Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪ್ರೇಮಿಗಳಿಗೆ ಗ್ರಾಮಸ್ಥರ ಶಾಕ್; ಓಡಿಹೋಗಿ ಮದುವೆಯಾದರೆ ಹಾಲು, ಕೆಲಸ ಎಲ್ಲವೂ ಬಂದ್!

ರತ್ಲಂ: ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಹಳ್ಳಿಯೊಂದರ ನಿವಾಸಿಗಳು ಮದುವೆಯಾಗಲು ಓಡಿಹೋಗುವ ಜೋಡಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕುವುದಾಗಿ ಘೋಷಿಸಿದ್ದಾರೆ. ಇದರಿಂದಾಗಿ ಅಧಿಕಾರಿಗಳು ಆದೇಶ ಹೊರಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ ಜನವರಿ 23 ರಂದು ಜಿಲ್ಲಾ

Accident ಕರ್ನಾಟಕ

ಶವದ ಮುಂದೆಯೇ ಈರುಳ್ಳಿ ಲೂಟಿ ಮಾಡಿದ ಜನ!

ನೆಲಮಂಗಲ: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ

ಕರ್ನಾಟಕ

“ಕನ್ನಡಿಗರು ಕೆಲಸಕ್ಕೆ ಬೇಡ”: ಬೆಂಗಳೂರಿನ ಕಂಪನಿಯಿಂದ ವಿವಾದಾತ್ಮಕ ಜಾಹೀರಾತು; ಉದ್ಯೋಗ ಪ್ರಕಟಣೆ ವಿರುದ್ಧ ಕನ್ನಡಿಗರ ತೀವ್ರ ಆಕ್ರೋಶ!

ಬೆಂಗಳೂರು: ನಾನ್ ಕನ್ನಡಿಗ ಹೆಚ್‌ಆರ್ (Non Kannadiga HR) ಕೆಲಸಕ್ಕೆ ಬೇಕು ಎಂಬ ಬೆಂಗಳೂರಿನ ಖಾಸಗಿ ಕಂಪನಿಯೊಂದರ ಪ್ರಕಟಣೆ ಕನ್ನಡಿಗರನ್ನು ಕೆರಳಿಸಿದೆ. ಜೆಪಿ ನಗರದಲ್ಲಿರುವ (JP Nagar) ಸ್ಕಿಲ್ ಸೋನಿಕ್ಸ್ ಎಂಬ ಕಂಪನಿ, ಹೆಚ್‌ಆರ್

ಕರ್ನಾಟಕ

ಫ್ರೂಟ್ ಜಾಮ್ ಬಾಟಲಿಯಲ್ಲಿ ಹುಳುಗಳ ದರ್ಶನ; ಗ್ರಾಹಕರು ಕಕ್ಕಾಬಿಕ್ಕಿ!

ಚಿಕ್ಕಬಳ್ಳಾಪುರ: ಗ್ರಾಹಕರೊಬ್ಬರು ಬೇಕರಿಯೊಂದರಲ್ಲಿ (Bakery) ಖರೀದಿಸಿದ್ದ ಫ್ರೂಟ್‌ ಜಾಮ್‌ ಬಾಟಲ್‌ನಲ್ಲಿ ಹುಳಗಳು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ. ನಂದಿ ಗ್ರಾಮದ ಶಾಂತಕುಮಾರ್ ಎಂಬವರು ಗ್ರಾಮದ ಬೇಕರಿಯೊಂದರಲ್ಲಿ ಬಾಟಲಿ ಜಾಮ್‌ (Bottle

ಕರ್ನಾಟಕ

ಆಟವಾಡುತ್ತಿದ್ದ 5 ವರ್ಷದ ಮಗುವಿಗೆ ಕಾಲಿನಿಂದ ಒದ್ದು ವಿಕೃತಿ ಮೆರೆದ ಪಾಪಿ!

