Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಆರ್‍ಎಸ್‍ಎಸ್ ಪಥ ಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಮುಖಂಡ ಟಾರ್ಗೆಟ್: ಮನೆ ಮುಂದೆ ನಿಲ್ಲಿಸಿದ್ದ ಕಾರು ಸುಟ್ಟು ಭಸ್ಮ.

ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.