಧ್ಯಯನಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು

ಮಂಗಳೂರು

ಮಂಗಳೂರಿನಲ್ಲಿ ಎಸ್‌ಎಫ್‌ಐ – ಡಿವೈಎಫ್‌ಐ ಜಂಟಿ ಪ್ರತಿಭಟನೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ!

ಮಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರನ್ನಿಟ್ಟು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಹಿತ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ.

ದೇಶ - ವಿದೇಶ

ಭೂ ವಿವಾದ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ಕೊಡಲಿ ಹಿಡಿದು ಪ್ರತಿಭಟನೆ: ಯುವಕ ವಶಕ್ಕೆ

ಗುರುವಾರ ಲಖಿಂಪುರ ಖೇರಿ ಕಲೆಕ್ಟರೇಟ್ ಸಂಕೀರ್ಣದಲ್ಲಿ ದೂರು ಸಲ್ಲಿಸಿದ ನಂತರ, ದೂರುದಾರನೊಬ್ಬ ಕೈಯಲ್ಲಿ ಕೊಡಲಿಯೊಂದಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಹೊರಗೆ ನಿಂತಿದ್ದಾಗ ಗದ್ದಲ ಉಂಟಾಯಿತು. ಕೊಡಲಿಯನ್ನು ನೋಡಿ ಅಲ್ಲಿದ್ದ ಸಿಬ್ಬಂದಿ ಮತ್ತು ಜನರಲ್ಲಿ ಭಯಭೀತರಾದರು.