ಬೆಂಗಳೂರು: ಆಟವಾಡುತ್ತಿದ್ದ 5 ವರ್ಷದ ಮಗುವನ್ನು ಕಾಲಿನಿಂದ ಒದ್ದು ವ್ಯಕ್ತಿಯೊಬ್ಬ ವಿಕೃತಿ ಮೆರೆದಿರುವ ಘಟನೆ ತ್ಯಾಗರಾಜ ನಗರದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ನಡೆದಿದೆ. ದೀಪಿಕಾ ಜೈನ್ ಎಂಬವರು ತನ್ನ ಐದು ವರ್ಷದ ಮಗುವಿನ ಜೊತೆಗೆ ಸಹೋದರನ

ದೇಶ - ವಿದೇಶ

ಇಂದೋರ್ ಆಸ್ಪತ್ರೆಯಲ್ಲಿ ಇಲಿಯಿಂದಾಗಿ ಪ್ರಾಣ ಕಳೆದುಕೊಂಡ ನವಜಾತ ಶಿಶುಗಳು

ಆಗಸ್ಟ್ 30-31ರ ಮಧ್ಯರಾತ್ರಿ ನವಜಾತ ಶಿಶುಗಳನ್ನು ಇಲಿಗಳು ಕಚ್ಚಿದ್ದು, ಒಂದರ ಕೈಗೆ ಮತ್ತು ಇನ್ನೊಂದು ಶಿಶುವಿನ ಭುಜಕ್ಕೆ ಗಾಯವಾಗಿತ್ತು.ಕೇವಲ 1.2 ಕಿಲೋಗ್ರಾಂಗಳಷ್ಟು ತೂಕವಿದ್ದ ಒಂದು ಶಿಶು ಮಂಗಳವಾರ ಸಾ*ವನ್ನಪ್ಪಿದ್ದು, ತೀವ್ರ ಸೋಂಕು ಮತ್ತು ಜನ್ಮಜಾತ

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಯಕ್ಷಗಾನ ಪ್ರದರ್ಶನ ಪೊಲೀಸರ ಹಠಾತ್ ಸ್ಥಗಿತ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಆಚರಣೆಯ ಅಂಗವಾಗಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಹಠಾತ್ತನೆ ತಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ

ಕರ್ನಾಟಕ

ಬೆಂಗಳೂರು ಮಧ್ಯರಸ್ತೆಯಲ್ಲಿ ಬಿಎಂಟಿಸಿ ಚಾಲಕರ ಬೀದಿ ರಂಪಾಟ

ಬೆಂಗಳೂರು: ನಡುರಸ್ತೆಯಲ್ಲಿಯೇ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಚಾಲಕರಿಬ್ಬರು ನಡುರಸ್ತೆಯಲ್ಲಿಯೇ ಬಸ್‌ ನಿಲ್ಲಿಸಿಕೊಂಡು ರಂಪಾಟ ಮಾಡಿದ್ದಾರೆ. ಪ್ರಯಾಣಿಕರು ಬಸ್ ಮೂವ್ ಮಾಡುವಂತೆ

ಅಪರಾಧ ಕರ್ನಾಟಕ

ಭಟ್ಕಳದಲ್ಲಿ ಗರ್ಭಿಣಿ ಹಸು ಹತ್ಯೆ:ಎರಡೇ ದಿನದಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

ಭಟ್ಕಳ : ತಾಲೂಕಿನ ವೆಂಕಟಾಪುರದ ಕುಕನೀರ್ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿದ್ದ ಆರೋಪಿಯನ್ನು ಎರಡೇ ದಿನದಲ್ಲಿ ಪತ್ತೆ

Accident ಕರ್ನಾಟಕ ದಕ್ಷಿಣ ಕನ್ನಡ

ನಿತ್ಯ ಅಪಘಾತ ಸಾರ್ವಜನಿಕರಿಂದ ಆಕ್ರೋಶ

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪ, ಚಾಲಕನ ನಿಯಂತ್ರಣ ತಪ್ಪಿದ ಬ್ರಿಜಾ ಕಾರು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ಇದೇ ತಿರುವಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅನೇಕ ಅಪಘಾತಗಳು ಸಂಭವಿಸಿರುವುದರಿಂದ, ಸ್ಥಳೀಯರು ರಸ್ತೆಯ ಸುರಕ್ಷತೆಯ ಕುರಿತಂತೆ ಆಕ್ರೋಶ