Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸ್ನೇಹಿತರ ಒತ್ತಾಯಕ್ಕೆ ಮಣಿದು ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಪೃತ್ವಿಕ್ (17) ನೀರುಪಾಲು!

ನೆಲಮಂಗಲ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ 17ರ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಾದನಾಯಕನಹಳ್ಳಿ (Madanayakanahalli) ಠಾಣಾ ವ್ಯಾಪ್ತಿಯ ಕಿತ್ತನಹಳ್ಳಿಯ ಬೋಳಾರೆ ಕ್ವಾರೆಯಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ (Kamakshipalya) ಕಾವೇರಿಪುರ ನಿವಾಸಿ ಪೃತ್ವಿಕ್ (17) ಮೃತ ಬಾಲಕ.